ಸಮಯ ಉಳಿತಾಯಕ್ಕೆ ಯೋಜನೆ

ಮೈಕ್ರೋ ಎಟಿಎಂ ಬಳಸಲು ರೈತರಿಗೆ ಅನುಕೂಲ ಕಲ್ಪಿಸಿದ ಬಿಡಿಸಿಸಿ ಬ್ಯಾಂಕ್‌

Team Udayavani, Mar 2, 2020, 12:08 PM IST

2-March-07

ಇಂಡಿ: ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಬಿಡಿಸಿಸಿ ಬ್ಯಾಂಕ್‌ ಸಾಕಷ್ಟು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಈಗ ರೂಪೇ ಕಾರ್ಡ್‌ ನೀಡಿ ಮೈಕ್ರೋ ಎಟಿಎಂ ಬಳಸಲು ಅವಕಾಶ ನೀಡುವ ಮೂಲಕ ರೈತರು ಬ್ಯಾಂಕ್‌ಗಳಲ್ಲಿ ಸರದಿ ಸಾಲಿನಲ್ಲಿ ನಿಲ್ಲವುದು ತಪ್ಪಿಸಲು ಮುಂದಾಗಿದೆ.

ಇಂಡಿಯ ಕೆಇಬಿ ಹತ್ತಿರದ ಬಿಡಿಸಿಸಿ ಬ್ಯಾಂಕ್‌ ಶಾಖೆಯಲ್ಲಿ ಒಟ್ಟು 10,210 ರೈತರು ಗ್ರಾಹಕರಾಗಿದ್ದು ಅದರಲ್ಲಿ 8,640 ರೈತರಿಗೆ ರೂಪೇ ಕಾರ್ಡ್‌ ನೀಡಲಾಗಿದೆ. ಆ ರೂಪೇ ಕಾರ್ಡ್‌ನ್ನು ಮೈಕ್ರೋ ಎಟಿಎಂನಲ್ಲಿ ಎಳೆದು ಪಿನ್‌ ನಂಬರ್‌ ನಮೂದಿಸಿದರೆ ಕೂಡಲೆ ಒಂದು ರಿಸಿಪ್ಟ್ ಬರುತ್ತದೆ. ಅದನ್ನು ಕ್ಯಾಶ್‌ ಕೌಂಟರ್‌ನಲ್ಲಿ ನೇರವಾಗಿ ಕೊಟ್ಟು ಹಣ ಪಡೆಯಬಹುದಾಗಿದೆ. ಪ್ರತಿ ದಿನ ಮೈಕ್ರೋ ಎಟಿಎಂ ಮೂಲಕ ಗರಿಷ್ಠ 49,000 ರೂ. ಪಡೆಯಲು ನಿಗದಿಸಲಾಗಿದೆ.

ಇದರಿಂದ ರೈತರು ಸರದಿ ಸಾಲಿನಲ್ಲಿ ನಿಂತುಕೊಂಡು ಗಂಟೆಗಟ್ಟಲೆ ಕಾಯಬೇಕಾದ ದುಸ್ಥಿತಿ ದೂರವಾಗಿಗೆ. ಬ್ಯಾಂಕಿಗೆ ಹೋದ ಎರಡು ನಿಮಿಷದಲ್ಲಿ ಹಣ ಪಡೆದಯಬಹುದು. ಶಾಖೆಯಲ್ಲಿ ಮೈಕ್ರೋ ಎಟಿಎಂ ಬಳಸಲು ಕಾರ್ಡುದಾರರು ಬ್ಯಾಂಕ್‌ಖಾತೆ ಅಥವಾ ಗುರುತಿನ ಚೀಟಿಯೊಂದಿಗೆ ಖುದ್ದಾಗಿ ಹಣ ಪಡೆಯಲು ತಿಳಿಸಲಾಗಿದೆ. ಬ್ಯಾಂಕ್‌ ಅವಧಿ ವೇಳೆಯಲ್ಲಿ ಕೆಸಿಸಿ ರೂಪೇ ಮತ್ತು ಡೆಬಿಟ್‌ ಕಾರ್ಡ್‌ ಬಳಸಿ ಯಾವುದೇ ಶಾಖಾ ಕಚೇರಿಗಳಲ್ಲಿ ರೈತರು ಹಣ ಪಡೆಯಬಹುದಾಗಿದೆ.

ಬಿಡಿಸಿಸಿ ಬ್ಯಾಂಕಿನ ಗ್ರಾಹಕರಾದ ರೈತರಿಗೆ ಅನುಕೂಲ ಕಲ್ಪಿಸಲು ರೂಪೇ ಕಾರ್ಡ್‌ ನೀಡಲಾಗುತ್ತಿದೆ. ಮೈಕ್ರೋ ಎಟಿಎಂ ಮೂಲಕ ರೈತರು ಒಂದು ದಿನಕ್ಕೆ 49,000 ರೂ. ಪಡೆಯಬಹುದು. ಇದರಿಂದ ರೈತರು ಸರದಿ ಸಾಲಿನಲ್ಲಿ ನಿಲ್ಲುವುದು ತಪ್ಪುತ್ತದೆ. ಜಿಲ್ಲೆಯ ಎಲ್ಲ ಶಾಖೆಗಳಲ್ಲೂ ಈ ಯೋಜನೆ ಜಾರಿಗೊಳಿಸಲಾಗುತ್ತಿದೆ.
ಶಿವಾನಂದ ಪಾಟೀಲ ಶಾಸಕ ಹಾಗೂ ಬಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ

ಡಿಸಿಸಿ ಬ್ಯಾಂಕ್‌ ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮೈಕ್ರೋ ಎಟಿಎಂ ಸರ್ವಿಸ್‌ ನೀಡುತ್ತಿದೆ. ನಮ್ಮ ಶಾಖೆಯ ಪ್ರತಿಶತ 80 ರೈತರಿಗೆ ಈಗಾಗಲೆ ಕಾರ್ಡ್‌ ವಿತರಿಸಲಾಗಿದ್ದು ಹೊಸ ರೈತರಿಗೂ ಕೆಲ ದಿನಗಳಲ್ಲಿ ಕಾರ್ಡ್‌ ನೀಡಲಾಗುತ್ತದೆ.
ಎಂ.ಎಸ್‌. ದೇಸಾಯಿ
ಬಿಡಿಸಿಸಿ ಬ್ಯಾಂಕ್‌ ವ್ಯವಸ್ಥಾಪಕ

„ಉಮೇಶ ಬಳಬಟ್ಟಿ

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.