ಒಳಹರಿವು ಏರಿಕೆ: ಆಲಮಟ್ಟಿ ಜಲಾಶಯ ಭರ್ತಿಗೆ ಕ್ಷಣಗಣನೆ
Team Udayavani, Jul 30, 2017, 8:40 AM IST
ಆಲಮಟ್ಟಿ: ಮಹಾರಾಷ್ಟ್ರದ ಮಹಾಬಳೇಶ್ವರ ಹಾಗೂ ಕೃಷ್ಣೆ ಅಚ್ಚುಕಟ್ಟು ಪ್ರದೇಶದಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಒಳಹರಿವಿನಲ್ಲಿ ವ್ಯಾಪಕ ಏರಿಕೆಯಾಗಿದ್ದರಿಂದ ಜಲಾಶಯ ಭರ್ತಿಯಾಗಲು ಕ್ಷಣಗಣನೆ ಆರಂಭವಾಗಿದೆ.
ಕಳೆದ ವರ್ಷವೂ ಜಲಾಶಯಕ್ಕೆ ನೀರು ಹರಿದು ಬಂದು ಜಲಾಶಯ ಭರ್ತಿಯಾಗಿದ್ದರೂ ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.
ಈಗ ಜಲಾಶಯ ಭರ್ತಿಯಾಗುತ್ತಿರುವುದರಿಂದ ರೈತರ ಸಂತಸ ಮುಗಿಲು ಮುಟ್ಟಿದೆ. ಜೂನ್ ಎರಡನೇ ವಾರದಲ್ಲಿ ಜಲಾಶಯಕ್ಕೆ ಒಳಹರಿವು ಆರಂಭವಾಗಿದೆ. ಶನಿವಾರ 519.60 ಮೀ. ಗರಿಷ್ಠ ಎತ್ತರದ ಜಲಾಶಯದಲ್ಲಿ 519.250 ಮೀ. ಎತ್ತರಕ್ಕೆ 117.038 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