
ಮುದ್ದೇಬಿಹಾಳ: ಸಕ್ಕರೆ ಕಾರ್ಖಾನೆಯ ಯೂಪಿ ಮೂಲಕ ಕಾರ್ಮಿಕ ಆತ್ಮಹತ್ಯೆ
Team Udayavani, May 12, 2023, 6:42 PM IST

ಮುದ್ದೇಬಿಹಾಳ: ತಾಲೂಕಿನ ಯರಗಲ್ಲ ಮದರಿ ಗ್ರಾಮದ ಹತ್ತಿರ ಇರುವ ಸಕ್ಕರೆ ಕಾರ್ಖಾನೆಯ ಲೇಬರ್ ಕ್ವಾಟ್ರಸ್‌ನಲ್ಲಿ ಉತ್ತರ ಪ್ರದೇಶ ಮೂಲದ ಕಾರ್ಮಿಕನೊಬ್ಬ ಗುರುವಾರ ತಡರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತನನ್ನು ಉತ್ತರ ಪ್ರದೇಶ ರಾಜ್ಯದ ಗಾಝಿಪುರ ಜಿಲ್ಲೆಯ ಮೋಹಂದಾಬಾದ್ ತಾಲೂಕು ಅಜಾನೆಪುರ ಗ್ರಾಮದ ನಿವಾಸಿ ದಿನೇಶ ಮಾರ್ಕಂಡೆ ಖುಶ್ವಾಹಾ (29) ಎಂದು ಗುರ್ತಿಸಲಾಗಿದೆ. ಈತ ಕಾರ್ಖಾನೆಯಲ್ಲಿ ಚೈನ್ ಡೋಜರ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ.
ರಾತ್ರಿ ಸೋದರ ಸಂಬಂಧಿ ಪಪ್ಪು ಎಂಬಾತನೊಂದಿಗೆ ಕೊಠಡಿಯಲ್ಲಿ ಮಲಗಿದ್ದ. ಮಲಗುವುದಕ್ಕೂ ಮೊದಲು ಮನೆಯವರೊಂದಿಗೆ ಮೊಬೈಲ್‌ನಲ್ಲಿ ಜಗಳ ಮಾಡುತ್ತಿದ್ದ. ಬಹುಶ: ಕೌಟುಂಬಿಕ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಎಸೈ ಆರೀಫ ಮುಷಾಪುರಿ ಸ್ಥಳಕ್ಕೆ ಭೇಟಿ ನೀಡಿ ಕಾನೂನು ಕ್ರಮ ಕೈಕೊಂಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ವರಿಷ್ಠರು ಮೌನವಾಗಿದ್ದಾರೆಂದರೆ ಏನೋ ದೊಡ್ಡದೇ ನಡೆಯಲಿದೆ: ಯತ್ನಾಳ

Vijayapura; ಡಿಸಿಎಂ ಸ್ಥಾನಕ್ಕೆ ಶಾಮನೂರು ಬೇಡಿಕೆ ಸೂಕ್ತ: ಶಾಸಕ ಯತ್ನಾಳ

Vijayapura; ಜೆಡಿಎಸ್ ಹೊಂದಾಣಿಕೆಯಿಂದ ಬಲ ಬಂದಿದೆ: ಸಂಸದ ಜಿಗಜಿಣಗಿ

Vijayapura: ನಾಳೆ ಶಾಲಾ-ಕಾಲೇಜಿಗೆ ರಜೆ ಇಲ್ಲ; ಬಂದ್ ಗೆ ಬೆಂಬಲ ಘೋಷಣೆಯಾಗಿಲ್ಲ

Illegal Rice Transportation: ಲಕ್ಷಾಂತರ ರೂ. ಮೌಲ್ಯದ ಅಕ್ಕಿ, ಲಾರಿ ಪೊಲೀಸರ ವಶಕ್ಕೆ
MUST WATCH
ಹೊಸ ಸೇರ್ಪಡೆ

ODI World Cup 2023: ಅಭ್ಯಾಸ ಪಂದ್ಯದಲ್ಲಿ ಹ್ಯಾಟ್ರಿಕ್ ಪಡೆದ ಸ್ಟಾರ್ಕ್; ವಿಡಿಯೋ ನೋಡಿ

Daily Horoscope: ಅನಿವಾರ್ಯವಾದ ಅನಿರೀಕ್ಷಿತ ವೆಚ್ಚಗಳು, ರಾಜಕಾರಣಿಗಳಿಗೆ ನೆಮ್ಮದಿ ಭಂಗ

World cup cricket ವೈಭವ ವಿಶ್ವಕಪ್ ಪ್ರಶಸ್ತಿಗಳ ಹ್ಯಾಟ್ರಿಕ್ ಸಾಧಿಸಿದ ಆಸ್ಟ್ರೇಲಿಯ

ಮಂಗಳೂರಿನಲ್ಲಿ ಹಸುರು ಹೈಡ್ರೋಜನ್ ಘಟಕ?- ವಿವಿಧ ಕಂಪೆನಿಗಳ ಆಸಕ್ತಿ; NMPA ಸನಿಹ ಸರ್ವೇ

Khalistani: ಇಂಗ್ಲೆಂಡ್‌ನಲ್ಲೂ ಖಲಿಸ್ಥಾನಿ ಪುಂಡಾಟ