ಮುದ್ದೇಬಿಹಾಳ:ಕೃಷ್ಣಾ ನದಿ ತೀರದಲ್ಲಿ ಮೊಸಳೆಗೆ ವ್ಯಕ್ತಿ ಬಲಿ

Team Udayavani, Jun 4, 2022, 6:39 PM IST

1-assdsa-df

ಮುದ್ದೇಬಿಹಾಳ: ತಾಲೂಕಿನ ಕೃಷ್ಣಾ ನದಿ ತೀರದ ನಾಗರಾಳ ಗ್ರಾಮದಲ್ಲಿ ಮೊಸಳೆಗೆ ವ್ಯಕ್ತಿಯೊಬ್ಬ ಬಲಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಬಲಿಯಾದವನನ್ನು ಮಲ್ಲನಗೌಡ ಬಿರಾದಾರ (47) ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆಯೇ ಮೊಸಳೆ ಈತನನ್ನು ಕೃಷ್ಣಾ ನದಿಯೊಳಕ್ಕೆ ಎಳೆದೊಯ್ದಿತ್ತು. ವಿಷಯ ತಿಳಿದ ಸಾಮಾಜಿಕ ಅರಣ್ಯ ಇಲಾಖೆ ಸಿಬ್ಬಂದಿ ಅಗ್ನಿಶಾಮಕ ದಳದ ಸಿಬ್ಬಂದಿ ಸಹಕಾರದೊಂದಿಗೆ, ಸ್ಥಳೀಯ ಈಜುಗಾರರ ನೆರವಿನಿಂದ ಶವಕ್ಕಾಗಿ ಹುಡುಕಾಟ ನಡೆಸಿದ್ದರು. ಶನಿವಾರ ಸಂಜೆ ಶವ ಪತ್ತೆಯಾಗಿದೆ.

ಸಿಪಿಐ ಆನಂದ ವಾಘ್ಮೋಡೆ ನೇತೃತ್ವದಲ್ಲಿ ಮುದ್ದೇಬಿಹಾಳ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಅರಣ್ಯ ಇಲಾಖೆಯ ಆರ್ ಎಫ್ಓ ರಾಜು ಬಿರಾದಾರ ಅವರ ಮಾರ್ಗದರ್ಶನದಲ್ಲಿ ಕಾನೂನು ಕ್ರಮ ಕೈಕೊಳ್ಳಲಾಗಿದೆ.

ಮಲ್ಲನಗೌಡರ ದೇಹದ ಕೈ, ಕಾಲು ಸಂಪೂರ್ಣವಾಗಿ ಮೊಸಳೆ ತಿಂದು ಹಾಕಿರುವುದು ಶವ ದೊರೆತಾಗ ಕಂಡು ಬಂದಿದೆ.

ಟಾಪ್ ನ್ಯೂಸ್

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.