ಮಾಸ್ಕ್‌ ಧರಿಸಿ ಸಂಚರಿಸಿ: ಡಿವೈಎಸ್ಪಿ


Team Udayavani, May 9, 2020, 4:40 PM IST

09-May-18

ಸಾಂದರ್ಭಿಕ ಚಿತ್ರ

ಮುದ್ದೇಬಿಹಾಳ: ಲಾಕ್‌ಡೌನ್‌ ಸಡಿಲಿಕೆ ಆಗಿದ್ದರೂ ಕೆಲ ನಿಯಮ ಜಾರಿಯಲ್ಲಿವೆ. ಸಾರ್ವಜನಿಕರು, ವಾಹನಗಳ ಚಾಲಕರು ಇವುಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಬಸವನಬಾಗೇವಾಡಿ ಪೊಲೀಸ್‌ ವಲಯದ ಡಿವೈಎಸ್ಪಿ ಈ. ಶಾಂತವೀರ ವಿನಂತಿಸಿದ್ದಾರೆ.

ಇಲ್ಲಿನ ಅಂಬೇಡ್ಕರ್‌ ವೃತ್ತದಲ್ಲಿ ಲಾಕ್‌ ಡೌನ್‌ ನಿಯಮ ಉಲ್ಲಂಘಿಸಿ ಸಂಚರಿಸುತ್ತಿದ್ದ ವಾಹನ ಸವಾರರನ್ನು ತಡೆದು ಮಾಸ್ಕ್ ಧರಿಸಿ ಮತ್ತು ಸಂಚಾರ ನಿಯಮ ಪಾಲಿಸುವಂತೆ ತಿಳಿಹೇಳಿದರು. ದ್ವಿಚಕ್ರ ವಾಹನದಲ್ಲಿ ಒಬ್ಬರಿಗೆ, ನಾಲ್ಕು ಚಕ್ರದ ವಾಹನದಲ್ಲಿ ಚಾಲಕ ಸೇರಿ ಮೂವರಿಗೆ ಮಾತ್ರ ಅವಕಾಶವಿದೆ. ಇದನ್ನು ಉಲ್ಲಂಘಿಸಿದಲ್ಲಿ ದಂಡ ಹಾಕುವುದು ಅನಿವಾರ್ಯವಾಗಲಿದೆ. ನಿಯಮ ಪಾಲಿಸಿ ಪೊಲೀಸರ ಜತೆ ಸಹಕರಿಸಿ ಎಂದು ವಿನಂತಿಸಿದರು. ಇದೇ ಕೆಲವರಿಗೆ ಲಾಠಿ ರುಚಿ ತೋರಿಸಿದರು.

ಅಂಬೇಡ್ಕರ್‌ ವೃತ್ತದಲ್ಲಿ ಬುಲೆಟ್‌ ಬೈಕ್‌ ಮೇಲೆ ಆರ್ಮಿ ಎಂದು ಬರೆದುಕೊಂಡಿದ್ದ ವ್ಯಕ್ತಿ ಮಾಸ್ಕ್ ಧರಿಸದೆ ಮತ್ತೂಬ್ಬ ಸವಾರನನ್ನು ಕೂರಿಸಿಕೊಂಡು ಸಂಚರಿಸುತ್ತಿದ್ದ. ಈತನನ್ನು ತಡೆದ ಡಿವೈಎಸ್ಪಿ ಆರ್ಮಿಯಲ್ಲಿರುವ ನೀವೇ ಕಾನೂನು ಉಲ್ಲಂಘಿಸಿದರೆ ಹೇಗೆ. ಮೊದಲು ಮಾಸ್ಕ್ ಧರಿಸಿ ಎಂದು ಬುದ್ದಿವಾದ ಹೇಳಿದರು.

40 ಸಾವಿರ ರೂ. ದಂಡ ವಸೂಲಿ
ಈ ಮಧ್ಯೆ ಸ್ಥಳೀಯ ಪುರಸಭೆ ಅಧಿಕಾರಿಗಳ ತಂಡ ಮುಖ್ಯಾಧಿಕಾರಿ ಗೋಪಾಲ ಕಾಸೆ ನೇತೃತ್ವದಲ್ಲಿ ಪಟ್ಟಣದ ವಿವಿಧೆಡೆ ಸಂಚರಿಸಿ ಲಾಕಡೌನ್‌ ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸುವ ಕಾರ್ಯ ಮುಂದುವರಿಸಿದೆ. ಮೇ 4ರಿಂದ ಶುಕ್ರವಾರ ಸಂಜೆಯವರೆಗೆ ವಿವಿಧ ಪ್ರಕರಣಗಳಲ್ಲಿ ಒಟ್ಟಾರೆ 40000 ರೂ. ದಂಡ ವಿಧಿಸಿ, ಮೊತ್ತವನ್ನು ಸರ್ಕಾರದ ಖಾತೆಗೆ ಜಮಾ ಮಾಡಲಾಗಿದೆ.

