ದೇಶ ವಿರೋಧಿಗಳನ್ನು ಪಾಕ್ ಗಡಿಗೆ ಬಿಟ್ಟು ಬನ್ನಿ : ಯತ್ನಾಳ
Team Udayavani, Feb 16, 2020, 8:30 PM IST
ವಿಜಯಪುರ: ನಮ್ಮ ದೇಶದ ಅನ್ನ ತಿಂದು, ನೀರು ಕುಡಿದು ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ಪಾಕ್ ಗಡಿಗೆ ಹೋಗಿ ಬಿಟ್ಟು ಬರಬೇಕು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ದೇಶ ವಿರೋಧಿ ಘೋಷಣೆ ಕೂಗಿದ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಕ್ರಮ ಖಂಡನೀಯ. ನಮ್ಮ ದೇಶದ ಅನ್ನ, ನೀರು ಕುಡಿದು, ಈ ದೇಶದ ಶಿಕ್ಷಣ ಪಡೆದು ಪಾಕ್ ಪರ ಘೋಷಣೆ ಕೂಗುವವರನ್ನು ಕೇವಲ ಬಂಧನ ಮಾಡುವುದು ಬೇಡ, ಅವರನ್ನು ಇಲ್ಲಿಂದ ಗಡಿಪಾರು ಮಾಡಿ, ಪಾಕ್ ಗಡಿಗೆ ಬಿಟ್ಟು ಬರಬೇಕು. ಈ ರೀತಿಯಾದ ಕಠಿಣ ಕಾನೂನನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೂಪಿಸಬೇಕಾದ ಅವಶ್ಯಕತೆ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು