ಮಗುವಿನ ಅಪಹರಣಕ್ಕೆ ಯತ್ನ: ಕಂಬಕ್ಕೆ ಕಟ್ಟಿ ಯುವಕನಿಗೆ ಥಳಿತ

Team Udayavani, Jul 21, 2022, 2:34 PM IST

ಮಗುವಿನ ಅಪಹರಣಕ್ಕೆ ಯತ್ನ: ಕಂಬಕ್ಕೆ ಕಟ್ಟಿ ಯುವಕನಿಗೆ ಥಳಿತ

ವಿಜಯಪುರ: ಕೂಲಿ ಕಾರ್ಮಿಕ ಕುಟುಂಬಕ್ಕೆ ಸೇರಿದ ನಾಲ್ಕು ವರ್ಷದ ಮಗುವನ್ನು ಅಪಹರಿಸಲು ಯತ್ನಿಸಿದ ಯುವಕನೊಬ್ಬನನ್ನು ಸ್ಥಳೀಯರು ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ನಗರದಲ್ಲಿ ವರದಿಯಾಗಿದೆ.

ಬೆಳಿಗ್ಗೆ ವಿಜಯಪುರ ನಗರದ ಬಸವ ನಗರ ಪ್ರದೇಶದಲ್ಲಿ ಅಂಗಡಿಗೆ ಹೋಗಿದ್ದ ನಾಲ್ಕು ವರ್ಷದ ಗಂಡು ಮಗುವನ್ನು ಅಪಹರಣಕ್ಕೆ ಯತ್ನಿಸಿದ ಯುವಕನನ್ನು ಬೆನ್ನಟ್ಟಿದ ತಾಯಿ ಕಳ್ಳನಿಂದ ಮಗು ರಕ್ಷಿಸಿಕೊಂಡಿದ್ದಾಳೆ. ಬಳಿಕ ಮಗುವಿನ ಅಪಹರಣಕ್ಕೆ ಯತ್ನಿಸಿದವನನ್ಮು ಸ್ಥಳೀಯರ ಸಹಾಯದಿಂದ ಹಿಡಿದು, ಕಂಬಕ್ಕೆ ಕಟ್ಟಿ, ಥಳಿಸಲಾಗಿದೆ. ಸೆರೆ ಸಿಕ್ಕವನನ್ನು ವಿಚಾರಿಸಲಾಗಿ, ಹಲವು ಹೆಸರು, ವಿವಿಧ ಗ್ರಾಮಗಳ ಹೆಸರು ಹೇಳಿದ್ದಾನೆ. ಅಲ್ಲದೇ ಮಾನಸಿಕ ಅಸ್ವಸ್ಥನಂತೆ ವರ್ತಿಸಿದ್ದಾನೆ.

ನಗರದ ಹೊರವಲಯದಲ್ಲಿ ಇರುವ ಬಸವನ ನಗರ ನಿವಾಸಿಗಳಾದ ಸಂತೋಷ್ – ರೇಣುಕಾ ದಂಪತಿಯ ನಾಲ್ಕು ವರ್ಷದ ಗಂಡು ಮಗುವಿನ ಅಪಹರಣಕ್ಕೆ ಯತ್ನ ನಡೆದಿತ್ತು.

ತಿನಿಸು ತರಲು ಮಗು ಅಂಗಡಿಗೆ ಹೋಗಿದ್ದಾಗ ಮಗುವಿನ‌ ಬಾಯಿಗೆ ಬಟ್ಟೆ ತುರುಕಿ ಮಗುವನ್ನು ಹೊತ್ತೊಯ್ಯಲು‌‌ ಮುಂದಾಗಿದ್ದ. ಈ ಸಂದರ್ಭದಲ್ಲಿ ಮಗು ಕಿರುಚಾಟ ಆರಂಭಿಸಿದ್ದು, ಕೂಡಲೇ ಮನೆಯಲ್ಲಿದ್ದ ತಾಯಿ ರೇಣುಕಾ ಮಗುವಿನ ಚೀರಾಟ ಕೇಳಿ ಹೊರಗೆ ಓಡಿ ಬಂದಿದ್ದಾಳೆ.

ಇದನ್ನೂ ಓದಿ:ಆರ್ ಎಸ್ಎಸ್ ನವರು ಹಿಟ್ಲರನ್ನು ಹಾಡಿ ಹೊಗಳಿದ್ದುಇತಿಹಾಸದಲ್ಲಿದೆ : ಸಿದ್ದರಾಮಯ್ಯ

ಅಪರಿತ ವ್ಯಕ್ತಿ ತನ್ನ ಮಗುವನ್ನು ಹೊತ್ತೊಯ್ಯುವುದನ್ನು ಗಮನಿಸಿದ ರೇಣುಕಾ, ತಕ್ಷಣ ಆತನನ್ನು ಬೆನ್ನಟ್ಟಿ ಮಗುವಿನ ರಕ್ಷಣೆ ಮಾಡಿದ್ದಾಳೆ. ಬಳಿಕ ಸ್ಥಳೀಯರ ನೆರವಿನಿಂದ ಅಪಹರಣಕ್ಕೆ ಯತ್ನಸಿದ ಯುವಕನನ್ನು ಸೆರೆ ಹಿಡಿದು ಕಂಬಕ್ಕೆ ಕಟ್ಟಿ, ಥಳಿಸಿದ್ದಾರೆ.

ಈ ಹಂತದಲ್ಲಿ ಬಂಧಿತನ ಹೆಸರು, ವಿಳಾಸ ಕೇಳಿದಾಗ ದಾದಾಪೀರ, ಕಾಸೀಮ್, ಸಲೀಂ, ಮೈಬೂಬ್ ಎಂದೆಲ್ಲ ಹಲವು ಹೆಸರು ಹೇಳಿದ್ದು, ವಿಜಯಪುರ, ಶಿವಣಗಿ, ಕವಲಗಿ ಗ್ರಾಮದವನು ಎಂದೆಲ್ಲ ಹಲವು ಹೆಸರು ಹೇಳಿಕೊಂಡಿದ್ದಾನೆ.

ವಿಷಯ ತಿಳಿದ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಯುವಕನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.