ವಿಜಯಪುರ: 9 ವರ್ಷದ ಬಾಲಕಿ ಮೇಲೆ 60 ವರ್ಷದ ವೃದ್ಧನಿಂದ ಅತ್ಯಾಚಾರ
Team Udayavani, Oct 14, 2021, 11:21 AM IST
ಸಾಂದರ್ಭಿಕ ಚಿತ್ರ
ವಿಜಯಪುರ: ಆಟವಾಡಲು ತಮ್ಮ ಮನೆಗೆ ಬರುತ್ತಿದ್ದ ಒಂಬತ್ತು ವರ್ಷದ ಬಾಲಕಿ ಮೇಲೆ 60 ವರ್ಷದ ವೃದ್ದ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ವರದಿಯಾಗಿದೆ.
ವೃದ್ಧನ ನೀಚ ಕೃತ್ಯ ಸಂತ್ರಸ್ತ ಬಾಲಕಿಗೆ ತೀವ್ರ ರಕ್ತಸ್ರಾವವಾದ ಬಳಿಕ ಬೆಳಕಿಗೆ ಬಂದಿದೆ.
ಆಯುಬ್ ಮೊಮೀನ್ ಎಂಬ ವೃದ್ದನಿಂದನೇ ಬಾಲಕಿ ಮೇಲೆ ಅತ್ಯಾಚಾರದ ನೀಚಕೃತ್ಯ ಎಸಗಿದ ಆರೋಪಿ.
ಈ ಬಗ್ಗೆ ಗಾಂಧಿಚೌಕ್ ಪೊಲೀಸ್ ಠಾಣಾ ಪೊಲೀಸರು ಸುದ್ದಿ ತಿಳಿದು ಸ್ಥಳಕ್ಕೆ ತೆರಳಿದ್ದಾರೆ.
ರಕ್ತಸ್ರಾವದಿಂದ ಬಳಲುತ್ತಿರುವ ಬಾಕಿಯನ್ನು ಸರ್ಕಾರಿ ಜಿಲ್ಲಾ ಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಾಲಕಿ ಹೇಳಿಕೆ ಆಧರಿಸಿ ಆರೋಪಿ ಮೋಮಿನ್ ನನ್ನು ವಶಕ್ಕೆ ಪಡೆದಿರುವ ಪೊಲೀಸರು ಆರೋಪಿಯ ವಿಚಾರಣೆ ಆರಂಭಿಸಿದ್ದಾರೆ.
ಇದನ್ನೂ ಓದಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 18,987 ಕೋವಿಡ್ ಪ್ರಕರಣ ಪತ್ತೆ, ಚೇತರಿಕೆ ಪ್ರಮಾಣ ಹೆಚ್ಚಳ
ಈ ಬಗ್ಗೆ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