ಹಳ್ಳೂರ ಗ್ರಾಮದಲ್ಲಿ ಸಾಲಬಾಧೆಯಿಂದ ರೈತ ಆತ್ಮಹತ್ಯೆ


Team Udayavani, Mar 24, 2021, 2:46 PM IST

incident held at muddebihala

ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಳ್ಳೂರ ಗ್ರಾಮದಲ್ಲಿ  ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.

ಬೇವಿನ ಮರದಲ್ಲಿ ನೇಣು ಹಾಕಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಮೃತ ರೈತನನ್ನು ಹಳ್ಳೂರ ಗ್ರಾಮದ ಮಲ್ಲಪ್ಪ ಶಿವಪ್ಪ ಯರಗಲ್  (ಡಮನಾಳ) (51) ಎಂದು ಗುರುತಿಸಲಾಗಿದೆ.

3 ಎಕರೆ ಜಮೀನಿನಲ್ಲಿ ಬೆಳೆದ ತೊಗರಿ ಹಾಳಾಗಿತ್ತು. ಢವಳಗಿ ಸಿಂಡಿಕೇಟ್ ಬ್ಯಾಂಕ್ ನಲ್ಲಿ 75 ಸಾವಿರ ರೂ.,ಖಾಸಗಿ ಫೈನಾನ್ಸ್ ನಲ್ಲಿ 40 ಸಾವಿರ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಬೆಳೆ ಕೈಕೊಟ್ಟ ಕಾರಣ ಸಾಲ ತೀರಿಸುವ ಬಗೆ ಹೇಗೆಂದು ಚಿಂತಿತನಾದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ:ಆಸ್ಟ್ರೇಲಿಯಾದಲ್ಲಿ ಭಾರೀ ಮಳೆ : ಮನೆಗೆ ನುಗ್ಗುತ್ತಿವೆ ಹಾವು-ಜೇಡಗಳು!

ಮೃತನಿಗೆ ಪತ್ನಿ, ಇಬ್ಬರು ಪುತ್ರರು, ಓರ್ವ  ಪುತ್ರಿ ಇದ್ದಾರೆ. ಮುದ್ದೇಬಿಹಾಳ ಪಿಎಸ್ ಐ ಎಂ.ಬಿ. ಬಿರಾದಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುದ್ದೇಬಿಹಾಳ ಠಾಣೆ ಪೊಲೀಸರು, ರೈತ ಸಾಲಬಾಧೆಯಿಂದ ಮೃತಪಟ್ಟಿರುವುದಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.