Udayavni Special

34 ಪೊಲೀಸ್‌ ಸಿಬ್ಬಂದಿಗೆ ಹೋಂ ಕ್ವಾರಂಟೈನ್‌

Team Udayavani, Jul 5, 2020, 4:36 PM IST

5-July-17

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಕೊಲ್ಹಾರ: ತಾಲೂಕಿನ ಕೂಡಗಿ ಎನ್‌ಟಿಪಿಸಿ ಪೊಲೀಸ್‌ ಠಾಣೆ ಹವಾಲ್ದಾರ್‌ರೊಬ್ಬರಿಗೆ ಶನಿವಾರ ಕೋವಿಡ್‌-19 ಸೋಂಕು ತಗುಲಿರುವುದು ದೃಢಪಟ್ಟಿದ್ದು ಠಾಣೆಯಲ್ಲಿ ಕಾರ್ಯ ನಿರ್ವಹಿಸುವ 34 ಪೊಲೀಸ್‌ ಸಿಬ್ಬಂದಿಯನ್ನು ಹೋಂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

ಪಿಎಸೈ ರೇಣುಕಾ ಜಕನೂರ ಮತ್ತು ಅವರ ಕಾರು ಚಾಲಕನ ಸ್ವಾಬ್‌ ಮತ್ತಿತರ ಪರೀಕ್ಷೆ ನಡೆಸಲಾಗುತ್ತಿದ್ದು, ನಿಡಗುಂದಿ ಪೊಲೀಸ್‌ ಠಾಣೆಗೆ ಎನ್‌ಟಿಪಿಸಿ ಠಾಣೆ ಕಾರ್ಯ ಚಟುವಟಿಕೆಗಳೆಲ್ಲ ವರ್ಗಾವಣೆಗೊಳ್ಳಲಿವೆ. ಹವಾಲ್ದಾರ್‌ಗೆ ಸೋಂಕು ದೃಢಪಟ್ಟ ನಂತರ ಎನ್‌ಟಿಪಿಸಿ ಪೊಲೀಸ್‌ ಠಾಣೆ ಸುತ್ತಮುತ್ತ ಸ್ಯಾನಿಟೈಸರ್‌ ಸಿಂಪಡಣೆ ಮಾಡಲಾಯಿತು. ಕೊಲ್ಹಾರ-ಬಸವನಬಾಗೇವಾಡಿ ರಸ್ತೆಯ 18ನೇ ಕ್ರಾಸ್‌ ಬಳಿಯ ಪ್ರದೇಶದಲ್ಲಿ ಎಲ್ಲ ಅಂಗಡಿ-ಮುಂಗಟ್ಟುಗಳನ್ನೆಲ್ಲ ಸಾಮೂಹಿಕವಾಗಿ ಬಂದ್‌ ಮಾಡಲಾಗಿದೆ. ಕೂಡಗಿ ಎನ್‌ಟಿಪಿಸಿ ಉಷ್ಣ ವಿದ್ಯುತ್‌ ಸ್ಥಾವರದ ಐಜಾಕ್‌ ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕನೋರ್ವನಿಗೂ ಶುಕ್ರವಾರ ಕೊರೊನಾ ಸೋಂಕು ದೃಢಪಟ್ಟಿದೆ.

ಜೂ. 29ರಂದು ಬಸವನಬಾಗೇವಾಡಿಯಲ್ಲಿ ತಪಾಸಣೆಗೊಳಪಟ್ಟಿದ್ದ ಕಾರ್ಮಿಕ ಅದೇ ದಿನ ಮಹಾರಾಷ್ಟ್ರದ ಮೀರಜ್‌ಗೆ ಪ್ರಯಾಣ ಬೆಳೆಸಿದ್ದಾನೆ. 30ರಂದು ಅಲ್ಲಿ ಪುನಃ ಆರೋಗ್ಯ ತಪಾಸಣೆಗೊಳಪಟ್ಟಾಗ ಕೋವಿಡ್‌-19 ಸೋಂಕು ದೃಢಪಟ್ಟಿದೆ. ಏತನ್ಮಧ್ಯೆ ತೆಲಗಿ ಲಂಬಾಣಿ ತಾಂಡಾದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಈತನ ಪಕ್ಕದ ಮನೆಯ ಇಬ್ಬರು ವ್ಯಕ್ತಿಗಳನ್ನು ಕೊಲ್ಹಾರದ ರಾಣಿ ಚನ್ನಮ್ಮ ಶಾಲೆಯಲ್ಲಿ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿರಿಸಲಾಗಿದೆ.

ಸೋಂಕು ತಗುಲಿದ ಕಾರ್ಮಿಕ ವಾರದಿಂದ ಸ್ಥಾವರಕ್ಕೆ ಕಾಲಿಟ್ಟಿಲ್ಲ. ಮೇಲಾಗಿ ಆತ ಮಹಾರಾಷ್ಟ್ರಕ್ಕೆ ಹೋದ ಬಳಿಕ ಸೋಂಕು ದೃಢಪಟ್ಟಿದೆ. ಹೀಗಾಗಿ ಸೋಂಕಿತ ವ್ಯಕ್ತಿಗೂ ಸ್ಥಾವರದ ಸುರಕ್ಷತೆಗೂ ಯಾವುದೇ ಹೋಲಿಕೆ ಸಲ್ಲದು.
ಪಿ.ಎ. ಜಾನ್‌
ಪಿಆರ್‌ಒ, ಎನ್‌ಟಿಪಿಸಿ ಕೂಡಗಿ

ಟಾಪ್ ನ್ಯೂಸ್

bangla

ದೇಗುಲಗಳ ಮೇಲೆ ದಾಳಿ, ಹತ್ಯೆ ಖಂಡಿಸಿ ಬಾಂಗ್ಲಾ ಹಿಂದೂಗಳಿಂದ ದೇಶವ್ಯಾಪಿ ನಿರಶನ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ಒಂದು ಡೋಸ್‌ ಪಡೆದವರಿಗೆ ಸ್ಥಳೀಯ ರೈಲು  ಮತ್ತು ಮಾಲ್‌ಗ‌ಳಲ್ಲಿ ಪ್ರವೇಶ ಸಾಧ್ಯತೆ

ಒಂದು ಡೋಸ್‌ ಪಡೆದವರಿಗೆ ಸ್ಥಳೀಯ ರೈಲು  ಮತ್ತು ಮಾಲ್‌ಗ‌ಳಲ್ಲಿ ಪ್ರವೇಶ ಸಾಧ್ಯತೆ

Untitled-1

ಸಹೋದರಿಯನ್ನು ಕರೆದೊಯ್ಯುತ್ತಿದ್ದ ಉದ್ಯೋಗಿ ಕೊಲೆ; ಆಟೋ ಚಾಲಕ ಸೇರಿ ನಾಲ್ಪರ ಬಂಧನ

ಡ್ರಗ್ಸ್‌ ಪ್ರಕರಣವನ್ನು ಇಲಾಖೆ ಗಂಭಿರವಾಗಿ ಪರಿಗಣಿಸುತ್ತಿದೆ: ಡಿಜಿಪಿ ಪ್ರವೀಣ್‌ ಸೂದ್‌

ಡ್ರಗ್ಸ್‌ ಪ್ರಕರಣವನ್ನು ಇಲಾಖೆ ಗಂಭಿರವಾಗಿ ಪರಿಗಣಿಸುತ್ತಿದೆ: ಡಿಜಿಪಿ ಪ್ರವೀಣ್‌ ಸೂದ್‌

gfgfdg

ಹುಬ್ಬಳ್ಳಿ: ಸಾರಿಗೆ ಸಂಸ್ಥೆ ನಮ್ಮ ಕಾರ್ಗೋಗೆ ಉತ್ತಮ ಸ್ಪಂದನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayapura news

ಗಮನ ಸೆಳೆದ ವಿಶಿಷ್ಟ ವಿನ್ಯಾಸದ ಬಸ್‌ ಶೆಲ್ಟರ್‌

21

ಬಿಜೆಪಿಯಿಂದ ಮಾತ್ರ ತಾಂಡಾ ಅಭಿವದ್ಧಿ

14

ಜನ ನನ್ನ ಕೈ ಬಿಡಲ್ಲ: ರಮೇಶ ಭೂಸನೂರ

11

ಭೂಸನೂರ ಪರ ಸಚಿವ ಸಿ.ಸಿ. ಪಾಟೀಲ ಪ್ರಚಾರ

10

ಬಿಜೆಪಿ-ಕಾಂಗ್ರೆಸ್‌ ರಾಜ್ಯದ ಅಭಿವೃದ್ಧಿಗೆ ಮಾರಕ: ನಾಜಿಯಾ

MUST WATCH

udayavani youtube

ಅರರೆ… ಬಾಳೆ ಕಾಯಿ ಶ್ಯಾವಿಗೆ.. ರುಚಿ ಬಾಯಿಗೆ, ಉತ್ತಮ ಆರೋಗ್ಯಕ್ಕೆ

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಹೊಸ ಸೇರ್ಪಡೆ

ಐಪಿಎಲ್‌ ಇಲೆವೆನ್‌: ಕೆ.ಎಲ್‌. ರಾಹುಲ್‌ ಕೀಪರ್‌

ಐಪಿಎಲ್‌ ಇಲೆವೆನ್‌: ಕೆ.ಎಲ್‌. ರಾಹುಲ್‌ ಕೀಪರ್‌

bangla

ದೇಗುಲಗಳ ಮೇಲೆ ದಾಳಿ, ಹತ್ಯೆ ಖಂಡಿಸಿ ಬಾಂಗ್ಲಾ ಹಿಂದೂಗಳಿಂದ ದೇಶವ್ಯಾಪಿ ನಿರಶನ

ಮನೆಯ ನಾಲ್ವರನ್ನು ವಿಷವಿಕ್ಕಿ ಕೊಂದ ಬಾಲಕಿ!

ಮನೆಯ ನಾಲ್ವರನ್ನು ವಿಷವಿಕ್ಕಿ ಕೊಂದ ಬಾಲಕಿ!

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.