ಕಚೇರಿ ಸ್ಥಳಾಂತರ ವಿರೋಧಿಸಿ ಸಿಎಂಗೆ ಪತ್ರ
Team Udayavani, Aug 12, 2018, 7:00 AM IST
ವಿಜಯಪುರ: ಕೆಶಿಪ್ ಕಚೇರಿ ಹಾಸನಕ್ಕೆ ಸ್ಥಳಾಂತರಿಸುವ ನಿರ್ಧಾರ ವಿರೋಧಿಸಿ ಸಿಎಂಗೆ ಪತ್ರ ಬರೆಯಲಾಗಿದೆ.
ಮತ್ತೂಂದೆಡೆ ಕೃಷ್ಣಾ ಮೇಲ್ದಂಡೆ ಯೋಜನೆ ವಿಜಯಪುರ ಜಿಲ್ಲೆಯಲ್ಲಿರುವ ಕಾರಣ ಕೃಷ್ಣಾ ಭಾಗ್ಯ ಜಲ ನಿಗಮ
ನಿಯಮಿತದ-ಕೆಬಿಜೆಎನ್ಎಲ್ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯನ್ನು ವಿಜಯಪುರಕ್ಕೆ ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಸಚಿವ ಶಿವಾನಂದ ಪಾಟೀಲ ಹೇಳಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷ್ಣಾ ಮೇಲ್ದಂಡೆ ಯೋಜನೆ ಕಾರ್ಯಕ್ರಮಗಳ ತ್ವರಿತ ಅನುಷ್ಠಾನಕ್ಕಾಗಿ ಕೆಬಿಜೆಎನ್ಎಲ್ ವ್ಯವಸ್ಥಾಪಕ ನಿರ್ದೇಶಕರ ಕಚೇರಿ ಮಾತ್ರವಲ್ಲ, ಕೃಷ್ಣಾ ಕಾಡಾ ಕಚೇರಿಯನ್ನೂ ವಿಜಯಪುರ ಜಿಲ್ಲೆಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಇದಲ್ಲದೇ ಕೆಬಿಜೆಎನ್ಎಲ್ ದಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳ ಭರ್ತಿಗೂ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಭೂಸ್ವಾ ಧೀನ, ಭೂಸಂತ್ರಸ್ತರಿಗೆ ಪರಿಹಾರ ವಿತರಣೆ, ಪುನರ್ವಸತಿ ಅನುಷ್ಠಾನ ಸೇರಿ ಯಾವುದೇ ಪ್ರಮುಖ ನಿರ್ಧಾರ ಈಗ ಬಹಿರಂಗ ಅಸಾಧ್ಯ.
ಉಳಿದಂತೆ ನಗರ ಸ್ಥಳೀಯ ಸಂಸ್ಥೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಹೆಚ್ಚಿನ ವಿವರ ನೀಡಲು ಸಾಧ್ಯವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ
PU ಕಂಪ್ಯೂಟರ್ ಸೈನ್ಸ್, ಸೈಕಾಲಜಿಗೂ ಎನ್ಸಿಇಆರ್ಟಿ ಪಠ್ಯ
Bengaluru-Mysuru Expressway; 15 ದಿನಗಳಲ್ಲಿ 12 ಸಾವಿರ ವಾಹನಗಳಿಗೆ ದಂಡ!
Kota ಮೇಲ್ಮನೆ ಸ್ಥಾನ ನಳಿನ್ ಕುಮಾರ್ಗೆ ? ವಿಧಾನಸಭೆ ಮೂಲಕ ಪರಿಷತ್ ಪ್ರವೇಶಿಸಲು ಯತ್ನ
Karnataka ಶಿಕ್ಷಣ ವ್ಯವಸ್ಥೆ ಹಾಳು ಮಾಡಿದ್ದೇ ಸರ್ಕಾರದ ಸಾಧನೆ: ಸುರೇಶ್ ಕುಮಾರ್
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Priyanka Gandhi ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ; ಇಲ್ಲಿದೆ ಅವರೇ ಕೊಟ್ಟ ಉತ್ತರ
Mother Teresa; ವೆಬ್ ಸೀರೀಸ್ನಲ್ಲಿ ಮದರ್ ತೆರೇಸಾ ಜೀವನ ಚರಿತ್ರೆ
Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ
Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ
Hubli; ನೇಹಾ ಪ್ರಕರಣದ ಬಳಿಕ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು: ಜಯಮೃಂತ್ಯುಜಯ ಸ್ವಾಮೀಜಿ