2014ರ ಗಲಭೆ ಪ್ರಕರಣ| ಶಾಸಕ ಯತ್ನಾಳ ಸೇರಿ 134 ಜನ ಖುಲಾಸೆ

Team Udayavani, Sep 29, 2021, 3:05 PM IST

vbhjghj

ವಿಜಯಪುರ : 2014 ಮೇ 26 ರಂದು ಮೊದಲ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ದಿನದಂದು ವಿಜಯಪುರ ಪಟ್ಟಣದಲ್ಲಿ ನಡೆದಿದ್ದ ಗಲಭೆ ಪ್ರಕಾರಣದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೇರಿ 134 ಜನರನ್ನು ಬೆಂಗಳೂರಿನ‌ ಜನಪ್ರತಿನಿಧಿ ನ್ಯಾಯಾಲಯ ಖುಲಾಸೆ ಗೊಳಿಸಿದೆ.

ನರೇಂದ್ರ ಮೋದಿ ಅವರು ಮೊದಲ‌ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ದಿನದ ನಿಮಿತ್ತ  ವಿಜಯೋತ್ಸವದ ವೇಳೆ ನಡೆದ ಗಲಾಟೆ ಕೋಮು ಗಲಭೆಯಾಗಿ‌ ತಿರುಗಿತ್ತು. ಗಲಭೆ ವೇಳೆ ಎರಡು ಕೋಮುಗಳ ಮಧ್ಯೆ ಕಲ್ಲು ತೂರಾಟ ನಡೆದು, ಬೈಕ್ ಹಾಗೂ ಇತರೆ ವಾಹನಗಳಿಗೆ ಬೆಂಕಿ‌ ಹಚ್ಚಲಾಗಿತ್ತು.ಘಟನೆ ಕುರಿತು ನಗರದ ಗಾಂಧಿಚೌಕ್ ಪೊಲೀಸರು ಎರಡು ಪ್ರಕರಣಗಳನ್ನು ದಾಖಲಿಸಿದ್ದರು. ವಿಜಯಪುರ ‌ನಗರ‌ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಸೇರಿದಂತೆ ಎರಡು‌ ಕೋಮಿನ 134 ಜನರ ಮೇಲೆ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ಸುದೀರ್ಘ ಏಳು ವರ್ಷಗಳ ಕಾಲ ವಿಚಾರಣೆ ನಡೆಸಿದ್ದು, ಇಂದು ತೀರ್ಪು ಹೊರಬಿದ್ದಿದೆ‌.  ಕೋವಿಡ್ ಕಾರಣದಿಂದಾಗಿ ಬುಧವಾರ ವಿಡಿಯೋ ಕಾನ್ಪರೆನ್ಸ್ ಮೂಲಕ  ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಲಾಯಿತು.

ವಿಜಯಪುರದ ಎಸ್. ಪಿ. ಕಚೇರಿ ಹಿಂಭಾಗದಲ್ಲಿರುವ ಚಿಂತನ್ ಹಾಲ್ ವಿಶೇಷ ನ್ಯಾಯಾಲಯವಾಗಿ ಪರಿವರ್ತನೆ ಮಾಡಲಾಗಿತ್ತು. ಯತ್ನಾಳ ಸೇರಿದಂತೆ ಇತರೆ ಎಲ್ಲಾ ಆರೋಪಿಗಳು ಹಾಜರಾಗಿದ್ದರು. ನ್ಯಾಯಾಲಯದ ತೀರ್ಪು ಸ್ವಾಗತ ಮಾಡಿರೋ ಯತ್ನಾಳ ಸೇರಿದಂತೆ ಇತರರು, ತೀರ್ಪು ತೃಪ್ತಿ ತಂದಿದೆ. ಭವಿಷ್ಯದಲ್ಲಿ ಎಲ್ಲರೂ ಸಹೋದರತೆಯಿಂದ ಇರುತ್ತೇವೆ ಎಂದರು.

ಕೆಲ ಕಿಡಿಗೇಡಿಗಳಿಂದ ನಡೆದ ಗಲಾಟೆಯಲ್ಲಿ ಅಮಾಯಕರು ಕಷ್ಟ ಅನುಭವಿಸುವಂತಾಗಿತ್ತು. ನ್ಯಾಯಾಲಯದ ತೀರ್ಪಿನಿಂದ ಸಂತಸವಾಗಿದೆ ಎಂದು ಉಭಯತರು ಹೇಳಿದರು. ಅಲ್ಲದೇ ಎರಡೂ ಸಮುದಾಯದವರು ಪರಸ್ಪರ ಸಂತಸ ಹಂಚಿಕೊಂಡರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.