ಕೇಂದ್ರ ಸರ್ಕಾರದ ಮಹತಾಕಾಂಕ್ವೆ ಈಡೇರಿಸೋಣ

ಅಂಚೆ ಇಲಾಖೆ ಉಳಿದರೆ ಮಾತ್ರ ಅಂಚೆ ನೌಕರರ ಸಂಘಟನೆ ಜೀವಂತಿಕೆಗೆ ಸಾಧ್ಯವಾಗುತ್ತದೆ.

Team Udayavani, Dec 13, 2021, 6:24 PM IST

ಕೇಂದ್ರ ಸರ್ಕಾರದ ಮಹತಾಕಾಂಕ್ವೆ ಈಡೇರಿಸೋಣ

ವಿಜಯಪುರ: ಕೇಂದ್ರ ಸರ್ಕಾರದ ಹಲವು ಮಹತ್ವದ ಯೋಜನೆಗಳು ಅಂಚೆ ಇಲಾಖೆ ಮೂಲಕ ದೇಶದ ಕಟ್ಟ ಕಡೆಯ ನಾಗರಿಕನಿಗೆ ಮುಟ್ಟುವಂತಾಗಬೇಕು ಎಂಬುದು ಪ್ರಧಾನಮಂತ್ರಿ ಆಶಯ. ಇದಕ್ಕಾಗಿ ಎಲ್ಲರೂ ಸರ್ಕಾರದ ನಿರ್ದೇಶನ ಪಾಲಿಸುವ ಮೂಲಕ ಸರ್ಕಾರದ ಮಹತ್ವಾಕಾಂಕ್ಷೆ ಈಡೇರಿಸೋಣ ಎಂದು ಎಂದು ರಾಷ್ಟ್ರೀಯ ಅಂಚೆ ನೌಕರರ ಸಂಘಗಳ ವಲಯ ಕಾರ್ಯದರ್ಶಿ ಎಸ್‌. ಖಂಡೋಜಿರಾವ್‌ ಹೇಳಿದರು.

ನಗರದ ಪ್ರಧಾನ ಅಂಚೆ ಕಚೇರಿ ಆವರಣದಲ್ಲಿ ನಡೆದ ರಾಷ್ಟ್ರೀಯ ಅಂಚೆ ನೌಕರರ ಸಂಘಗಳ ಜಂಟಿ ದ್ವೈವಾರ್ಷಿಕ ಮಹಾ ಅಧಿವೇಶನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೇಂದ್ರ ಯಾವುದೇ ಹೊಸ ಯೋಜನೆಗಳನ್ನು ಕರ್ನಾಟಕ, ತಮಿಳುನಾಡು ರಾಜ್ಯಗಳ ಮೂಲಕವೇ ಜಾರಿಗೆ ತರುತ್ತಿದೆ. ಇದು ನಮಗೆ ತೊಂದರೆಯಾದರೂ ನಮ್ಮ ಅಸ್ತಿತ್ವ ಉಳಿಸಿಕೊಳ್ಳಲು ನಮಗೆ ವಹಿಸಿರುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಬೇಕು. ಜೊತೆಗೆ ಸಂಘವನ್ನು
ಬಲಪಡಿಸುವ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.

ವಿಜಯಪುರ ಜಿಲ್ಲಾ ಅಂಚೆ ಅಧಿಕ ಕೆ.ರಘುನಾಥಾಮಿ ಮಾತನಾಡಿ, ನಾವೆಲ್ಲರೂ ಕರ್ತವ್ಯದಲ್ಲಿ ಪ್ರಾಮಾಣಿಕತೆ ರೂಢಿಸಿಕೊಳ್ಳಬೇಕು. ಶಿಸ್ತು, ದಕ್ಷತೆ ರೂಢಿಸಿಕೊಂಡು ಮುನ್ನಡೆದಾಗ ಮಾತ್ರ ಅಂಚೆ ಇಲಾಖೆ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಸಾಧ್ಯ ಎಂದರು.

