ಮಹಾರಾಷ್ಟ್ರದಿಂದ ಕದ್ದುಮುಚ್ಚಿ ಬಂದವರ ಕ್ವಾರಂಟೈನ್‌


Team Udayavani, May 9, 2020, 3:49 PM IST

09-May-04

ಮುದ್ದೇಬಿಹಾಳ: ಬಸ್‌ ನಿಲ್ದಾಣದಲ್ಲಿ ಮಹಾರಾಷ್ಟ್ರದಿಂದ ಬಂದವರ ಬಗ್ಗೆ ಎಚ್ಚರಿಕೆ ವಹಿಸಲು ಶಾಸಕ ನಡಹಳ್ಳಿ ಅಧಿಕಾರಿಗಳಿಗೆ ಸೂಚಿಸಿದರು.

ಮುದ್ದೇಬಿಹಾಳ: ಕೋವಿಡ್ ಪ್ರಕರಣ ಹೆಚ್ಚಿರುವ ಮಹಾರಾಷ್ಟ್ರದ ಕೊಲ್ಲಾಪುರ, ಸಾಂಗ್ಲಿ ಜಿಲ್ಲೆಗಳಿಂದ ತಾಲೂಕಿನ ಹುಲ್ಲೂರು ಗ್ರಾಪಂ ವ್ಯಾಪ್ತಿಯ ತಾಂಡಾಗಳಿಗೆ ಕದ್ದುಮುಚ್ಚಿ ಆಗಮಿಸಿದ್ದ 45 ಜನ ಕಾರ್ಮಿಕರನ್ನು ತಾಲೂಕಾಡಳಿತ ಶುಕ್ರವಾರ ಪತ್ತೆ ಹಚ್ಚಿ ಆಯಾ ತಾಂಡಾಗಳಲ್ಲಿನ ಶಾಲೆಯಲ್ಲಿ ಕ್ವಾರಂಟೈನ್‌ ನಲ್ಲಿರಿಸಲು ಕ್ರಮ ಕೈಗೊಂಡಿದೆ.

ನಗರ ಕೋವಿಡ್‌-19 ತಂಡದ ಮೇಲ್ವಿಚಾರಕ ಎಂ.ಎಸ್‌.ಗೌಡರ ನೇತೃತ್ವದ ಆರೋಗ್ಯ ಇಲಾಖೆ ಸಿಬ್ಬಂದಿ ಬಸ್‌ನಿಲ್ದಾಣಕ್ಕೆ ಬಂದಿದ್ದ 25 ಜನ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಿದರು. ಬಳಿಕ ಎಲ್ಲರನ್ನೂ ವಾಹನದಲ್ಲಿ ಅವರ ತಾಂಡಾಗಳಿಗೆ ಕರೆದೊಯ್ದು ಕ್ವಾರಂಟೈನ್‌ನಲ್ಲಿರಿಸಲಾಯಿತು. ನಿಯಮ ಉಲ್ಲಂಘಿಸದಂತೆ ನೋಡಿಕೊಳ್ಳಲು ಬೀಟ್‌ ಪೊಲೀಸರಿಗೆ ಸೂಚಿಸಲಾಯಿತು. ಗ್ರಾಪಂ ಮಟ್ಟದ ಕೋವಿಡ್  ಜಾಗೃತಿ ಸಮಿತಿ ಸದಸ್ಯರಿಗೂ ಕಟ್ಟೆಚ್ಚರ ವಹಿಸುವಂತೆ ತಿಳಿಸಲಾಯಿತು. ತಹಶೀಲ್ದಾರ್‌ ಜಿ.ಎಸ್‌.ಮಳಗಿ, ಸಿಪಿಐ ಆನಂದ ವಾಗಮೋಡೆ, ತಾಲೂಕು ಆರೋಗ್ಯಾಧಿಕಾರಿ ಡಾ| ಸತೀಶ ತಿವಾರಿ, ತಾಪಂ ಇಒ ಶಶಿಕಾಂತ ಶಿವಪುರೆ ಇದ್ದರು.

ಆಹಾರ ಸಾಮಗ್ರಿ ಕಿಟ್‌ ಹಂಚಿಕೆ: ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಅವರು ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸೋಮನಗೌಡ ಬಿರಾದಾರ ಅವರೊಂದಿಗೆ ಬಸ್‌ ನಿಲ್ದಾಣಕ್ಕೆ ಆಗಮಿಸಿ ಕಾರ್ಮಿಕರು ಹೇಗೆ ಬಂದಿದ್ದಾರೆನ್ನುವ ಮಾಹಿತಿ ಪಡೆದುಕೊಂಡರು. ಎಲ್ಲರಿಗೂ ಆಹಾರ ಸಾಮಗ್ರಿ ಕಿಟ್‌ ವಿತರಿಸಿ ಕ್ವಾರಂಟೈನ್‌ನಲ್ಲಿದ್ದು ನಿಯಮ ಪಾಲಿಸುವಂತೆ ಸೂಚಿಸಿದರು.

