“ಮಹಾ”ಗಡಿ ಚೆಕ್‌ಪೋಸ್ಟ್‌ ಗೆ ಸಚಿವೆ ಶಶಿಕಲಾ ಜೊಲ್ಲೆ ಭೇಟಿ

Team Udayavani, Jan 13, 2022, 3:33 PM IST

20covid

ವಿಜಯಪುರ: ಕೋವಿಡ್‌ ಒಮಿಕ್ರಾನ್‌ ಹಿನ್ನೆಯಲ್ಲಿ ಮಹಾರಾಷ್ಟ್ರದ ಗಡಿಯಲ್ಲಿರುವ ಜಿಲ್ಲೆಯ ವಿವಿಧ ಚೆಕ್‌ ಪೋಸ್ಟ್‌ಗಳಿಗೆ ಸಚಿವೆ ಶಶಿಕಲಾ ಜೊಲ್ಲೆ ಭೇಟಿ ನೀಡಿ ಪರಿಶೀಲಿಸಿದರು.

ಅಲ್ಲದೇ ಚೆಕ್‌ಪೋಸ್ಟ್‌ ಬಳಿ ಓರ್ವ ಶಿಕ್ಷಕರಿಗೆ ಸ್ಥಳದಲ್ಲೇ ಕೋವಿಡ್‌ ಪರೀಕ್ಷೆಗೆ ಮಾಡಿಸಿ, ಕಟ್ಟುನಿಟ್ಟಿನ ಕ್ರಮ ಕೈಗೊಂಡರು. ಮಹಾರಾಷ್ಟ್ರದ ಗಡಿಯಲ್ಲಿರುವ ಜಿಲ್ಲೆಯ ತಿಕೋಟಾ ತಾಲೂಕಿನ ಸಿದ್ದಾಪುರ ಬಳಿಯ ಚೆಕ್‌ಪೋಸ್ಟ್‌ಗೆ ಬುಧವಾರ ಭೇಟಿ ನೀಡಿ, ಕೋವಿಡ್‌ ತಪಾಸಣೆ ಪರಿಶೀಲಿಸಿದರು.

ಅಲ್ಲದೇ ವಿಜಯಪುರ ಸಯಾಯಕ ಆಯುಕ್ತ ಬಲರಾಮ್‌ ಲಮಾಣಿ, ತಿಕೋಟಾ ತಹಶೀಲ್ದಾರ್‌ ಮಲ್ಲಿಕಾರ್ಜುನ ಅರಕೇರಿ ಅವರಿಂದ ಮಾಹಿತಿ ಪಡೆದ ಸಚಿವೆ, ಕೋವಿಡ್‌ ವಿಷಯದಲ್ಲಿ ಮಹಾರಾಷ್ಟ್ರ ರಾಜ್ಯದಿಂದ ಬರುವವರನ್ನು ಕಟ್ಟು ನಿಟ್ಟಿನ ತಪಾಸಣೆ ಮಾಡುವಂತೆ ತಾಕೀತು ಮಾಡಿದರು. ತಪಾಸಣೆ ಇಲ್ಲದೆ ಯಾರನ್ನೂ ಒಳಗೆ ಬಿಡಕೂಡದು. ಅಗತ್ಯ ಎನಿಸಿದಲ್ಲಿ ಇನ್ನೂ ಹೆಚ್ಚಿನ ಸಿಬ್ಬಂದಿ ನಿಯೋಜಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ವಿಜಯಪುರ ನಗರದಿಂದ ನಿತ್ಯವೂ ಮಹಾರಾಷ್ಟ್ರ ರಾಜ್ಯದ ನಿತ್ಯ ಶಾಲೆಗೆ ಹೋಗಿ ಬರುವ ಓರ್ವ ಶಿಕ್ಷಕ ಕೋವಿಡ್‌ ಪರೀಕ್ಷೆ ಮಾಡಿಕೊಳ್ಳದೇ ಓಡಾಟ ನಡೆಸಿದ್ದಕ್ಕೆ ಸಚಿವೆ ಜೊಲ್ಲೆ ಆಕ್ರೋಶ ಹೊರ ಹಾಕಿದರು.

ಗಿರೀಶ್‌ ಹಿರೇಮಠ ಎಂಬ ಶಿಕ್ಷಕರು ವಿಜಯಪುರ ನಗರದಿಂದ ನಿತ್ಯವೂ ಮಹಾರಾಷ್ಟ್ರದ ಬಬಲಾದಿ ಗ್ರಾಮದ ಶಾಲೆಗೆ ಹೋಗಿ ಬರುತ್ತಾರೆ. ಆದರೆ ಸದರಿ ಶಿಕ್ಷಕನ ಬಳಿ ತಾವು ಶಿಕ್ಷಕ ಎಂಬುದಕ್ಕೆ ಯಾವ ದಾಖಲೆಯೂ ಇರಲಿಲ್ಲ, ಗುರುತಿನ ಪತ್ರವೂ ಇರಲಿಲ್ಲ. ಹೀಗಾಗಿ ಸಚಿವೆ ಜೊಲ್ಲೆ ಶಿಕ್ಷಕ ಗಿರೀಶ ಅವರಿಗೆ ಚೆಕ್‌ಪೋಸ್ಟ್‌ ಸ್ಥಳದಲ್ಲೇ ಕೋವಿಡ್‌ ಪರೀಕ್ಷೆ ಮಾಡಿಸಿದರು. ಗಂಟಲು ದ್ರವದ ಮಾದರಿ ವೈದ್ಯಕೀಯ ಪ್ರಯೋಗಾಲಯದ ವರದಿಯಲ್ಲಿ ನೆಗೆಟಿವ್‌ ಬಂದರಷ್ಟೇ ಪ್ರವೇಶ ನೀಡಬೇಕು. ಅಲ್ಲದೇ ಶಿಕ್ಷಕರು ಗುರುತಿನ ಚೀಟಿ ಇಲ್ಲದೇ ಓಡಾಡಲು ಅವಕಾಶ ನೀಡದಂತೆ ಎಚ್ಚರಿಸಿದರು.

ಟಾಪ್ ನ್ಯೂಸ್

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.