ಟಾಪ್ ನ್ಯೂಸ್

ತಮಿಳುನಾಡು: ಪಟಾಕಿ ಅಂಗಡಿಯಲ್ಲಿ ಸ್ಫೋಟ, ಮಾಲೀಕ ಸೇರಿ ಐವರು ಸಾವು, ಹಲವರಿಗೆ ಗಾಯ

ತಮಿಳುನಾಡು: ಪಟಾಕಿ ಅಂಗಡಿಯಲ್ಲಿ ಸ್ಫೋಟ, ಮಾಲೀಕ ಸೇರಿ ಐವರು ಸಾವು, ಹಲವರಿಗೆ ಗಾಯ

gjhgfd

ಬಂಟ್ವಾಳ : ಬಿಜೆಪಿ ಮುಖಂಡ ಬೆಳ್ಳೂರು ನಿವಾಸಿ‌ ಪ್ರಕಾಶ್ ಮೇಲೆ ಹಲ್ಲೆ

ತಿರುಚ್ಚಿ – ಹುಬ್ಬಳ್ಳಿ ಏರ್‌ಪೋರ್ಟ್‌ ವಿಲೀನ?

ತಿರುಚ್ಚಿ – ಹುಬ್ಬಳ್ಳಿ ಏರ್‌ಪೋರ್ಟ್‌ ವಿಲೀನ?

hfjhgfds

ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು? : ಸಿದ್ದರಾಮಯ್ಯ ವಿರುದ್ಧ C.T ರವಿ ಟ್ವೀಟ್

fhghgf

ಸಿಂದಗಿ – ಹಾನಗಲ್‌ ಉಪ ಚುನಾವಣೆ : ಇಂದು ಬಹಿರಂಗ ಪ್ರಚಾರ ಅಂತ್ಯ

bgfjfg

ರಾಜ್ಯೋತ್ಸವ ಹತ್ತಿರಕ್ಕೆ ಬಂದ ವೇಳೆ ಎಂಇಎಸ್ ಪುಂಡಾಟಿಕೆ ಶುರು ಮಾಡಿದೆ : HDK

rwytju11111111111

ಬುಧವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hdk

1994ರಲ್ಲಿ ಜನತಾದಳ ಅಧಿಕಾರಕ್ಕೆ ಬರಲು ನನ್ನ ಪಾತ್ರವೇ ದೊಡ್ಡದು: ಹಳೆಯ ಇತಿಹಾಸ ಕೆದಕಿದ HDK

ಜಮೀರ್ ಎಂಬ ಕೊಚ್ಚೆ ಮೇಲೆ ಕಲ್ಲು ಎಸೆಯಲ್ಲ : ಎಚ್ ಡಿಕೆ

ಜಮೀರ್ ಎಂಬ ಕೊಚ್ಚೆ ಮೇಲೆ ಕಲ್ಲು ಎಸೆಯಲ್ಲ : ಎಚ್ ಡಿಕೆ

16women

ಮಹಿಳೆಯರ ಸುರಕ್ಷತೆಗೆ ಆಗ್ರಹಿಸಿ ಬೃಹತ್‌ ಪ್ರತಿಭಟನಾ ರ್ಯಾಲಿ

c-c-patil

ಡಿಸೆಂಬರ್ ತಿಂಗಳಲ್ಲಿ ರಸ್ತೆ ಕಾಮಗಾರಿ ಆರಂಭ: ಸಚಿವ ಸಿ.ಸಿ.ಪಾಟೀಲ

ಶಶಿಕಲಾ ಜೊಲ್ಲೆ

ಚುನಾವಣೆಯಲ್ಲಿ ಸಚಿವರಿಗೆ ಎರಡು ಜಿ.ಪಂ. ಉಸ್ತುವಾರಿ ಸಮರ್ಥ ನಿಭಾವಣೆ: ಶಶಿಕಲಾ ಜೊಲ್ಲೆ

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

ತಮಿಳುನಾಡು: ಪಟಾಕಿ ಅಂಗಡಿಯಲ್ಲಿ ಸ್ಫೋಟ, ಮಾಲೀಕ ಸೇರಿ ಐವರು ಸಾವು, ಹಲವರಿಗೆ ಗಾಯ

ತಮಿಳುನಾಡು: ಪಟಾಕಿ ಅಂಗಡಿಯಲ್ಲಿ ಸ್ಫೋಟ, ಮಾಲೀಕ ಸೇರಿ ಐವರು ಸಾವು, ಹಲವರಿಗೆ ಗಾಯ

gjhgfd

ಬಂಟ್ವಾಳ : ಬಿಜೆಪಿ ಮುಖಂಡ ಬೆಳ್ಳೂರು ನಿವಾಸಿ‌ ಪ್ರಕಾಶ್ ಮೇಲೆ ಹಲ್ಲೆ

ತಿರುಚ್ಚಿ – ಹುಬ್ಬಳ್ಳಿ ಏರ್‌ಪೋರ್ಟ್‌ ವಿಲೀನ?

ತಿರುಚ್ಚಿ – ಹುಬ್ಬಳ್ಳಿ ಏರ್‌ಪೋರ್ಟ್‌ ವಿಲೀನ?

hfjhgfds

ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು? : ಸಿದ್ದರಾಮಯ್ಯ ವಿರುದ್ಧ C.T ರವಿ ಟ್ವೀಟ್

fhghgf

ಸಿಂದಗಿ – ಹಾನಗಲ್‌ ಉಪ ಚುನಾವಣೆ : ಇಂದು ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.