ಟಾಪ್ ನ್ಯೂಸ್

hgjghgfd

ಎರಡೂ ಉಪ ಚುನಾವಣೆ ಬಿಜೆಪಿ ಗೆಲುವುದು ನಿಶ್ಚಿತ : ನಾರಾಯಣಸ್ವಾಮಿ

ಪ್ರಧಾನಿ ನರೇಂದ್ರ ಮೋದಿ ಸಾಮಾನ್ಯ ವ್ಯಕ್ತಿಯಲ್ಲ, ಸರ್ವಶಕ್ತನ ಅವತಾರ: ಸಚಿವ ತಿವಾರಿ

ಪ್ರಧಾನಿ ನರೇಂದ್ರ ಮೋದಿ ಸಾಮಾನ್ಯ ವ್ಯಕ್ತಿಯಲ್ಲ, ಸರ್ವಶಕ್ತನ ಅವತಾರ: ಸಚಿವ ತಿವಾರಿ

ತಮಿಳುನಾಡು: ಪಟಾಕಿ ಅಂಗಡಿಯಲ್ಲಿ ಸ್ಫೋಟ, ಮಾಲೀಕ ಸೇರಿ ಐವರು ಸಾವು, ಹಲವರಿಗೆ ಗಾಯ

ತಮಿಳುನಾಡು: ಪಟಾಕಿ ಅಂಗಡಿಯಲ್ಲಿ ಸ್ಫೋಟ, ಮಾಲೀಕ ಸೇರಿ ಐವರು ಸಾವು, ಹಲವರಿಗೆ ಗಾಯ

gjhgfd

ಬಂಟ್ವಾಳ : ಬಿಜೆಪಿ ಮುಖಂಡ ಬೆಳ್ಳೂರು ನಿವಾಸಿ‌ ಪ್ರಕಾಶ್ ಮೇಲೆ ಹಲ್ಲೆ

ತಿರುಚ್ಚಿ – ಹುಬ್ಬಳ್ಳಿ ಏರ್‌ಪೋರ್ಟ್‌ ವಿಲೀನ?

ತಿರುಚ್ಚಿ – ಹುಬ್ಬಳ್ಳಿ ಏರ್‌ಪೋರ್ಟ್‌ ವಿಲೀನ?

hfjhgfds

ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು? : ಸಿದ್ದರಾಮಯ್ಯ ವಿರುದ್ಧ C.T ರವಿ ಟ್ವೀಟ್

fhghgf

ಸಿಂದಗಿ – ಹಾನಗಲ್‌ ಉಪ ಚುನಾವಣೆ : ಇಂದು ಬಹಿರಂಗ ಪ್ರಚಾರ ಅಂತ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hdk

1994ರಲ್ಲಿ ಜನತಾದಳ ಅಧಿಕಾರಕ್ಕೆ ಬರಲು ನನ್ನ ಪಾತ್ರವೇ ದೊಡ್ಡದು: ಹಳೆಯ ಇತಿಹಾಸ ಕೆದಕಿದ HDK

ಜಮೀರ್ ಎಂಬ ಕೊಚ್ಚೆ ಮೇಲೆ ಕಲ್ಲು ಎಸೆಯಲ್ಲ : ಎಚ್ ಡಿಕೆ

ಜಮೀರ್ ಎಂಬ ಕೊಚ್ಚೆ ಮೇಲೆ ಕಲ್ಲು ಎಸೆಯಲ್ಲ : ಎಚ್ ಡಿಕೆ

16women

ಮಹಿಳೆಯರ ಸುರಕ್ಷತೆಗೆ ಆಗ್ರಹಿಸಿ ಬೃಹತ್‌ ಪ್ರತಿಭಟನಾ ರ್ಯಾಲಿ

c-c-patil

ಡಿಸೆಂಬರ್ ತಿಂಗಳಲ್ಲಿ ರಸ್ತೆ ಕಾಮಗಾರಿ ಆರಂಭ: ಸಚಿವ ಸಿ.ಸಿ.ಪಾಟೀಲ

ಶಶಿಕಲಾ ಜೊಲ್ಲೆ

ಚುನಾವಣೆಯಲ್ಲಿ ಸಚಿವರಿಗೆ ಎರಡು ಜಿ.ಪಂ. ಉಸ್ತುವಾರಿ ಸಮರ್ಥ ನಿಭಾವಣೆ: ಶಶಿಕಲಾ ಜೊಲ್ಲೆ

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

2life

ಆದರ್ಶ ನಂಬಿದ ಬದುಕು ಮಾದರಿ: ಡಾ|ಅಪ್ಪ

Road accident

ರಸ್ತೆ ಅಪಘಾತ: ವರ್ಷಕ್ಕೆ 2.91 ಲಕ್ಷ ಕೋಟಿ ನಷ್ಟ!

1election

ಚಿತ್ತಾಪುರ ಎಂಎಲ್‌ಎ ಸೋಲಿಸಲು ರಣತಂತ್ರ

High court of karnataka

ವರದಿಗೆ ಪ್ರತಿಕ್ರಿಯೆ ನೀಡಲು ಸರ್ಕಾರಕ್ಕೆ ಹೈ ಸೂಚನೆ‌

ನಟಿ ಮೇಲೆ ಹಲ್ಲೆ- ಮಾಜಿ ಪ್ರಿಯಕರ ಸೆರೆ

ನಟಿ ಮೇಲೆ ಹಲ್ಲೆ: ಮಾಜಿ ಪ್ರಿಯಕರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.