Udayavni Special

ಕೇಂದ್ರದ ನೀತಿ ವಿರೋಧಿಸಿ ಜೈಲ್‌ ಭರೋ


Team Udayavani, Aug 10, 2018, 11:13 AM IST

vij.jpg

ವಿಜಯಪುರ: ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ ಗುರುವಾರ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಜೈಲ್‌ ಭರೋ ಚಳವಳಿ ಅಂಗವಾಗಿ ಜಿಲ್ಲೆಯಲ್ಲೂ ಪ್ರತಿಭಟನೆ ನಡೆಸಿದ ಕಾರ್ಮಿಕ ಮುಖಂಡರನ್ನು ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದ ಘಟನೆ ಜರುಗಿತು.

ನಗರದ ಮಹಾತ್ಮ ಗಾಂಧೀಜಿ ವೃತ್ತದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ, ಸಿಐಟಿಯು, ಅಂಗನವಾಡಿ, ನೌಕರರ ಸಂಘ, ಕ.ರಾ. ಗ್ರಾಮ ಪಂಚಾಯತ್‌ ನೌಕರರ ಸಂಘ, ಕ.ರಾ.ಅಕ್ಷರ ದಾಸೋಹ ನೌಕರರ ಸಂಘ, ಪಪಂ ನೌಕರರ ಸಂಘ, ಲಾರಿ ಹಮಾಲರ ಸಂಘ, ದೇವದಾಸಿ ಮಹಿಳೆಯರ ವಿಮೋಚನಾ ಸಂಘ, ದಲಿತ ಹಕ್ಕು ಸಮಿತಿ, ಕರ್ನಾಟಕ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಸೇರಿದಂತೆ ವಿವಿಧ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಮಹಾತ್ಮ
ಗಾಂಧೀಜಿ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಈ ಹಂತದಲ್ಲಿ ಪ್ರತಿಭಟನಾಕಾರನ್ನು ವಶಕ್ಕೆ ಪಡೆದ ಪೊಲೀಸರು ನಂತರ ಬಿಡುಗಡೆ ಮಾಡಿದರು.

ಈ ವೇಳೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಭೀಮಶಿ ಕಲಾದಗಿ, ಪ್ರಸ್ತುತ ಅಧಿಕಾರದಲ್ಲಿರುವ ಕೇಂದ್ರ
ಸರ್ಕಾರ ಜನ ವಿರೋಧಿ , ಕಾರ್ಮಿಕ ವಿರೋಧಿ ನೀತಿ ಅನುಸರಣೆ ಮಾಡುತ್ತಿದೆ. ಚುನಾವಣೆ ಪೂರ್ವದಲ್ಲಿ ಸಾಕಷ್ಟು ಭರವಸೆ ನೀಡಿದ್ದ ಪಕ್ಷ ಅಧಿಕಾರಕ್ಕೇರಿದ ನಂತರ ಕಾರ್ಪೋರೇಟ್‌ ಕಂಪನಿಗಳ ಹಿತರಕ್ಷಣೆ ಕಾರ್ಯಕ್ರಮ ಅನುಷ್ಠಾನಕ್ಕೆ ತರಲಾಗುತ್ತಿದೆ ಎಂದು ಕಿಡಿ ಕಾರಿದರು.

ದೇಶದಲ್ಲಿ ಅತ್ಯಂತ ಸಂಕಷ್ಟದಲ್ಲಿರುವ ರೈತರ ಹಿತ ರಕ್ಷಣೆಗಾಗಿ ಸಾಲಮನ್ನಾ ಮಾಡಬೇಕಿದ್ದ ಕೇಂದ್ರ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ. ಬದಲಾಗಿ ಉದ್ಯಮಿಗಳ ಲಕ್ಷಾಂತ ಕೋಟಿ ರೂ. ಸಾಲಮನ್ನಾ ಮಾಡಲು ಮುಂದಾಗಿದೆ. ಮತ್ತೂಂದೆಡೆ ಕಾರ್ಮಿಕ ಪರ ಕಾನೂನುಗಳನ್ನು ವಿನಾಕಾರಣ ಮಾರ್ಪಾಡು ಮಾಡಿ ಕಾರ್ಮಿಕ ಹಕ್ಕುಗಳ ದಮನಕ್ಕೆ ಮುಂದಾಗಿದೆ ಎಂದು ದೂರಿದರು.

