ಮನಗೂಳಿ-ದೇವೇಗೌಡರ ಕಂಚಿನಪ್ರತಿಮೆಗೆ ದುಷ್ಕರ್ಮಿಗಳಿಂದ ಬೆಂಕಿ

Team Udayavani, Nov 30, 2018, 12:57 PM IST

vij-4.jpg

ಸಿಂದಗಿ: ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಮಾಜಿ ಪ್ರಧಾನಿ, ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಹಾಗೂ ತೋಟಗಾರಿಕೆ ಸಚಿವ ಎಂ.ಸಿ. ಮನಗೂಳಿ ಅವರ ಕಂಚಿನ ಪ್ರತಿಮೆಗೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ. ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆ ಅನುಷ್ಠಾನ ಹಿನ್ನೆಲೆಯಲ್ಲಿ ಈ ಇಬ್ಬರು ನಾಯಕರ ಪುತ್ಥಳಿ ಅನಾವರಣಗೊಳಿಸಲಾಗಿತ್ತು.

ಈ ಯೋಜನೆಗಾಗಿ ಸಚಿವ ಎಂ.ಸಿ. ಮನಗೂಳಿ ಅವರು ಎರಡು ವರ್ಷ ಚಪ್ಪಲಿ ಧರಿಸದೇ ಬರಿಗಾಲ ಫಕೀರನಂತೆ ಹೋರಾಟ ನಡೆಸಿದ್ದರು. ಅಂದಿನ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಯೋಜನೆ ಅನುಷ್ಠಾನಗೊಳಿಸಿ ಈ ಭಾಗದ ನೀರಾವರಿಗೆ ಆದ್ಯತೆ ಕಲ್ಪಿಸಿದ್ದರು. ಆ ಸವಿ ನೆನಪಿಗಾಗಿ ಎಂ.ಸಿ. ಮನಗೂಳಿ ಮತ್ತು ದೇವೇಗೌಡರ ಆತ್ಮೀಯತೆ ತೋರುವ ಜೋಡಿ ಪ್ರತಿಮೆ ಪ್ರತಿಷ್ಠಾಪಿಸಲಾಗಿತ್ತು. 2014, ಫೆ.12ರಂದು ಎಚ್‌.ಡಿ.ಕುಮಾರಸ್ವಾಮಿ ಮೂರ್ತಿ ಪ್ರತಿಷ್ಠಾಪಿಸಿದ್ದರು.

ಘಟನಾ ಸ್ಥಳಕ್ಕೆ ಎಸ್‌ಪಿ ಪ್ರಕಾಶ ನಿಕ್ಕಂ, ತಹಶೀಲ್ದಾರ್‌, ಸಿಪಿಐ, ಇಂಡಿ ಡಿವೈಎಸ್ಪಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.
„ಬಸವನಬಾಗೇವಾಡಿ: ಮಾಜಿ ಪ್ರಧಾನಿ ಎಚ್‌.ಡಿ. ದೇವೆಗೌಡ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ. ಮನಗೂಳಿ ಅವರ ಪುತ್ಥಳಿಗೆ ಅವಮಾನ ಎಸಗಿರುವುದು ಖಂಡನೀಯ ಎಂದು ಲಿಂಗಾಯತ ಪಂಚಮಸಾಲಿ ಸಮಾಜದ ಜಿಲ್ಲಾ ಯುವ ಘಟಕದ ಅಧ್ಯಕ್ಷ ಶಂಕರಗೌಡ ಬಿರಾದಾರ ಹೇಳಿದ್ದಾರೆ.

ಜಿಲ್ಲೆಯ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ನಿನ್ನೆ ರಾತ್ರಿ ಕೆಲ ಕಿಡಿಗೇಡಿಗಳು ಮಾಜಿ ಪ್ರಧಾನಿ ದೇವೇಗೌಡ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮನಗೂಳಿ ಅವರ ಪುತ್ಥಳಿಗೆ ಬೆಂಕಿ ಹಚ್ಚಿರುವುದು ಖಂಡನೀಯ. ಇಬ್ಬರು ನಾಯಕರು ಜಿಲ್ಲೆಯ ಹಾಗೂ ರಾಜ್ಯದ ನೀರಾವರಿ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ. ಮನಗೂಳಿ ಅವರ ಪುತ್ಥಳಿಯನ್ನು ಆ ಭಾಗದ ರೈತರು ನಿರ್ಮಿಸಿದ್ದರು ಎಂದು ಹೇಳಿದರು.
 
ಯಾರೋ ಕಿಡಿಗೇಡಿಗಳು ಪುತ್ಥಳಿಗೆ ಅವಮಾನ ಎಸಗಿರುವುದು ಖಂಡನೀಯ. ಕೂಡಲೇ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಆ ಕೃತ್ಯ ಎಸಗಿದ ದುಷ್ಕರ್ಮಿಗಳನ್ನು ಬಂಧಿಸಬೇಕು. ಇಲ್ಲವಾದರೆ ಜಿಲ್ಲಾದ್ಯಂತ ಹೋರಾಟ ಮಾಡಬೇಕಾಗುತ್ತದೆ. ಮುಂದಾಗುವ ಅನಾಹುತಕ್ಕೆ ಜಿಲ್ಲಾಡಳಿತವೆ ಹೊಣೆಯಾಗುತ್ತದೆ ಎಂದು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.