ಜನರ ಬೇಡಿಕೆ ಈಡೇರಿಸಲು ಪ್ರಾಮಾಣಿಕ ಪ್ರಯತ್ನ

Team Udayavani, Oct 10, 2020, 5:18 PM IST

ಜನರ ಬೇಡಿಕೆ ಈಡೇರಿಸಲು ಪ್ರಾಮಾಣಿಕ ಪ್ರಯತ್ನ

ಸಿಂದಗಿ: ಸಿಂದಗಿ ಪಟ್ಟಣದ ಅಭಿವೃದ್ಧಿ ಮಾಡುವುದು ನನ್ನ ಕೆಲಸವಾಗಿದೆ. ಅದರಂತೆ ಪಟ್ಟಣಕ್ಕೆ ಸಾಕಷ್ಟು ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನ ಮಾಡುವ ಮೂಲಕ ಪಟ್ಟಣ ಅಭಿವೃದ್ಧಿ ಮಾಡುತ್ತಿದ್ದೇನೆ ಎಂದು ಶಾಸಕ ಎಂ.ಸಿ. ಮನಗೂಳಿ ಮಾತನಾಡಿದರು.

ಶುಕ್ರವಾರ ಪಟ್ಟಣದ ವಿವೇಕಾನಂದ ವೃತ್ತದಲ್ಲಿ ಹಮ್ಮಿಕೊಂಡಿದ್ದ 2019-20ನೇ ಸಾಲಿನ ಲೆಕ್ಕ ಶೀರ್ಷಿಕೆ ಜಿಲ್ಲಾ ಮುಖ್ಯ ರಸ್ತೆ ಯೋಜನೆಯಡಿಯಲ್ಲಿ 4.24 ಕೋಟಿ ರೂ. ವೆಚ್ಚದಲ್ಲಿ ಬಸವೇಶ್ವರ ವೃತ್ತದಿಂದ ಸ್ವಾಮಿ ವಿವೇಕಾನಂದ ವೃತ್ತದವರೆಗೆ ರಸ್ತೆ ಸುಧಾರಣೆಹಾಗೂ ಕನಕದಾಸ ವೃತ್ತದ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಹು ದಿನಗಳ ಪಟ್ಟಣದ ನಾಗರಿಕರ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಕೆಲಸ ಮಾಡುತ್ತಿದ್ದೇನೆ. ಪಟ್ಟಣದಲ್ಲಿ ಚಿಕ್ಕಸಿಂದಗಿ ಬೈಪಾಸ್‌ ದಿಂದ ಕೆಇಬಿವರೆಗೆ ರಸ್ತೆ ಅಭಿವೃದ್ಧಿ ಕಾರ್ಯಮಾಡಲಾಗಿದೆ. ಅಲ್ಲದೇ ವಾರ್ಡ್‌ಗಳಲ್ಲಿ ಸಿಸಿ ರಸ್ತೆಅಭಿವೃದ್ಧಿ ಮಾಡಲಾಗಿದೆ. ತಾಲೂಕಿನ ವಿವಿಧಹಳ್ಳಿಗಳ ಸಂಪರ್ಕ ರಸ್ತೆ ಅಭಿವೃದ್ಧಿ ಪಡಿಸಲಾಗಿದೆ ಎಂದು ಹೇಳಿದರು.

ಸಿಂದಗಿ ಪಟ್ಟಣದ ಜನತೆಯ ಶಾಶ್ವತ ಕುಡಿಯುವ ನೀರಿನ ಬವಣೆ ನೀಗಿಸಲು ತಾಲೂಕಿನ ಬಳಗಾನೂರ ಕೆರೆಯಿಂದ ಸಿಂದಗಿ ಕೆರೆಗೆ ನೀರು ಸಂಗ್ರಹಿಸುವ ಕಾಮಗಾರಿ ಮುಗಿಯುವ ಹಂತದಲ್ಲಿದ್ದು ಶೀಘ್ರದಲ್ಲೇ ಲೋಕಾರ್ಪಣೆ ಮಾಡಲಾಗುವುದು ಎಂದರು.

