ತೋಟದ ಕೆಲಸಕ್ಕಿದ್ದ ಮಾವ, ಸೊಸೆ ಹತ್ಯೆ: ಪತಿಯ ಮೇಲೆ ಕೊಲೆ ಶಂಕೆ

Team Udayavani, Oct 6, 2019, 1:44 PM IST

ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿ ಖೇಡಗಿ ಗ್ರಾಮದಲ್ಲಿ  ಮಾವ, ಸೊಸೆಯ ಜೋಡಿ ಹತ್ಯೆ ಮಾಡಿರುವ ದುರ್ಘಟನೆ ರವಿವಾರ ವರದಿಯಾಗಿದೆ.

ಹತ್ಯೆಯಾದವರನ್ನು ಶಿರಗೂರು ಗ್ರಾಮದ ಮಾವ ಮಾಳಪ್ಪ ದರ್ಮಣ್ಣ ಪೂಜಾರಿ (65) ಹಾಗೂ ಸೊಸೆ ರೇಣುಕಾ ಪುಟ್ಟಣ್ಣ ಪೂಜಾರಿ (35) ಎಂದು ಗುರುತಿಸಲಾಗಿದೆ.

ಇಂಡಿ ತಾಲೂಕಿನ ಖೇಡಗಿ ಕ್ರಾಸ್ ಬಳಿಯ ತೋಟದ ಮನೆಯಲ್ಲಿ ಮಾವ ಹಾಗೂ ಸೊಸೆಯನ್ನು ಮಾರಕಾಸ್ತ್ರಗ ಳಿಂದ ಹತ್ಯೆ ಮಾಡಲಾಗಿದೆ.

ಮಾವ ಸೊಸೆ ಇಬ್ಬರೂ ಖೇಡಗಿಯ ಶ್ರೀಶೈಲ ಸೊನ್ನ ಅವರ ಜಮೀನಿನಲ್ಲಿ ಕೂಲಿ ಕೆಲಸಕ್ಕೆ ಇದ್ದರು.

ಈ ಕುರಿತು ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸದರಿ ಹತ್ಯೆಯನ್ನು ಕೊಲೆಯಾದ ರೇಣುಕಾಳ ಪತಿ ಪುಟ್ಟಣ್ಣನೇ ಕೊಲೆ ಮಾಡಿರುವ ಶಂಕೆ ಗ್ರಾಮದಲ್ಲಿ ಹರಡಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