ಪ್ರಧಾನಿಯವರಿಂದ ರೈತರಿಗೆ ಬಂಪರ್‌ ಕೊಡುಗೆ: ಬಂಡಿ


Team Udayavani, May 16, 2020, 11:16 AM IST

16-May-22

ಇಂಡಿ: ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರು ರೈತರಿಗೆ ಬಂಪರ್‌ ಕೊಡುಗೆ ನೀಡಿದ್ದಾರೆ. ದೇಶವೇ ಲಾಕ್‌ಡೌನ್‌ ಆಗಿ ಎಲ್ಲ ವರ್ಗದ ಜನರು ಬೀದಿಗೆ ಬೀಳುತ್ತಿರುವ ಈ ಸಂದರ್ಭದಲ್ಲಿ 20 ಲಕ್ಷ ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದು, ನಿಜಕ್ಕೂ ಶ್ಲಾಘನೀಯ ಎಂದು ಬಿಜೆಪಿ ರೈತ ಮೋರ್ಚಾ ತಾಲೂಕು ಅಧ್ಯಕ್ಷ ಶರಣಗೌಡ ಬಂಡಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಮೂಲಕ ರೈತರಿಗೆ ಹೆಚ್ಚುವರಿ ಸಾಲದ ಸೌಲಭ್ಯ ಒದಗಿಸಿದ್ದಾರೆ. ನಬಾರ್ಡ್‌ ಮತ್ತು ಗ್ರಾಮೀಣ ಬ್ಯಾಂಕ್‌ ಹಾಗೂ ಸಹಕಾರ ಬ್ಯಾಂಕ್‌ಗಳ ಮುಖಾಂತರ ಸಾಲ ಸೌಲಭ್ಯ ಒದಗಿಸಿದ್ದು, ರೈತರಿಗೆ ಮರು ಜೀವ ಬಂದಂತಾಗಿದೆ ಎಂದು ತಿಳಿಸಿದ ಅವರು, ಸ್ವದೇಶಿ ವಸ್ತುಗಳ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಿದ್ದು, ಇದರಿಂದ ದೇಶದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.