ಹಣ-ದಾಖಲೆ ಮರಳಿಸಿ ಪ್ರಾಮಾಣಿಕತೆ

Team Udayavani, Jul 7, 2022, 3:22 PM IST

12money-‘

ಮುದ್ದೇಬಿಹಾಳ: ಬಸ್‌ನಲ್ಲಿ ಮರೆತು ಬಿಟ್ಟು ಹೋಗಿದ್ದ ಹಣ ಮತ್ತು ದಾಖಲೆಗಳನ್ನು ಸಂಬಂಧಿಸಿದವರಿಗೆ ಮರಳಿಸಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ, ನಿರ್ವಾಹಕರಿಬ್ಬರು ಪ್ರಾಮಾಣಿಕತೆ ಮೆರೆದ ಘಟನೆ ಬುಧವಾರ ನಡೆದಿದೆ.

ಈರಯ್ಯ ಹಿರೇಮಠ ಎನ್ನುವವರು 4-6-2022 ರಂದು ಸಂಜೆ 5ಕ್ಕೆ ಮುದ್ದೇಬಿಹಾಳದಿಂದ ಇಣಚಗಲ್‌ ಮಾರ್ಗವಾಗಿ ತೆರಳುವ ಜಕ್ಕೇರಾಳ ಬಸ್‌ ಏರಿದ್ದರು. ಆದರೆ ಬಸ್‌ ಇಳಿಯುವಾಗ ಅವರ ಬಳಿ ಇದ್ದ 19800 ರೂ. ನಗದು, ಆಧಾರ್‌ ಕಾರ್ಡ್‌, ಬ್ಯಾಂಕ್‌ ಪಾಸ್‌ಬುಕ್‌ ಬಸ್‌ನಲ್ಲೇ ಕಳೆದುಕೊಂಡಿದ್ದರು. ಆದರೆ ನಗದು ಮತ್ತು ದಾಖಲೆಗಳು ಬಸ್‌ನ ಚಾಲಕ ಎಂ.ಬಿ.ಹಿರೇಗೌಡರ ಮತ್ತು ನಿರ್ವಾಹಕ ಆನಂದಯ್ಯ ಹಿರೇಮಠ ಅವರಿಗೆ ಸಿಕ್ಕಿದ್ದವು. ದಾಖಲೆಗಳಲ್ಲಿನ ವಿಳಾಸದ ವ್ಯಕ್ತಿಯನ್ನು ಪತ್ತೆ ಹಚ್ಚಿ ಅವರನ್ನು ಇಲ್ಲಿನ ಸಾರಿಗೆ ಘಟಕಕ್ಕೆ ಕರೆಸಿಕೊಂಡು ಕಳೆದುಕೊಂಡ ನಗದು, ದಾಖಲೆಗಳಲ್ಲಿ ಮರಳಿಸಲಾಯಿತು.

ಘಟಕ ವ್ಯವಸ್ಥಾಪಕ ಬಿ.ಬಿ.ಚಿತ್ತವಾಡಗಿ, ಗ್ರಾಮಸ್ಥರಾದ ಸಾಬಣ್ಣ ತಳವಾರ, ಅಂಬ್ರಯ್ಯ ಹಿರೇಮಠ, ಕಾಶಿಮ ತಾಳಿಕೋಟಿ, ಪಾವಡೆಪ್ಪ ಚಲವಾದಿ, ಬೀರಪ್ಪ ಜಾವಡಗಿ ಮತ್ತು ಘಟಕದ ಸಿಬ್ಬಂದಿ ಈ ಸಂದರ್ಭ ಇದ್ದು ಚಾಲಕ, ನಿರ್ವಾಹಕರ ಪ್ರಾಮಾಣಿಕತೆಯನ್ನು ಕೊಂಡಾಡಿ ಹರ್ಷಿಸಿದರು.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.