ಅಂಚೆ ಇಲಾಖೆ ಉಳಿದರೆ ಮಾತ್ರ ಅಂಚೆ ನೌಕರರ ಸಂಘಟನೆ ಜೀವಂತಿಕೆಗೆ ಸಾಧ್ಯವಾಗುತ್ತದೆ. ಹೀಗಾಗಿ ಸರ್ಕಾರ ಅಂಚೆ ಇಲಾಖೆ ಮೂಲಕ ಹಲವು ಯೋಜನೆಗಳನ್ನು ಕೇಂದ್ರ ಸರ್ಕಾರ ಅನುಷ್ಠಾನಕ್ಕೆ ತರುತ್ತಿದೆ. ಹೆಚ್ಚು ಉಳಿತಾಯ ಖಾತೆ ತೆರೆಯಬೇಕು ಎನ್ನುವ ಗುರಿ ಮುಟ್ಟುವಲ್ಲೂ ನಾವು ಯಶಸ್ವಿಯಾಗಬೇಕಿದೆ ಎಂದರು. ಪೋಸ್ಟ್‌ಮನ್‌ ಮತ್ತು ಎಂಟಿಎಸ್‌ ನೌಕರರ ಸಂಘಟನೆಯ ವಲಯ ಕಾರ್ಯದರ್ಶಿ ಆರ್‌.ಮಹಾದೇವ ಮಾತನಾಡಿ, ಅಂಚೆ ಇಲಾಖೆಯನ್ನು ಸರ್ಕಾರ ಖಾಸಗೀಕರಣ ಮಾಡಬಾರದು.

ಇಲಾಖೆಯು ಪ್ರತಿ ವರ್ಷ 19,600 ಕೋಟಿ ರೂ. ನಷ್ಟದಲ್ಲಿದೆ ಎಂದರೆ ಅದಕ್ಕೆ ನಮ್ಮ ಉನ್ನತ ಅಧಿಕಾರಿಗಳ ಅನುಷ್ಠಾನದಲ್ಲಿನ ಲೋಪ ಹಾಗೂ ತಪ್ಪು ನಿರ್ಧಾರಗಳೇ ಕಾರಣ. ಹೀಗಾಗಿ ಸರ್ಕಾರ ನಮ್ಮ ಇಲಾಖೆಯ ಖಾಸಗೀಕರಣದ ಚಿಂತನೆ ಮಾಡಬಾರದು ಎಂದು ಮನವಿ ಮಾಡಿದರು. ಉತ್ತರ ಕರ್ನಾಟಕ ವಲಯ ಪ್ರತಿನಿಧಿ  ರಾಜು ಮಡಿವಾಳರ ಅಧ್ಯಕ್ಷತೆ ವಹಿಸಿದ್ದರು. ವಿಜಯಪುರ ವಿಭಾಗದ ಗ್ರೂಫ್‌ ಸಿ ನೌಕರರ ಅಧ್ಯಕ್ಷ ರವಿ ಬಬಲೇಶ್ವರ ಮಾತನಾಡಿದರು.
ಎಸ್‌.ಎ. ಜಮಾದಾರ, ಸದಾಶಿವ ತೊರವಿ ವೇದಿಕೆಯಲ್ಲಿದ್ದರು.

ಇದೇ ಸಂದರ್ಭದಲ್ಲಿ ನಿವೃತ್ತರಾದ ಹಾಗೂ ಭಡ್ತಿ ಹೊಂದಿದ ಅಂಚೆ ಇಲಾಖೆ ನೌಕರರನ್ನು ಸನ್ಮಾನಿಸಲಾಯಿತು. ವಿಭಾಗದ ಕಾರ್ಯದರ್ಶಿ ಎಸ್‌.ಬಿ. ಪಾಟೀಲ ಪ್ರಾಸ್ತಾವಿಕ ಮಾತನಾಡಿದರು. ದಿಲೀಪ ಮೇಲಿನಕೇರಿ ಪ್ರಾರ್ಥಿಸಿದರು. ಜಗನ್ನಾಥ ದೇಸಾಯಿ ಸ್ವಾಗತಿಸಿದರು. ರವಿ ಗೋಕಾವಿ ನಿರೂಪಿಸಿದರು. ಶಿವಾನಂದ ದಳವಾಯಿ ವಂದಿಸಿದರು.

ಟಾಪ್ ನ್ಯೂಸ್

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

Suspended

Vijaypur: ಕರ್ತವ್ಯ ಲೋಪ ಡಿಡಿಪಿಐ ನಾಗೂರ ಮತ್ತೆ ಸಸ್ಪೆಂಡ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.