![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
ಅಟಲ್ಗೆ ಅಗೌರವ:ಸಿಂಧಗಿಯಲ್ಲಿ ಎಂದಿನಂತೆ ಕಾಲೇಜ್ ;ಬಿಗುವಿನ ವಾತಾವರಣ
Team Udayavani, Aug 17, 2018, 4:34 PM IST
![15.jpg](https://www.udayavani.com/wp-content/uploads/2018/08/17/15.jpg)
ಸಿಂಧಗಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಸಿಂಧಗಿಯ ಕಾಲೇಜೊಂದು ರಜೆ ನೀಡದೆ ತರಗತಿಗಳನ್ನು ನಡೆಸಿ ಅಗೌರವ ತೋರಿದ್ದು ಬಿಗುವಿನ ವಾತಾವರಣ ನಿರ್ಮಾಣವಾಗಲು ಕಾರಣವಾಯಿತು.
ಪಿ.ಇ.ಎಸ್ ಕಾಲೇಜ್ ರಾಷ್ಟ್ರೀಯ ಶೋಕದ ಹಿನ್ನಲೆಯಲ್ಲಿ ರಜೆ ನೀಡದೆ ತರಗತಿಗಳನ್ನು ನಡೆಸುತ್ತಿತ್ತು. ಸ್ಥಳೀಯರು ಪ್ರಶ್ನಿಸಿದಾಗ ಉಡಾಫೆತನದ ಉತ್ತರವನ್ನು ಕಾಲೇಜ್ ಸಿಬಂದಿಗಳು ನೀಡಿದ್ದಾರೆ.
ಈ ವೇಳೆ ಸ್ಥಳದಲ್ಲಿ ಮಾಧ್ಯಮದವರು ಮತ್ತು ಸಾರ್ವಜನಿಕರು ಜಮಾಯಿಸಿ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಆ ಬಳಿಕ ಕಾಲೇಜು ವಿದ್ಯಾರ್ಥಿಗಳಿಗೆ ರಜೆ ಸಾರಿತು.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ](https://www.udayavani.com/wp-content/uploads/2024/07/vijaya-150x83.jpg)
Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ
![Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು](https://www.udayavani.com/wp-content/uploads/2024/07/hadagali-m-150x83.jpg)
Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು
![Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ](https://www.udayavani.com/wp-content/uploads/2024/07/basaa-150x83.jpg)
Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ
![6-vijayapura](https://www.udayavani.com/wp-content/uploads/2024/07/6-vijayapura-150x90.jpg)
Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್ ಸ್ಟೇಬಲ್ ಲೋಕಾಯುಕ್ತ ಬಲೆಗೆ
![Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು](https://www.udayavani.com/wp-content/uploads/2024/07/Muddebihal-150x93.jpg)
Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.