ಕಾಲೇಜಿನ ಬಾತ್‍ರೂಮ್ ನಲ್ಲೇ ನೇಣಿಗೆ ಶರಣಾದ ವಿದ್ಯಾರ್ಥಿನಿ… ಡೆತ್ ನೋಟ್ ಪತ್ತೆ

Team Udayavani, Jan 23, 2023, 5:13 PM IST

ಕಾಲೇಜಿನ ಬಾತ್‍ರೂಮಿನಲ್ಲೇ ನೇಣಿಗೆ ಶರಣಾದ ವಿದ್ಯಾರ್ಥಿನಿ… ಡೆತ್ ನೋಟ್ ಪತ್ತೆ

ಮುದ್ದೇಬಿಹಾಳ: ತಾಲೂಕಿನ ನಾಗರಬೆಟ್ಟದಲ್ಲಿರುವ ಖಾಸಗಿ ಕಾಲೇಜೊಂದರ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿನಿ ಕಾಲೇಜಿನ ಬಾತ್‍ರೂಮಿನಲ್ಲೇ ನೇಣು ಬಿಗಿದುಕೊಂಡು ಸಾವನ್ನಪ್ಪಿದ ಘಟನೆ ನಡೆದಿದೆ.

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಕೋಮಲಾಪೂರ ಗ್ರಾಮದ ಪದ್ಮಾವತಿ ಸಂಜಯ ಮೇಟಿ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.

ಪದ್ಮಾವತಿ ಬಾತ್‍ರೂಂ ಒಳಗಿನಿಂದ ಚಿಲಕ ಹಾಕಿಕೊಂಡು ನಲ್ಲಿ ನೀರು ಚಾಲೂ ಇರಿಸಿ ಪ್ಲಾಸ್ಟಿಕ್ ವಯರ್ ನಿಂದ ನೇಣು ಬಿಗಿದುಕೊಂಡಿದ್ದಾಳೆ, ಕೆಲವು ಸಮಯ ಕಳೆದರು ಹೊರಗೆ ಬಾರದಿರುವುದನ್ನು ಕಂಡು ಕಿಟಕಿ ಮೂಲಕ ನೋಡಿದಾಗ ನೇಣು ಬಿಗಿದುಕೊಂಡಿರುವುದು ಕಂಡು ಬಂದಿದೆ. ಕೂಡಲೆ ಪೋಷಕರಿಗೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ, ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಸಿಪಿಐ ಮಲ್ಲಿಕಾರ್ಜುನ ತುಳಸೀಗೆರೆ, ಕ್ರೈಂ ಪಿಎಸೈ ಎಚ್.ಬಿ.ಸುತಗುಂಡಾರ ನೇತೃತ್ವದ ತಂಡ ಘಟನಾ ಸ್ಥಳಕ್ಕೆ ಬಂದು ಬಾಗಿಲು ಒಡೆದು ವಿದ್ಯಾರ್ಥಿನಿಯನ್ನು ಪರಿಶೀಲಿಸಿದಾಗ ಮೃತಪಟ್ಟಿರುವುದು ದೃಢಪಟ್ಟಿದೆ, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೃತದೇಹವನ್ನು ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಯಿತು.

ಪೊಲೀಸರು ತನಿಖೆ ನಡೆಸಿದ ಸಂದರ್ಭ ಆಕೆಯ ನೋಟಬುಕ್‍ನಲ್ಲಿ ಡೆತ್ ನೋಟ್ ಸಿಕ್ಕಿದ್ದು ತನಗೆ ವಿಜ್ಞಾನ ವಿಷಯ ಓದಲು ಇಷ್ಟವಿಲ್ಲ ಎಂದು ಬರೆದುಕೊಂಡಿದ್ದಾಳೆ, ಪಾಲಕರ ಮನಸ್ಸೂ ನೋಯಿಸಲು ಇಷ್ಟವಿಲ್ಲದಿರುವುದನ್ನು ಬರೆದು ತನ್ನನ್ನು ಕ್ಷಮಿಸುವಂತೆ ಕೋರಿದ್ದಾಳೆ ಎನ್ನಲಾಗಿದೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವಿನ ಕುರಿತು ಪ್ರಕರಣ ದಾಖಲಿಸಿದ್ದು ಪೊಲೀಸರು ಕಾನೂನು ಕ್ರಮ ಕೈಕೊಂಡಿದ್ದಾರೆ.

ಇದನ್ನೂ ಓದಿ: ತುಳು ಚಿತ್ರರಂಗದಲ್ಲಿ ಸಂಚಲನ ಮೂಡಿಸುತ್ತಿರುವ ಚಿತ್ರ ಶಕಲಕ ಬೂಂ ಬೂಂ

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.