ಮಹಾರಾಷ್ಟ್ರದಲ್ಲಿ ಸಿಲುಕಿದ ಕಾರ್ಮಿಕರ ಪರದಾಟ

ಇಂಗಳಗೇರಿ-ಭಂಟನೂರಿನ 11 ಕುಟುಂಬಗಳುತವರಿಗೆ ಕರೆಸಿಕೊಳ್ಳಲು ಕಾರ್ಮಿಕರ ಮನವಿ

Team Udayavani, Apr 30, 2020, 1:44 PM IST

30-April-14

ಮುದ್ದೇಬಿಹಾಳ: ಮಹಾರಾಷ್ಟ್ರದ ಉಮರಜದಲ್ಲಿ ಲಾಕ್‌ ಆಗಿ ಪರದಾಡುತ್ತಿರುವ ಮುದ್ದೇಬಿಹಾಳ ತಾಲೂಕಿನ ಕಾರ್ಮಿಕರು

ಮುದ್ದೇಬಿಹಾಳ: ಕೋವಿಡ್ ಲಾಕ್‌ಡೌನ್‌ ನಿಂದಾಗಿ ಮಹಾರಾಷ್ಟ್ರದ ಸಾತಾರ ಜಿಲ್ಲೆಯ ಕರೋಡ ತಾಲೂಕಿನ ಉಮರಜ್‌ ಗ್ರಾಮದಲ್ಲಿ ಮುದ್ದೇಬಿಹಾಳ ತಾಲೂಕಿನ 60 ಜನ ಕೂಲಿ ಕಾರ್ಮಿಕರು ಸಿಕ್ಕಿಕೊಂಡಿದ್ದಾರೆ. ಇವರು ಕೆಲಸ ಇಲ್ಲದೆ, ಇದ್ದ ಹಣವೂ ಖಾಲಿ ಆಗಿದ್ದರಿಂದ ತುತ್ತು ಅನ್ನಕ್ಕೂ ಪರದಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ.

ಕರ್ನಾಟಕ-ಮಹಾರಾಷ್ಟ್ರ ಗಡಿಗೆ ಹತ್ತಿರ ಇರುವ ಉಮರಜ್‌ಗೆ 4-5 ತಿಂಗಳ ಹಿಂದೆ ಮುದ್ದೇಬಿಹಾಳ ತಾಲೂಕಿನ ಇಂಗಳಗೇರಿ, ತಾಳಿಕೋಟೆ ತಾಲೂಕಿನ ಭಂಟನೂರ ಗ್ರಾಮದ 11 ಕುಟುಂಬಗಳ ಮಕ್ಕಳು, ಮಹಿಳೆಯರು ಸೇರಿ ಸುಮಾರು 60 ಜನರು ಕೂಲಿ ಅರಸಿ ಹೋಗಿದ್ದರು. ಅಲ್ಲಿನ ಇಟ್ಟಂಗಿ ಭಟ್ಟಿಯಲ್ಲಿ ಇವರಿಗೆ ಕೆಲಸ ಸಿಕ್ಕಿತ್ತು. ಅಲ್ಲೇ ಗುಡಿಸಲು ಹಾಕಿಕೊಂಡು ಕುಟುಂಬ ಸಮೇತ ವಾಸವಾಗಿದ್ದರು. ಲಾಕ್‌ಡೌನ್‌ನಿಂದಾಗಿ ಇಟ್ಟಂಗಿ ಭಟ್ಟಿ ಬಂದ್‌ ಆಗಿದೆ. ಕೆಲ ದಿನ ಹೇಗೋ ಕಾಲ ಕಳೆದರು. ಬಳಿಕ ಲಾಕ್‌ ಡೌನ್‌ ವಿಸ್ತರಣೆ ಆಗಿದ್ದು, ಇವರ ಪಾಲಿಗೆ ಶಾಪವಾಗಿ ಪರಿಣಮಿಸಿತು. ಗ್ರಾಮದ ಹೊಲವೊಂದರಲ್ಲಿ ವಾಸವಾಗಿದ್ದಾರೆ. ಅಲ್ಲಿನ ತಾಲೂಕಾಡಳಿತ, ಜಿಲ್ಲಾಡಳಿತ ತಮ್ಮ ಸಮಸ್ಯೆ, ಕೂಗು ಪರಿಗಣಿಸುತ್ತಲೇ ಇಲ್ಲ ಎಂದು ಹಲವರು ದೂರವಾಣಿ ಮೂಲಕ ಇಲ್ಲಿನ ತಮ್ಮ ಬಂಧುಗಳ ಬಳಿ ಸಂಕಟ ಹಂಚಿಕೊಂಡಿದ್ದಾರೆ.

