ನಾಲತವಾಡ: ಮಾಲೀಕ ವ್ಯಾಪಾರಕ್ಕೆ ಹೋಗುವಾಗ ಹಿಂಬದಿ ಸವಾರನಾಗಿ ಬೈಕ್ ನಲ್ಲಿ ಪಯಣಿಸುವ ಶ್ವಾನ.!


Team Udayavani, Dec 23, 2021, 12:12 PM IST

ನಾಲತವಾಡ: ಮಾಲೀಕ ವ್ಯಾಪಾರಕ್ಕೆ ಹೋಗುವಾಗ ಹಿಂಬದಿ ಸವಾರನಾಗಿ ಬೈಕ್ ನಲ್ಲಿ ಪಯಣಿಸುವ ಶ್ವಾನ.!

ನಾಲತವಾಡ(ವಿಜಯಪುರ) : ನಿಯತ್ತಿಗೆ ಹೆಸರುವಾಸಿಯಾಗಿರುವ ಶ್ವಾನಗಳು ಸದಾ ಮಾಲೀಕರೊಂದಿಗೆ ಅಪ್ಪುಗೆಯಿಂದ ಇರುವುದನ್ನು ನೋಡಿದ್ದೇವೆ. ಆದರೆ ಇಲ್ಲೊಂದು ಶ್ವಾನ ತನ್ನ ಮಾಲೀಕರೊಂದಿಗೆ ದಿನ ಕಳೆಯುವುದನ್ನು ನೋಡಿದರೆ ಆಶ್ಚರ್ಯವಾಗಬಹುದು.

ವಿಜಯಪುರ ಜಿಲ್ಲೆಯ ನಾಲತವಾಡ ಪಟ್ಟಣದ ವ್ಯಾಪಾರಿ  ವೀರೇಶ ಕಂದಗಲ್ ಎನ್ನುವವರು ಆರು ತಿಂಗಳ ಹಿಂದೆ ಬೀದಿ ನಾಯಿಯೊಂದನ್ನು ಸಾಕಿದ್ದರು. ದಿನ ಕಳೆದಂತೆ ಈ ಬೀದಿ ನಾಯಿ ಮಾಲೀಕನೊಂದಿಗೆ ಒಡನಾಟದಿಂದ ಇರಲು ಆರಂಭಿಸುತ್ತದೆ. ಎಲ್ಲಿಯವರೆಗೆ ಅಂದರೆ ಮಾಲೀಕ ವೀರೇಶ  ವ್ಯಾಪಾರಕ್ಕೆ ಹೋದಾಗ ಅವನ ಹಿಂದೆ ಬೈಕ್ ಮೇಲೆ ಕುಳಿತುಕೊಂಡು ಬಿಡುತ್ತದೆ.

ಹೌದು.! ಇದು ನೋಡುವವರಿಗೆ ಆಶ್ಚರ್ಯಕರವಾದ್ರೂ ಸತ್ಯವಾಗಿದೆ. ಇನ್ನು ವ್ಯಾಪಾರ ಮಾಡಲು ಬೈಕ್ ಮೇಲಿಂದ ಕೆಳಗೆ ಇಳಿದ್ರೆ ಶ್ವಾನ ಕೂಡ ತಾನಾಗಿಯೇ ಕೆಳಗೆ ಇಳಿಯುತ್ತದೆ. ಒಟ್ಟಿನಲ್ಲಿ ಮಾಲೀಕನೊಂದಿಗಿನ ಈ ಒಡನಾಟದಿಂದ ಸ್ಥಳೀಯರು ದಿಲ್ ಖುಷ್ ಆಗಿದ್ದಾರೆ.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.