ವಲಸಿಗರ ಗಂಟಲು ದ್ರವ ಸಂಗ್ರಹ

Team Udayavani, May 23, 2020, 11:15 AM IST

23-May-24

ಸಾಂದರ್ಭಿಕ ಚಿತ್ರ

ನಾಲತವಾಡ: ಇಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸಮೀಪದ ಚವನಬಾವಿ ಗ್ರಾಮದ ರೇವಣ ಸಿದ್ದೇಶ್ವರ ವಿದ್ಯಾಪೀಠ, ಹುಲಗಬಾಳ ತಾಂಡಾದಲ್ಲಿ ಅನ್ಯ ರಾಜ್ಯಕ್ಕೆ ವಲಸೆ ಹೋಗಿದ್ದ ಕಾರ್ಮಿಕರನ್ನು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇಡಲಾಗಿದೆ. ಶುಕ್ರವಾರ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಹಾಗೂ ಹಿರಿಯ ಪ್ರಯೋಗಶಾಲಾ ತಂತ್ರಜ್ಞ ಈರಣ್ಣ ಚಿನಿವಾರ ಅವರ ಮೇಲ್ವಿಚಾರಣೆಯಲ್ಲಿ ಒಟ್ಟು 221 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಯಿತು.

ಪ್ರಯೋಗ ಶಾಲಾ ತಂತ್ರಜ್ಞ ಈರಣ್ಣ ಚಿನಿವಾರ, ಆನಂದಗೌಡ ಬಿರಾದಾರ, ದಾದಾಪೀರ ಹವಾಲ್ದಾರ, ಸಚಿನ್‌ ರೂಡಗಿ ಅವರು ಸಂಪೂರ್ಣ ಸುರಕ್ಷತೆಯೊಂದಿಗೆ ಪಿಪಿಇ ಕಿಟ್‌ ಧರಿಸಿಕೊಂಡು ದ್ರವದ ಮಾದರಿ ಸಂಗ್ರಹಿಸಿದರು. ಈ ವೇಳೆ ಹಿರಿಯ ಆರೋಗ್ಯ ಸಹಾಯಕರಾದ ಬಿ.ಕೆ ಕನಸಾಯಿ, ಮಲ್ಲಿಕಾರ್ಜುನ ಎಸ್‌, ಆರೋಗ್ಯ ಸಹಾಯಕರಾದ ಸಂತೋಷ ನಾಗರಬೆಟ್ಟ, ಮಲ್ಲಿಕಾರ್ಜುನ ನಾವದಗಿ, ಅಂಬಿಕಾ, ಅಮೃತಾ ಹಾಗೂ ಆಶಾ ಕಾರ್ಯಕರ್ತೆಯರಾದ ದೇವಮ್ಮ ತೊಗರಿ, ಸರಸ್ವತಿ ಹಿರೇಮಠ, ಅಕ್ಕಮ್ಮ ಡೇರೇದ, ಅಮರೇಶ ಹೋಳಿ ಇದ್ದರು.

ಟಾಪ್ ನ್ಯೂಸ್

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.