ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಹಾವಳಿ : 8 ಜನರನ್ನು ಬಂಧಿಸಿದ ವಿಜಯಪುರ ಪೊಲೀಸ್

Team Udayavani, Apr 18, 2021, 9:10 PM IST

jvjgjg

ವಿಜಯಪುರ : ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ಸಂದರ್ಭದಲ್ಲಿ ಬೆಟ್ಟಿಂಗ್ ಕೃತ್ಯದಲ್ಲಿ ತೊಡಗಿದ್ದ 8 ಜನ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, 92 ಸಾವಿರ ರೂ. ನಗದು ಹಾಗೂ ಕೃತ್ಯಕ್ಕೆ ಬಳಸಿದ ವಸ್ತುಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಶನಿವಾರ ಸಂಜೆ ಮುಂಬೈ ಇಂಡಿಯನ್ ಹಾಗೂ ಸನ್ ರೈಸರ್ಸ್ ಹೈದ್ರಾಬಾದ್ ಮಧ್ಯೆ ನಡೆದ ಐಪಿಎಲ್ ಪಂದ್ಯದ ವೇಳೆ ಇಂಡಿ ಪಟ್ಟಣದಲ್ಲಿರುವ ರೋಹಿತ್ ಶಹಾ ಕಾಂಪ್ಲೆಕ್ ಮೇಲ್ಭಾಗದಲ್ಲಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು. ಇದರ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವಿಜಯಪುರ ಜಿಲ್ಲಾ ಅಪರಾಧ ವಿಭಾಗದ ಪೊಲೀಸರು, ಆರೋಪಿಗಳನ್ನ ಹೆಡೆಮುರಿ ಕಟ್ಟಿದ್ದಾರೆ

ಸಿಪಿಐ ಸುರೇಶ ಬೆಂಡೆಗುಂಬಳ ಹಾಗೂ ಎಸೈ ಎಸ್.ಪಿ.ಕಟ್ಟಿಮನಿ ನೇತೃತ್ವದಲ್ಲಿದ್ದ 17 ಪೊಲೀಸರ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತರಿಂದ ಬೆಟ್ಟಿಂಗ್ ಕೃತ್ಯಕ್ಕೆ ಬಳಸಿದ 1 ಲ್ಯಾಪ್‍ಟಾಪ್, 16 ಮೊಬೈಲ್ ಹಾಗೂ 92,810 ರೂ. ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತರಲ್ಲಿ ಓರ್ವ ಚಡಚಣ ಪಟ್ಟಣಕ್ಕೆ ಸೇರಿದವನಿದ್ದು, ಉಳಿದ 7 ಜನರು ಇಂಡಿ ಪಟ್ಟಣ, ತಾಲೂಕಿನ ವಿವಿಧ ಪ್ರದೇಶಕ್ಕೆ ಸೇರಿದ 25-30 ವರ್ಷದೊಳಗಿನ ಯುವಕರು. ಬಂಧಿತರನ್ನು ಶಿವು ಚಂದ್ರಾಮ್ ಬಗಲಿ, ಧರ್ಮು ಹುಚ್ಚಪ್ಪ ಹರಿಜನ, ಸಾಗರ ಸಿದರಾಯ ಸಿಂಧೆ, ಅಶ್ವತ್ಥ ಅಶೋಕ ಬನಸೋಡೆ, ಮಹ್ಮದ್ ಶಫೀಕ್ ಶಕೀಲ್ ಶೇಖ್, ಮಹೇಶ ಭೀಮಪ್ಪ ಆನಂದ, ರಾಹುಲ್ ಮನೋಹರ ಶೇರಖಾನೆ, ಸಚಿನ್ ವಿಠ್ಠಲ ರಾಠೋಡ ಎಂದು ಗುರುತಿಸಲಾಗಿದೆ ಎಂದು ಎಸ್ಪಿ ಅನುಪಮ ಅಗರವಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.