ಇಂಗಳಗೇರಿಯ ಬಸಪ್ಪ ನಡುವಿನಮನಿ, ಹನುಮಂತ ಮೇಲಿನಮನಿ, ಶಿವಪ್ಪ ನಡುವಿನಮನಿ, ಸದಾಶಿವಪ್ಪ ಮಾದರ, ಶರಣಪ್ಪ ರತ್ನಾಗಿರಿ, ಮಲಿಕಸಾಬ್‌ ಜಮಾದಾರ, ಭಾಷಾಸಾಬ್‌
ಜಮಾದಾರ ಕುಟುಂಬಗಳ 38 ಜನ, ಭಂಟನೂರಿನ ಸಿದ್ದನಗೌಡ ಸಾಸನೂರ, ಬಾಲಪ್ಪ ರತ್ನಾಗಿರಿ, ಜಟ್ಟೆಪ್ಪ ತಳವಾರ, ಬಸವರಾಜ ಪಾಲ್ಕೇಕರ್‌ ಕುಟುಂಬಗಳ 18 ಜನ ಸಹಿತ ಮಹಿಳೆಯರು, ಮಕ್ಕಳು ಸೇರಿ ಒಟ್ಟು 56 ಜನರು ತೀವ್ರ ಸಂಕಷ್ಟದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

siddaramaiah

ನಾರಾಯಣ ಗುರುಗಳನ್ನು ಅವಮಾನಿಸಿದ್ದಕ್ಕೆ ಬಿಜೆಪಿ ಕ್ಷಮೆ ಯಾಚಿಸಲಿ : ಸಿದ್ದರಾಮಯ್ಯ ಕಿಡಿ

jagaluru

ಕರ್ಫ್ಯೂ ನಡುವೆಯೂ ಜಗಳೂರು ಶಾಸಕನ ಜನ್ಮದಿನಾಚರಣೆ : ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗಿ

aravind-kejriwal

ಗೋವಾದಲ್ಲಿ ಬಿಜೆಪಿಯೇತರ ಪಕ್ಷಗಳೊಂದಿಗೆ ಚುನಾವಣೋತ್ತರ ಮೈತ್ರಿ ಸಾಧ್ಯ: ಕೇಜ್ರಿವಾಲ್

ra Ga

ಬಿಜೆಪಿಯ ‘ದ್ವೇಷ’ದ ರಾಜಕಾರಣ ದೇಶಕ್ಕೆ ಅತ್ಯಂತ ಹಾನಿಕಾರಕ:ರಾಹುಲ್ ಗಾಂಧಿ

1-assadsa

ಯುಪಿ: ಮಾಜಿ ಐಪಿಎಸ್ ಅಧಿಕಾರಿ ಅಸೀಮ್ ಅರುಣ್ ಬಿಜೆಪಿಗೆ ಸೇರ್ಪಡೆ

ಚಿಕ್ಕಮಗಳೂರು: ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಳ್ಳಿಗಳನ್ನೇ ಕೆಮ್ಮಿಸುತ್ತಿದ್ದಾರೆ.!

ಚಿಕ್ಕಮಗಳೂರು: ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಳ್ಳಿಗಳನ್ನೇ ಕೆಮ್ಮಿಸುತ್ತಿದ್ದಾರೆ.!

Untitled-1

ಸಂಕೇಶ್ವರ: ಮಹಿಳೆಯೋರ್ವಳ ಗುಂಡಿಕ್ಕಿ ಹತ್ಯೆ; ಬೆಚ್ಚಿ ಬಿದ್ದ ಗ್ರಾಮಸ್ಥರುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18tipper

ಮರಳು ಸಾಗಾಟ: ಟಿಪ್ಪರ್‌ ವಶ

17women

ಹೆಣ‍್ಣನ್ನು ದೈವತ್ವಕ್ಕೇರಿಸಿದ್ದು 12ನೇ ಶತಮಾನದ ಬಸವಾದಿ ಶರಣರು

16voice

ನೊಂದವರ ಧ್ವನಿಯಾಗಲಿ ಸಂಘಟನೆ

15patil

ಮಾಜಿ ಸಚಿವ ಎಂ.ಬಿ. ಪಾಟೀಲ ವಿರುದ್ದ ಬಿಜೆಪಿ ತೀವ್ರ ವಾಗ್ದಾಳಿ

14electricity

ಸಕಾಲಕ್ಕೆ ವಿದ್ಯುತ್‌ ಪೂರೈಸಿ

MUST WATCH

udayavani youtube

ವಿವಿಧ ಮುಹೂರ್ತಗಳು ಪರ್ಯಾಯದ ವಿಶೇಷತೆ

udayavani youtube

ಮೂಡಿಗೆರೆ : ಇಡೀ ಹಳ್ಳಿಯ ಜನರಿಗೆ ಕೆಮ್ಮು! ಇದು ಹೆದ್ದಾರಿ ಪ್ರಾಧಿಕಾರದ ಕಾಮಗಾರಿಯ ಫಲ

udayavani youtube

ಕಲಬುರಗಿ: ಮಾನಸಿಕ ಅಸ್ವಸ್ಥನ ಅವಾಂತರ; ಸಿಕ್ಕ ಸಿಕ್ಕ ವಾಹನಗಳಿಗೆ ಕಲ್ಲೇಟು

udayavani youtube

ನಾವು ಬದಲಾಗೋಣ ಪ್ರಕೃತಿಯನ್ನು ಘೋಷಿಸೋಣಭೂಮಿ ಸುಪೋಷನ ಆಂದೋಲನ

udayavani youtube

ಒಂದು ಕೆ.ಜಿ. ಬಾಳೆ ಹಣ್ಣಿಗೆ 2 ರೂ. : ಸಂಕಷ್ಟದಲ್ಲಿ ಬಾಳೆ ಬೆಳೆದ ರೈತ

ಹೊಸ ಸೇರ್ಪಡೆ

ಕುಷ್ಟಗಿ: ಇಸ್ಪೀಟ್ ಜೂಜಾಟ ಅಡ್ಡೆ ಮೇಲೆ ದಾಳಿ; 9 ಜನರು ವಶಕ್ಕೆ

ಕುಷ್ಟಗಿ: ಇಸ್ಪೀಟ್ ಜೂಜಾಟ ಅಡ್ಡೆ ಮೇಲೆ ದಾಳಿ; 9 ಜನರು ವಶಕ್ಕೆ

siddaramaiah

ನಾರಾಯಣ ಗುರುಗಳನ್ನು ಅವಮಾನಿಸಿದ್ದಕ್ಕೆ ಬಿಜೆಪಿ ಕ್ಷಮೆ ಯಾಚಿಸಲಿ : ಸಿದ್ದರಾಮಯ್ಯ ಕಿಡಿ

jagaluru

ಕರ್ಫ್ಯೂ ನಡುವೆಯೂ ಜಗಳೂರು ಶಾಸಕನ ಜನ್ಮದಿನಾಚರಣೆ : ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗಿ

aravind-kejriwal

ಗೋವಾದಲ್ಲಿ ಬಿಜೆಪಿಯೇತರ ಪಕ್ಷಗಳೊಂದಿಗೆ ಚುನಾವಣೋತ್ತರ ಮೈತ್ರಿ ಸಾಧ್ಯ: ಕೇಜ್ರಿವಾಲ್

ra Ga

ಬಿಜೆಪಿಯ ‘ದ್ವೇಷ’ದ ರಾಜಕಾರಣ ದೇಶಕ್ಕೆ ಅತ್ಯಂತ ಹಾನಿಕಾರಕ:ರಾಹುಲ್ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.