ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಿ: ನಡಹಳ್ಳಿ

Team Udayavani, May 24, 2018, 6:02 PM IST

vij-2.jpg

ಮುದ್ದೇಬಿಹಾಳ: ಉತ್ತರ ಕರ್ನಾಟಕದ ಮತದಾರರು ಕಾಂಗ್ರೆಸ್‌ಗೆ ಹೆಚ್ಚಿನ ಮಹತ್ವ ನೀಡಿದ್ದರೂ ಕಾಂಗ್ರೆಸ್‌ ಪಕ್ಷ ಇಲ್ಲಿನ ಶಾಸಕರಿಗೆ ಸೂಕ್ತ ಸ್ಥಾನಮಾನ ನೀಡುವಲ್ಲಿ ಮಾರತಮ್ಯ ಮಾಡುತ್ತಾ ಬಂದಿದೆ. ಅಧಿಕಾರ ಪ್ರಭುತ್ವದಿಂದಲೇ ಕ್ಷೇತ್ರ ಅಭಿವೃದ್ಧಿ ಸಾಧ್ಯವೆಂಬ ವಿಷಯವನ್ನು ಅರಿತು ಉತ್ತರ ಕರ್ನಾಟಕದ ಜನರು ಎಚ್ಚೆತ್ತುಕೊಂಡು
ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಬೇಕಿದೆ ಎಂದು ನೂತನ ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಹೇಳಿದರು.

ಇಲ್ಲಿನ ಮಾರುತಿ ನಗರದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ನಾಗರಿಕರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಕೇವಲ 30 ಶಾಸಕರನ್ನು ಇಟ್ಟುಕೊಂಡು ಇಡಿ ರಾಜ್ಯಕ್ಕೆ ನಾಯಕರಾಗುವ ಹಕ್ಕು
ಕುಮಾರಸ್ವಾಮಿಗಿಲ್ಲ. ಕುತಂತ್ರ ರಾಜಕಾರಣಿದಿಂದ ಸರಕಾರ ರಚನೆಗೆ ಮುಂದಾಗಿರುವ ಅವರ ಸರಕಾರಕ್ಕೆ ಹೆಚ್ಚಿನ ಆಯಸ್ಸು ಇಲ್ಲಾ ಎಂದರು. 

ರಾಜ್ಯದ ಜನರ ಪ್ರತಿನಿಧಿಯಾಗಿ ಪ್ರಮಾಣ ವಚನ ಸ್ವೀಕರಿಸುವುದು ರಾಜ್ಯ ನಾಯಕನ ಸಿದ್ಧಾಂತವಾಗಿದೆ. ಆದರೆ ಕುಮಾರಸ್ವಾಮಿ ಅವರು ಕೇವಲ ಒಕ್ಕಲಿಗರ ಸಮುದಾಯದ ನಾಯಕನಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದು ಜನ ವಿರೋಧ ಸರಕಾರ ಮಾಡಲಿದ್ದಾರೆ. ಆದರೆ ಅನೇಕ ಕಾಂಗ್ರೆಸ್‌ ಶಾಸಕರು ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದು ಹೈಕಮಾಂಡ್‌ ಆದೇಶದಂತೆ ಮೂಕರಾಗಿ ವರ್ತಿಸುತ್ತಿದ್ದಾರೆ. ಆದರೆ ಇನ್ನೂ ಮೂರೇ ತಿಂಗಳಲ್ಲಿ ಬಿಜೆಪಿ ಸರಕಾರ ರಚಿಸಲಿದ್ದು ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿದರು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪುರಸಭೆ ಸದಸ್ಯ ಮನೋಹರ ತುಪ್ಪದ ಮಾತನಾಡಿ, ಶಾಸಕರಾಗಿ ಆಯ್ಕೆಯಾಗಿ ಕೆಲ ದಿನಗಳಲ್ಲಿ ಪಟ್ಟಣದ ವಿವಿಧ ಬಡವಾಣೆಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿದ ಮೊದಲ ಶಾಸಕ ನಡಹಳ್ಳಿಯವರು. ಇಂತಹ ನಾಯಕತ್ವಕ್ಕಾಗಿ ಮುದ್ದೇಬಿಹಾಳ ಕ್ಷೇತ್ರ ಮಿಡಿಯುತ್ತಿತ್ತು. ಮುಂಬರುವ ದಿನಗಳಲ್ಲಿ ಮುದ್ದೇಬಿಹಾಳ ಕ್ಷೇತ್ರ ರಾಜ್ಯದಲ್ಲಿಯೇ ಮಾದರಿಯಾಗಲಿದೆ ಎಂದು ಹೇಳಿದರು.

ಮಹಾದೇವ ಶಾಸ್ತ್ರಿಯವರು ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು. ಪುರಸಭೆ ಸದಸ್ಯರಾದ ರಾಜು ಹೊನ್ನುಟ್ಟಗಿ, ಶರಣು ಬೂದಿಹಾಳಮಠ, ಜಿ.ಡಿ. ಪವಾರ, ಸಂಗಯ್ಯ ಆಲೂರಮಠ, ಎಂ.ಜಿ. ಹಿರೇಮಠ, ಅಂಗಯ್ಯ ಅಬ್ಬಿಹಾಳ, ಎಂ.ಬಿ. ರಾಂಪುರ, ಪವಾಡೆಪ್ಪ ಬಲದಿನ್ನಿ, ಐ.ಬಿ. ಹಿರೇಮಠ ವೇದಿಕೆಯಲ್ಲಿದ್ದರು. ಮಾಜಿ ಸೈನಿಕ ಐ.ಆರ್‌. ಹಿರೇಮಠ
ಸ್ವಾಗತಿಸಿದರು. ಡಿ.ಎಚ್‌. ಚಳಗೇರಿ ನಿರೂಪಿಸಿದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.