ಸ್ತ್ರೀಶಕ್ತಿ ಸಂಘಗಳು ಪಡೆದಿರುವ ಎಲ್ಲ ಸಾಲಮನ್ನಾ ಮಾಡಿ ಋಣಮುಕ್ತ ಮಾಡಬೇಕು. ರೈತರು ಬೆಳೆದ ಬೆಳಗಳಿಗೆ ವೈಜ್ಞಾನಿಕ ಬೆಲೆ ನೀಡಬೇಕು. ಉತ್ಪಾದನಾ ವೆಚ್ಚಕ್ಕೆ ಶೇ. 50 ಲಾಭಾಂಶ ಸೇರ್ಪಡೆ ಮಾಡಿ ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡಬೇಕು. ಕೂಡಲೇ ನಿವೇಶನ ರಹಿತರಿಗೆ ನಿವೇಶನ, ವಸತಿ ರಹಿತರಿಗೆ ಕೂಡಲೇ ಉಚಿತ ಮನೆ ನೀಡಬೇಕು. ಆರ್ಥಿಕ ಸಬಲೀಕರಣಕ್ಕೆ ಹೈನುಗಾರಿಕೆ ಮೊದಲಾದ ಸ್ವ-ಉದ್ಯೋಗ ಕೈಗೊಳ್ಳಲು ಸಹಾಯ ಧನ ನೀಡಬೇಕು. ರೈತರು, ಕೂಲಿ ಕಾರ್ಮಿಕರಿಗೆ ತಲಾ 5 ಸಾವಿರ ರೂ. ಮಾಸಿಕ ಪಿಂಚಣಿ ನೀಡಬೇಕು. ಬೆಳೆ ವಿಮಾ ಯೋಜನೆ ಸರಳೀಕರಿಸಬೇಕು ಎಂದು ಆಗ್ರಹಿಸಿದರು.

ಅಣ್ಣಾರಾಯ ಈಳಿಗೇರ, ಲಕ್ಷ್ಮಣ ಹಂದ್ರಾಳ, ಸುರೇಖಾ ರಜಪೂತ, ಮಳಸಿದ್ದ ನಾಯ್ಕೋಡಿ, ಸುನಂದಾ ನಾಯಕ,
ಭಾರತಿ ವಾಲಿ, ಸುನಂದಾ ನಾಯಕ, ಸರಸ್ವತಿ ಮಠ, ಕಾಳಮ್ಮ ಬಡಿಗೇರ, ಸುಮಂಗಲಾ ಆನಂದಶೆಟ್ಟಿ, ಹೀರಾಬಾಯಿ ಹಜೇರಿ, ಅಶ್ವಿ‌ನಿ ತಳವಾರ, ಸುಮಿತ್ರ ಘೋಣಸಗಿ, ದಾನಮ್ಮ ಗುಗ್ಗರೆ, ಬಿ.ಪದ್ಮಾವತಿ, ಆರ್‌.ಸಿ. ಮಠ, ಲಕ್ಷ್ಮೀಬಾಯಿ ಕುಂಬಾರ, ಪರಶುರಾಮ ಮಂಟೂರ, ರಾಮಣ್ಣ ಶಿರೋಳ, ಕಾಜುಸಾಬ ಕೋಲಾರ, ಬಸೀರಹ್ಮದ್‌ ತಾಂಬೆ, ಮಳಸಿದ್ದ ನಾಯ್ಕೋಡಿ, ಬಸ್ಮಿಲ್ಲಾ ಇನಾಂದಾರ, ಸಂಗು ನಾಲ್ಕಮಾನ, ಮಲಿಕಸಾಬ ಬಾಗಲಕೋಟ, ರಾಜು ಜಾಧವ, ಸಂಗಪ್ಪ ಸೀತಿಮನಿ, ರಂಗಪ್ಪ ದಳವಾಯಿ, ಇಸಾಕ್‌ ಜಮಾದಾರ, ವಿಠ್ಟಲ ಹೊನಮೋರೆ, ರೇಣುಕಾ ಯಂಟಮಾನ, ಎಂ.ಕೆ. ಚಳ್ಳಗಿ, ಲಾಲಸಾಬ ದೇವರಮನಿ, ಸಿದ್ರಾಯ ಬಂಗಾರಿ ಪಾಲ್ಗೊಂಡಿದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕೆಲಸ ಕೊಡಿಸುವ ನೆಪ: ನಿಲ್ದಾಣದಲ್ಲೇ ಇಬ್ಬರು ರೈಲ್ವೆ ಅಧಿಕಾರಿಗಳಿಂದ ಯುವತಿಯ ಅತ್ಯಾಚಾರ

ಕೆಲಸ ಕೊಡಿಸುವ ನೆಪ: ನಿಲ್ದಾಣದಲ್ಲೇ ಇಬ್ಬರು ರೈಲ್ವೆ ಅಧಿಕಾರಿಗಳಿಂದ ಯುವತಿಯ ಅತ್ಯಾಚಾರ

nepal-1

ನೇಪಾಳ ಪ್ರವಾಸ: ಹಿಮಾಲಯದ ಸೊಬಗು, ಸಂಸ್ಕೃತಿ, ಜೀವನಶೈಲಿಯ ಸಂಪೂರ್ಣ ಮಾಹಿತಿ ನಿಮಗಾಗಿ !

ಸಚಿವ ಈಶ್ವರಪ್ಪ ನಿವಾಸದಲ್ಲಿ ಕುರುಬ ಸಮಾಜ ನಾಯಕರ ಸಭೆ

ಸಚಿವ ಈಶ್ವರಪ್ಪ ನಿವಾಸದಲ್ಲಿ ಕುರುಬ ಸಮಾಜ ನಾಯಕರ ಸಭೆ

irland-1

ಜ್ವಾಲಾಮುಖಿ ಸ್ಫೋಟದಿಂದ ಉಂಟಾದ ಸುಂದರ ಪ್ರವಾಸಿ ತಾಣ, ಇಲ್ಲಿದೆ ಎಮರಾಲ್ಡ್ ಐಲ್ಯಾಂಡ್ ಪರಿಚಯ !

ಫ್ಯಾಷನ್‌ ಲೋಕ ದಲ್ಲೂ ಡ್ರಗ್ಸ್‌; ದೆಂಬ್ಲಾಗೆ ಗ್ರಿಲ್‌

ಫ್ಯಾಷನ್‌ ಲೋಕ ದಲ್ಲೂ ಡ್ರಗ್ಸ್‌; ದೆಂಬ್ಲಾಗೆ ಸಿಸಿಬಿ ಗ್ರಿಲ್‌

ದೇಸೀತನವನ್ನು ಜನಪ್ರಿಯಗೊಳಿಸುವುದು ಪ್ರಮುಖ ಉದ್ದೇಶ

ಉಡುಪಿ ಶ್ರೀಕೃಷ್ಣ ಮಠ : ದೇಸೀತನವನ್ನು ಜನಪ್ರಿಯಗೊಳಿಸುವುದು ಪ್ರಮುಖ ಉದ್ದೇಶ

ವಶಕ್ಕೆ ಪಡೆದ ಗಾಂಜಾವನ್ನು ಪೆಡ್ಲರ್‌ಗೆ ಮಾರಿದ ಪೊಲೀಸರು!

ವಶಕ್ಕೆ ಪಡೆದ ಗಾಂಜಾವನ್ನು ಪೆಡ್ಲರ್‌ಗೆ ಮಾರಿದ ಪೊಲೀಸರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಜಯಪುರ: ಮಳೆಯ ಅಬ್ಬರಕ್ಕೆ ಜನಜೀವನ ಕಂಗಾಲು