ಪಟ್ಟಣದಲ್ಲಿ ಬಹು ದಿನಗಳಿಂದ ನನೆಗುದಿಗೆ ಬಿದ್ದ ಯುಜಿಡಿ ಕಾಮಗಾರಿಗೆ 90.75 ಕೋಟಿ ರೂ. ಅನುದಾನದಲ್ಲಿ ಸಿಂದಗಿ ಪಟ್ಟಣಕ್ಕೆ ಸಮಗ್ರ ಒಳಚರಂಡಿ ಕಾಮಗಾರಿಯ ಮೊದಲ ಹಂತದ ಕಾಮಗಾರಿ ಕೆಲಸ ಪ್ರಾರಂಭವಾಗಿದ್ದು ಪಟ್ಟಣ ನಿವಾಸಿಗಳ ಬಹು ದಿನಗಳ ಬೇಡಿಕೆ ಈಡೇರುವಂತಾಗಿದೆ. ಚುನಾವಣೆಯಲ್ಲಿ ನೀಡಿದ ಆಶ್ವಾಸನೆಗಳನ್ನು ಹಂತ ಹಂತವಾಗಿ ಈಡೇರಿಸುತ್ತಿದ್ದೇನೆ ಎಂದು ಹೇಳಿದರು. ಸಾನ್ನಿಧ್ಯ ವಹಿಸಿದ್ದ ಸ್ಥಳೀಯಸಾರಂಗಮಠ-ಗಚ್ಚಿನಮಠದ ಡಾ| ಪ್ರಭುಸಾರಂಗದೇವ ಶಿವಾಚಾರ್ಯರುಮಾತನಾಡಿ, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಹಿರಿಯ ಶಾಸಕ ಎಂ.ಸಿ. ಮನಗೂಳಿ ಅವರಿಗೆ ಹೆಚ್ಚಿಗೆ ಆಯುಷ್ಯ-ಆರೋಗ್ಯ ಭಗವಂತ ಕಲ್ಪಿಸಲಿ. ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಕಾರ್ಯಮಾಡಲಿ ಎಂದು ಹೇಳಿದರು.

ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಶಿವಪ್ಪಗೌಡ ಬಿರಾದಾರ, ಪ್ರಥಮ ದರ್ಜೆ ಗುತ್ತಿಗೆದಾರ ಎನ್‌.ವಿ.ಕುಲಕರ್ಣಿ, ಚಂದ್ರಶೇಖರ ನಾಗೂರ, ಅಶೋಕ ಮನಗೂಳಿ, ಜಿಪಂ ಮಾಜಿ ಉಪಾಧ್ಯಕ್ಷ ಸಿದ್ದು ಪಾಟೀಲ, ಪುರಸಭೆ ಮಾಜಿ ಸದಸ್ಯ ರಾಜಶೇಖರಕೂಚಬಾಳ, ಸದಸ್ಯರಾದ ಬಸವರಾಜ ಯರನಾಳ,ಹಾಸೀಂ ಆಳಂದ, ರಾಜಣ್ಣ ನಾರಾಯಣಕರ,ಮಹಾಂತಗೌಡ ಬಿರಾದಾರ, ಗುತ್ತಿಗೆದಾರ ಮುತ್ತು ಮುಂಡೆವಾಡಗಿ, ಮುತ್ತು ಸೊನ್ನದ, ಯುವ ಮುಖಂಡ ರಮೇಶ ಹೂಗಾರ, ರಾಹುಲ್‌ಕುಲಕರ್ಣಿ, ರವಿರಾಜ ರೆಬಿನಾಳ, ರಾಘವೇಂದ್ರ ಹೊನ್ನಳ್ಳಿ, ಕೆಂಚಪ್ಪ ಪೂಜಾರಿ, ಪ್ರಸನ್ನ ಜೇರಟಗಿ, ಜಿಲಾನಿ ನಾಟೀಕಾರ, ಬಸೀರ್‌ ಮರ್ತೂರ, ನೂರಹ್ಮದ್‌ ಅತ್ತಾರ, ಎಸ್‌.ಸಿ. ಚೋರಗಸ್ತಿ, ಸುಧಿಧೀರ ದೇವರಮನಿ ಸೇರದಂತೆ ಇತರರು ಇದ್ದರು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

6-vijayapura

Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್‌ ಸ್ಟೇಬಲ್‌ ಲೋಕಾಯುಕ್ತ ಬಲೆಗೆ

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.