Udayavni Special

ವಿಜಯಪುರ: ಮೈಸೂರ್ ರೆಸ್ಟೋರೆಂಟ್,ಲಲಿತ್ ಮಹಲ್ ಹೋಟೆಲ್ ಮಾಲಕಿ ಲಲಿತಾ ಬಾಬುರಾವ್ ಶೆಟ್ಟಿ ನಿಧನ

Team Udayavani, May 29, 2021, 8:30 AM IST

ವಿಜಯಪುರ: ಮೈಸೂರ್ ರೆಸ್ಟೋರೆಂಟ್ ಮಾಲಕಿ ಲಲಿತಾ ಬಾಬುರಾವ್ ಶೆಟ್ಟಿ ನಿಧನ

ವಿಜಯಪುರ: ನಗರದ ಮೈಸೂರ್ ರೆಸ್ಟೊರೆಂಟ್, ಲಲಿತ್ ಮಹಲ್ ಮತ್ತಿತರ  ಹೋಟೆಲ್ ಉದ್ದಿಮೆಗಳ ಒಡೆಯರಾದ ಶೆಟ್ಟಿ ಕುಟುಂಬದ ಹಿರಿಯರಾದ ಲಲಿತಾ ಬಾಬುರಾವ್ ಶೆಟ್ಟಿ ಅನಾರೋಗ್ಯದಿಂದ ಶುಕ್ರವಾರ ರಾತ್ರಿ ವಿಜಯಪುರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳ ತಾಲೂಕಿನ ಮುಂಡ್ಕೂರು ಮೂಲದ ಲಲಿತ ಅವರು ವಿಜಯಪುರದಲ್ಲಿ ನೆಲೆಸಿದ್ದ ಕಾರ್ಕಳ ಬಜಗೋಳಿ ಮೂಲದ ಹೊಟೇಲ್ ಉದ್ಯಮಿ ಬಾಬುರಾವ್ ಶೆಟ್ಟಿ ಅವರೊಂದಿಗೆ ವಿವಾಹವಾಗಿ ವಿಜಯಪುರದಲ್ಲಿ ನೆಲೆಸಿದ್ದರು.

ಮೃತರು ಪುತ್ರರಾದ ವೂಡಾ ಮಾಜಿ ಅಧ್ಯಕ್ಷ ಚಂದ್ರಕಾಂತ, ನಾಗೇಶ, ಶರತ,  ಶ್ರೀಕಾಂತ್ 4 ಜನ ಪುತ್ರರು,5 ಜನ ಪುತ್ರಿಯರು, ಅಳಿಯಂದಿರಲ್ಲಿ ಖ್ಯಾತ ಪರಿಸರ ಹೋರಾಟಗಾರ ವಿಜಯಕುಮಾರ್ ಹೆಗ್ಡೆ, ಉಡುಪಿ ಖ್ಯಾತ ಕಂಟ್ರ್ಯಾಕ್ಟರ ಸುರೇಂದ್ರ ಶೆಟ್ಟಿ, ಹೊಟೇಲ್ ಉದ್ಯಮಿ ದಯಾನಂದ ಶೆಟ್ಟಿ, ಮಣಿಪಾಲ ಆಸ್ಪತ್ರೆಯ ಮೆಡಿಕಲ್ ಸುಪರಿಟೆಂಡೆಂಟ್ ಡಾ.ಅವಿನಾಶ ಶೆಟ್ಟಿ ಮತ್ತು ಸಾಫ್ಟ್ ವೇರ್ ಎಂಜಿನಿಯರ್ ಪ್ರದೀಪ ಶೆಟ್ಟಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಇದನ್ನೂ ಓದಿ:ಕೊರೊನಮ್ಮ ದೇವಿಗೆ ವಿಶೇಷ ಪೂಜೆ, ಕುರಿ-ಕೋಳಿ ಬಲಿ; ಪೂಜೆ ಹೆಸರಲ್ಲಿ ಮಾಸ್ಕ್ ಮರೆತ ಜನ

ಮೃತರ ಅಂತ್ಯಕ್ರಿಯೆ ಶನಿವಾರ ಮಧ್ಯಾಹ್ನ 12.30 ಗಂಟೆಗೆ ವಿಜಯಪುರ ನಗರದಲ್ಲಿ  ಜರುಗಲಿದೆ.