ವಿಜಯಪುರ: ಮಳೆಯ ಅಬ್ಬರಕ್ಕೆ ಜನಜೀವನ ಕಂಗಾಲು

ನಿರಂತರ ಮಳೆ: ಜಲಾಶಯಗಳಿಗೆ ಒಳ ಹರಿವು ಹೆಚ್ಚಳ- ಕೃಷ್ಣೆ ಹರಿಯುತ್ತಿದೆ ಲಕ್ಷ ಕ್ಯೂಸೆಕ್ ನೀರು

ನಿರಂತರ ಮಳೆ: ಜಲಾಶಯಗಳಿಗೆ ಒಳ ಹರಿವು ಹೆಚ್ಚಳ- ಕೃಷ್ಣೆಗೆ ಹರಿಯುತ್ತಿದೆ ಲಕ್ಷ ಕ್ಯೂಸೆಕ್ ನೀರು

vp-tdy-1

ಪಿಯು-ನೀಟ್‌ ಸಾಧಕರಿಗೆ ಪುರಸ್ಕಾರ

ಮಾರುಕಟ್ಟೆಗೆ ಬಂದ ರೈತರನ್ನು ಹೊರಹಾಕಿದ ಪೊಲೀಸರು! ರೈತರ ಹೋರಾಟದಲ್ಲಿ ರೈತರಿಗೆ ಸಂಕಷ್ಟ!

ಮಾರುಕಟ್ಟೆಗೆ ಬಂದ ರೈತರನ್ನು ಹೊರಹಾಕಿದ ಪೊಲೀಸರು! ರೈತರ ಹೋರಾಟದಲ್ಲಿ ರೈತರಿಗೆ ಸಂಕಷ್ಟ!

ಮೂಲ ಸೌಕರ್ಯಕ್ಕೆ ಆಗ್ರಹಿಸಿ ಪಪಂಗೆ ಮುತ್ತಿಗೆ

ಮೂಲ ಸೌಕರ್ಯಕ್ಕೆ ಆಗ್ರಹಿಸಿ ಪಪಂಗೆ ಮುತ್ತಿಗೆ

MUST WATCH

udayavani youtube

ಕರಿಮೆಣಸು ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

ಕೋವಿಡ್ ‌ನಿಂದ ಶಬರಿಮಲೆಗೂ ಕೋಟಿ ಕೋಟಿ ನಷ್ಟ!

udayavani youtube

A girl sticthes 300 masks for Indian Army Soldiers | Covid Warrior | Udayavani

udayavani youtube

ಪೊಲೀಸರಿಗೆ ಮುಂದೆಯೂ ಸಹಕಾರ ಕೊಡುತ್ತೇನೆ: ನಾಲ್ಕು ಗಂಟೆ ಸಿಸಿಬಿ ವಿಚಾರಣೆ ಎದುರಿಸಿದ ಅನುಶ್ರೀ

udayavani youtube

Padma Shri SPB: A journey of Legendary Singer | S P Balasubrahmanyamಹೊಸ ಸೇರ್ಪಡೆ

BR-TDY-1

10 ಎಕರೆಯಲ್ಲಿ ಪ್ರವಾಸಿ ತಾಣ ನಿರ್ಮಾಣಕ್ಕೆ ಚಿಂತನೆ

bng-tdy-4

ಮಾಸ್ಕ್ ಹಾಕದಿದ್ದರೆ ಸಾವಿರ ರೂ.ದಂಡ?

ಕೆಲಸ ಕೊಡಿಸುವ ನೆಪ: ನಿಲ್ದಾಣದಲ್ಲೇ ಇಬ್ಬರು ರೈಲ್ವೆ ಅಧಿಕಾರಿಗಳಿಂದ ಯುವತಿಯ ಅತ್ಯಾಚಾರ

ಕೆಲಸ ಕೊಡಿಸುವ ನೆಪ: ನಿಲ್ದಾಣದಲ್ಲೇ ಇಬ್ಬರು ರೈಲ್ವೆ ಅಧಿಕಾರಿಗಳಿಂದ ಯುವತಿಯ ಅತ್ಯಾಚಾರ

nepal-1

ನೇಪಾಳ ಪ್ರವಾಸ: ಹಿಮಾಲಯದ ಸೊಬಗು, ಸಂಸ್ಕೃತಿ, ಜೀವನಶೈಲಿಯ ಸಂಪೂರ್ಣ ಮಾಹಿತಿ ನಿಮಗಾಗಿ !

ಸಚಿವ ಈಶ್ವರಪ್ಪ ನಿವಾಸದಲ್ಲಿ ಕುರುಬ ಸಮಾಜ ನಾಯಕರ ಸಭೆ

ಸಚಿವ ಈಶ್ವರಪ್ಪ ನಿವಾಸದಲ್ಲಿ ಕುರುಬ ಸಮಾಜ ನಾಯಕರ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.