ಕವಡಿಮಟ್ಟಿ : ರಂಗೋಲಿ ಬಿಡಿಸಿ ಕೋವಿಡ್ ಜಾಗೃತಿ


Team Udayavani, Apr 19, 2020, 3:32 PM IST

19-April-25

ಮುದ್ದೇಬಿಹಾಳ: ಕವಡಿಮಟ್ಟಿಯಲ್ಲಿ ಕೋವಿಡ್ ರಂಗೋಲಿ ಬಿಡಿಸಿ ಕೊರೊನಾ ಜಾಗೃತಿ.

ಮುದ್ದೇಬಿಹಾಳ: ಕವಡಿಮಟ್ಟಿ ಗ್ರಾಮದಲ್ಲಿರುವ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಮುಖ್ಯರಸ್ತೆ ಮೇಲೆ ಕೋವಿಡ್ ಕುರಿತ ಜಾಗೃತಿ ಬರಹ ಮತ್ತು ಕೋವಿಡ್ ವೈರಸ್‌ ಚಿತ್ರ ಬಿಡಿಸಿ ಗ್ರಾಪಂ ಸಹಯೋಗದಲ್ಲಿ ಕೋವಿಡ್ ಬಗ್ಗೆ ಜನಜಾಗೃತಿ ಮೂಡಿಸಲಾಯಿತು. ಬೃಹತ್‌ ಆಕಾರದ ವೈರಸ್‌ ಆಕಾರದ ಸುತ್ತಲೂ ಬೀದಿಗೆ ಬಂದರೆ ನೀನು, ನಿನ್ನ ಮನೆಗೆ ಬರುವೆ ನಾನು ಕೊರೊನಾ ಶಿರ್ಷಿಕೆ ಬರೆದು ವೈರಸ್‌ನ ಅಪಾಯವನ್ನು ಮನದಟ್ಟು ಮಾಡಿಕೊಡಲಾಯಿತು.

ಈ ವೇಳೆ ಪಿಡಿಒ ಪಿ.ಎಸ್‌. ಕಸನಕ್ಕಿ ಮಾತನಾಡಿ, ಆರೋಗ್ಯ ಇಲಾಖೆ ಪೊಲೀಸರ ನೆರವಿನೊಂದಿಗೆ ಕೋವಿಡ್ ಸಾಂಕ್ರಾಮಿಕ ರೋಗದ ಕುರಿತು ವ್ಯಾಪಕ ಪ್ರಚಾರ ನಡೆಸಿದೆ. ಸರ್ಕಾರ ಲಾಕ್‌ಡೌನ್‌ ಘೋಷಿಸಿ ಜನರು ಮನೆಯಿಂದ ಹೊರಗೆಬರದಂತೆ ಸೂಚಿಸಿದೆ. ಆದರೂ ನಮ್ಮ ಜನರಲ್ಲಿ ಅಪಾಯದ ಮನವರಿಕೆ ಆಗಿಲ್ಲ. ನಿತ್ಯವೂ ಲಾಕ್‌ಡೌನ್‌ ನಿಯಮ ಉಲ್ಲಂಘಿ ಸುವುದು ಕಂಡುಬರುತ್ತಿದೆ ಎಂದರು.

ಸಂತೆ, ಜಾತ್ರೆ, ಸಭೆ, ಸಮಾರಂಭ ಹೀಗೆ ಎಲ್ಲವನ್ನೂ ರದ್ದುಪಡಿಸಲಾಗಿದ್ದರೂ ಜನ ಗುಂಪುಗೂಡುವುದು, ಮನೆಯಿಂದ ಹೊರಗೆ ಬರುವುದು ನಿಲ್ಲಿಸಿಲ್ಲ. ಹಾಗಾಗಿ ರಸ್ತೆಯಲ್ಲೇ ಚಿತ್ರ ಬಿಡಿಸುವ ಮೂಲಕ ವೈರಸ್‌ನ ಅಪಾಯದ ಬಗ್ಗೆ ಎಚ್ಚರಿಕೆ ನೀಡಲು ಈ ಕ್ರಮಕ್ಕೆ ಮುಂದಾಗಬೇಕಾಗಿದೆ. ಇನ್ನಾದರೂ ಸಾರ್ವಜನಿಕರು ಸರ್ಕಾರದ ನಿಯಮ ಪಾಲಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.

