ಭಂಟನೂರ ಗ್ರಾಪಂಗೆ ಮಲ್ಲಮ್ಮ  ಅಧ್ಯಕ್ಷೆ 

Team Udayavani, Jan 12, 2022, 10:46 PM IST

ದ್ಗಯಹುಜಕಜಮನಗಬ್ವಸದಸ

ತಾಳಿಕೋಟೆ: ಭಂಟನೂರ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಲ್ಲಮ್ಮ ನಾನಾಗೌಡ ಆನೇಸೂರ 13 ಮತಗಳ ಅಂತರದಿಂದ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ಹಿಂದಿನ ಅಧ್ಯಕ್ಷೆ ಚನ್ನಮ್ಮ ಬಸವರಾಜ ವಾಲಿಕಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಲ್ಲದೇ ಮರು ಆಯ್ಕೆ ಬಯಸಿ ಪೈಪೋಟಿ ನಡೆಸಿದ್ದರು.

ಚುನಾವಣೆಯಲ್ಲಿ ಮಲ್ಲಮ್ಮ ಆನೇಸೂರ 13 ಮತ ಪಡೆದರೆ, ಚನ್ನಮ್ಮ ವಾಲಿಕಾರ 6 ಮತ ಪಡೆದು ಪರಾಭವಗೊಂಡರು. ಒಟ್ಟು 19 ಜನ ಸದಸ್ಯ ಬಲ ಹೊಂದಿದ್ದ ಭಂಟನೂರ ಗ್ರಾಪಂ ಅಧ್ಯಕ್ಷ ಚುನಾವಣೆಯಲ್ಲಿ ಎಲ್ಲರೂ ಉಪಸ್ಥಿತರಿದ್ದು ಮತದಾನದ ಹಕ್ಕು ಚಲಾಯಿಸಿದರು. ಚುನಾವಣಾ  ಧಿಕಾರಿಯಾಗಿ ತಾಪಂ ಇಒ ಬಿ.ಆರ್‌. ಬಿರಾದಾರ, ಸಹಾಯಕರಾಗಿ ಬಸನಗೌಡ ಚೌದ್ರಿ, ಪಿಡಿಒ ಎಸ್‌ .ಐ. ದಳವಾಯಿ ಕಾರ್ಯ ನಿರ್ವಹಿಸಿದರು. ¬

ವಿಜಯೋತ್ಸವ: ಭಂಟನೂರ ಗ್ರಾಪಂ ನೂತನ ಅಧ್ಯಕ್ಷರಾಗಿ ಮಲ್ಲಮ್ಮ ಆನೇಸೂರ ಆಯ್ಕೆಯಾಗುತ್ತಿದ್ದಂತೆ ಮುಖಂಡರಾದ ಸುರೇಶಬಾಬುಗೌಡ ಬಿರಾದಾರ(μàರಾಪೂರ) ನೇತೃತ್ವದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ಈ ವೇಳೆ ಶಂಕರಗೌಡ ದೇಸಾಯಿ, ಹಣಮಗೌಡ ಬಸರಡ್ಡಿ, ಈಸುಗೌಡ ನಾಡಗೌಡ, ಪಂಚಯ್ಯ ಹಿರೇಮಠ, ಬಸನಗೌಡ ಬಸರಡ್ಡಿ, ಭೀಮಣ್ಣ ಚೌದ್ರಿ, ಗೌಡಪ್ಪಗೌಡ ಪದರಡ್ಡಿ, ಸೋಮನಗೌಡ ದೊಡಮನಿ, ಚಂದ್ರಶೇಖರ ಆಲ್ಯಾಳ, ಸಂಗನಗೌಡ ಪಾಟೀಲ, ದೇವು ಗೊಟಗುಣಕಿ, ಗುರುಪ್ರಸಾದ ಬಿ.ಜಿ, ದೇವಪ್ಪ ಪೂಜಾರಿ, ಸಿದ್ದು ಬಾರಿಗಿಡದ, ಸಂಗನಗೌಡ ಇಂಗಳಗೇರಿ, ಅರವಿಂದ ಹಾಲಣ್ಣವರ, ಪ್ರವೀಣ್‌ ಬಿ, ಸೋಮನಗೌಡ ಆನೇಸೂರ, ಬಸವರಾಜ ಸಿಂಗನಳ್ಳಿ, ಬಿ.ಜಿ. ಬಿರಾದಾರ, ರಾಮನಗೌಡ ಭಂಟನೂರ, ಶಶಿಕುಮಾರ ಇಂಗಳಗೇರಿ, ಎಂ.ಎಂ.ಪಾಟೀಲ, ರಾಜುಗೌಡ ಕೊಳೂರ ಇದ್ದರು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.