ಸಂತಾಪ : ಲಲಿತಾ ಅವರ ನಿಧನಕ್ಕೆ ಮಾಜಿ ಸಚಿವ ಎಂ.ಬಿ ಪಾಟೀಲ, ಶಾಸಕ ಸುನೀಲ್ ಗೌಡ ಪಾಟೀಲ, ಮಾಜಿ ಶಾಸಕ ಪ್ರೊ. ರಾಜು ಆಲಗೂರ ಸೇರಿದಂತೆ ವಿವಿಧ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

dfgdrgre

ಆ್ಯಕ್ಷನ್ ಸೀನ್ ಶೂಟಿಂಗ್ ವೇಳೆ ಅವಘಡ : ನಟಿ ಶಾನ್ವಿ ಶ್ರೀವಾಸ್ತವ್ ಗೆ ಗಾಯ

ಹುಬ್ಬಳ್ಳಿ: ಕೊಲೆ ಪ್ರಕರಣದ ಆರೋಪಿ ಉಪ ಕಾರಾಗೃಹದಿಂದ ಪರಾರಿ

ಹುಬ್ಬಳ್ಳಿ: ಕೊಲೆ ಪ್ರಕರಣದ ಆರೋಪಿ ಉಪ ಕಾರಾಗೃಹದಿಂದ ಪರಾರಿ

ಬ್ರಿಟನ್ ವಿರುದ್ಧ ಗೆದ್ದ ಭಾರತದ ಪುರುಷರ ಹಾಕಿ ತಂಡ:  ಸೆಮಿಫೈನಲ್ ಗೆ ಎಂಟ್ರಿ

ಬ್ರಿಟನ್ ವಿರುದ್ಧ ಗೆದ್ದ ಭಾರತದ ಪುರುಷರ ಹಾಕಿ ತಂಡ:  ಸೆಮಿಫೈನಲ್ ಗೆ ಎಂಟ್ರಿ

dgdsg

ಕೋವಿಡ್: ರಾಜ್ಯದಲ್ಲಿಂದು 1875 ಹೊಸ ಪ್ರಕರಣ ಪತ್ತೆ; 1502 ಸೋಂಕಿತರು ಗುಣಮುಖ

euyh

ಕೋವಿಡ್ 3ನೇ ಅಲೆಯ ಭೀತಿ ನಡುವೆಯೂ ಸುರಸದ್ಮಗಿರಿ ಪ್ರವಾಸಿಗರಿಂದ ಫುಲ್  

tokyo olympics 2020 pv sindu wins bronze medal in tokyo olympics badminton

ಕಂಚಿನ ಪದಕಕ್ಕೆ ಮುತ್ತಿಟ್ಟ ಸಿಂಧು

j

ಪುರುಷರ ತಪ್ಪಿಗೆ ಮಹಿಳೆಯರಿಗೇಕೆ ಶಿಕ್ಷೆ? ಶಿಲ್ಪಾ ಶೆಟ್ಟಿ ಬೆಂಬಲಕ್ಕೆ ನಿಂತ ನಟಿ ರಿಚಾ ಚಡ್ಡಾಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura Muddebihala News

ಬಾಣಂತಿಯನ್ನು ಮಗು ಸಮೇತ ಊರು ತಲುಪಿಸಿ ಮಾನವೀಯತೆ ಮೆರೆದ ಸಾರಿಗೆ ಸಿಬ್ಬಂದಿ

nd02

ಶಾಸಕ ನಡಹಳ್ಳಿಗೆ ಒಲಿಯುವುದೇ ಮಂತ್ರಿಗಿರಿ?