ಗ್ರಾಪಂ ಉಪಾಧ್ಯಕ್ಷ ಸಿದ್ದಣ್ಣ ಪೂಜಾರಿ, ಗ್ರಾಪಂ ಸದಸ್ಯರಾದ ಶೇಖಪ್ಪ ಚಲವಾದಿ, ಕೋವಿಡ್  ಸೈನಿಕರಾದ ಭೀಮಣ್ಣ ಪೂಜಾರಿ, ಸುವರ್ಣ ಮುರಾಳ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು. ಈ ವೇಳೆ ಗ್ರಾಪಂ ವತಿಯಿಂದ ಕವಡಿಮಟ್ಟಿ, ಜಲಪುರ, ಶಿರೋಳ, ಸರೂರು, ಸರೂರ ತಾಂಡಾ ಸೇರಿ ಎಲ್ಲ ಗ್ರಾಮಗಳಲ್ಲಿ ಆಟೋಗೆ ಮೈಕ್‌ ಕಟ್ಟಿ ಕೋವಿಡ್  ನಿಯಂತ್ರಣಕ್ಕಾಗಿ ಪಾಲಿಸಬೇಕಾದ ಕ್ರಮಗಳ ಕುರಿತು ಜಾಗೃತಿ ಮೂಡಿಸಲಾಯಿತು.

ಟಾಪ್ ನ್ಯೂಸ್

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಯತಯಜಯಜಹಗ್

ಪಾಟೀಲ-ಕಾರಜೋಳ ವಿರುದ್ದ ಟೀಕೆ ನಿಲ್ಲಿಸಲು ಮನವಿ

ಗಜಹಕಹಗ

ನಮ್ಮಲ್ಲಿರುವ ಜ್ಞಾನ ಪರಾಮರ್ಶೆಯೇ ಸಂಶೋಧನೆ: ತುಳಸಿಮಾಲಾ

27cleaning

ರಜಪೂತ ಸಮಾಜದಿಂದ ಮುಕ್ತಿಧಾಮ ಸ್ವಚ್ಛತಾ ಕಾರ್ಯ

26school

ಮೊರಾರ್ಜಿ ವಸತಿ ಶಾಲೆ ಲೋಕಾರ್ಪಣೆಗೆ ಸಿದ್ದ

25apeal

ಬಾಲಾಜಿ ಸಕ್ಕರೆ ಕಾರ್ಖಾನೆ ವಿರುದ್ಧ ಪ್ರತಿಭಟನೆ

MUST WATCH

udayavani youtube

24 ಅಡಿ ಎತ್ತರದ ಸೈಕಲ್ ತಯಾರಿಸಿ ರೈಡ್ ಮಾಡಿದ ವ್ಯಕ್ತಿ

udayavani youtube

ನೆಲಕಡಲೆಯ ಕೃಷಿಯಲ್ಲಿ ಯಶಸ್ವಿ ಕಂಡ ರೈತ

udayavani youtube

ಕರ್ಫ್ಯೂ ತೆಗೆಯಿರಿ : ತಮ್ಮ ಸರಕಾರದ ವಿರುದ್ಧವೇ ಗರ್ಜಿಸಿದ ಸಿಂಹ

udayavani youtube

ಮೊಸಳೆಯ ಜೊತೆ ಯುವಕನ ಮೃತದೇಹ : ದಾಂಡೇಲಿಯ ಕಾಳಿ ನದಿಯಲ್ಲಿ ಘಟನೆ

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

ಹೊಸ ಸೇರ್ಪಡೆ

ತಯತಯಜಯಜಹಗ್

ಪಾಟೀಲ-ಕಾರಜೋಳ ವಿರುದ್ದ ಟೀಕೆ ನಿಲ್ಲಿಸಲು ಮನವಿ

ಗಜಹಕಹಗ

ನಮ್ಮಲ್ಲಿರುವ ಜ್ಞಾನ ಪರಾಮರ್ಶೆಯೇ ಸಂಶೋಧನೆ: ತುಳಸಿಮಾಲಾ

ರತಯುಇಒಕಜಹಗ್ದಸ

ಪುರಸಭೆ ಅಧ್ಯಕ್ಷೆಯಾಗಿ ಸುನೀತಾ ಆಯ್ಕೆ

ದರತಯುಇತುಕಮಬವಚಷ

ನಿವೃತ್ತ ನೌಕರರಿಗೆ ವಂಚಕರ ಹೊಂಚು!

ದ್ತಯಜಗನಬವ

ಶರಣಬಸವ ವಿವಿಯಲ್ಲಿ ಪ್ರಶಸ್ತಿ ಪುರಸ್ಕೃತರ ಸನ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.