ಕಲ್ಲಿಗೆ ಗುದ್ದಿದ ಬೈಕ್ : ಸವಾರ ಸ್ಥಳದಲ್ಲೇ ಸಾವು

ಕಲ್ಲಿಗೆ ಗುದ್ದಿದ ಬೈಕ್ : ಸವಾರ ಸ್ಥಳದಲ್ಲೇ ಸಾವು

gol gumbaz

ಗೋಲಗುಂಬಜ್ ಸ್ಮಾರಕದ ಸಜ್ಜಾ ಕುಸಿತ : ತಿಂಗಳ ಹಿಂದಿನ ಪ್ರಕರಣ ತಡವಾಗಿ ಬೆಳಕಿಗೆ

ವಿಜಯಪುರ: ರಸ್ತೆ ಬದಿಯ ಮುಳ್ಳುಕಂಟಿಯಲ್ಲಿ ನವಜಾತ ಹೆಣ್ಣುಶಿಶು ಪತ್ತೆ

ವಿಜಯಪುರ: ರಸ್ತೆ ಬದಿಯ ಮುಳ್ಳುಕಂಟಿಯಲ್ಲಿ ನವಜಾತ ಹೆಣ್ಣುಶಿಶು ಪತ್ತೆ

MUST WATCH

udayavani youtube

ಜೋಗ ಜಲಪಾತಕ್ಕೆ ಹರಿದು ಬಂದ ಜನ ಸಾಗರ

udayavani youtube

ತನ್ನದೇ ಶಾಲೆ ಮುಂದೆ ವಿದ್ಯಾರ್ಥಿ ಹಸುಗಳ ಮಧ್ಯೆ! |

udayavani youtube

ಜುಲೈ ಮುಗಿದಿದೆ,ಇನ್ನೂ ಲಸಿಕೆ ಕೊರತೆ ನೀಗಿಲ್ಲ: ರಾಹುಲ್

udayavani youtube

ಭಾರತೀಯ ದೈನಂದಿನ ಚಟುವಟಿಕೆಯಲ್ಲಿ ಸಾಗಣಿ ಪಾತ್ರ ಅಮೂಲ್ಯವಾದದ್ದು ಹೇಗೆ ಗೋತ್ತಾ

udayavani youtube

ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವು

ಹೊಸ ಸೇರ್ಪಡೆ

trgrerre

ಪದಕ ಗೆದ್ದ ಸಿಂಧುಗೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿನಂದನೆ

ftrtretr

ಹೊನ್ನಾವರ : ತಾಯಿ ಜೊತೆ ಬಂದಿದ್ದ ಮಗು ನದಿ ಪಾಲು

dfgdrgre

ಆ್ಯಕ್ಷನ್ ಸೀನ್ ಶೂಟಿಂಗ್ ವೇಳೆ ಅವಘಡ : ನಟಿ ಶಾನ್ವಿ ಶ್ರೀವಾಸ್ತವ್ ಗೆ ಗಾಯ

ಹುಬ್ಬಳ್ಳಿ: ಕೊಲೆ ಪ್ರಕರಣದ ಆರೋಪಿ ಉಪ ಕಾರಾಗೃಹದಿಂದ ಪರಾರಿ

ಹುಬ್ಬಳ್ಳಿ: ಕೊಲೆ ಪ್ರಕರಣದ ಆರೋಪಿ ಉಪ ಕಾರಾಗೃಹದಿಂದ ಪರಾರಿ

ಬ್ರಿಟನ್ ವಿರುದ್ಧ ಗೆದ್ದ ಭಾರತದ ಪುರುಷರ ಹಾಕಿ ತಂಡ:  ಸೆಮಿಫೈನಲ್ ಗೆ ಎಂಟ್ರಿ

ಬ್ರಿಟನ್ ವಿರುದ್ಧ ಗೆದ್ದ ಭಾರತದ ಪುರುಷರ ಹಾಕಿ ತಂಡ:  ಸೆಮಿಫೈನಲ್ ಗೆ ಎಂಟ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.