ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಂಡ ಸಿಎಂ: ಪಾಟೀಲ

Team Udayavani, May 28, 2020, 2:45 PM IST

28-May-27

ಸಾಂದರ್ಭಿಕ ಚಿತ್ರ

ನಾಲತವಾಡ: ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ವ್ಯವಸ್ಥಿತವಾಗಿ ಮುಖ್ಯಮಂತ್ರಿಗಳು ಕ್ರಮ ಕೈಗೊಂಡಿದ್ದಾರೆ ಎಂದು ಸರಕಾರದ ಪ್ರಧಾನ ಕಾರ್ಯದರ್ಶಿ ಶಂಕರಗೌಡ ಪಾಟೀಲ ತಿಳಿಸಿದ್ದಾರೆ.

ಪಟ್ಟಣಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಮುಖ್ಯಮಂತ್ರಿಗಳು ಸತತ ಎರಡು ತಿಂಗಳು ಕೇಂದ್ರ ಸರಕಾರದ ಎಲ್ಲ ಸಲಹೆ ಪಾಲನೆ ಮಾಡಿ ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಶ್ರಮಿಸಿದ್ದಾರೆ. ನಾವು ಅವರಿಗೆ ಅಭಿನಂದನೆ ಸಲ್ಲಿಸಿಸುತ್ತೆನೆ. ವಲಸೆ ಕಾರ್ಮಿಕರು ಅನ್ಯ ರಾಜ್ಯದಲ್ಲಿ ಸಿಲುಕಿ ಕಷ್ಟ ಅನುಭವಿಸುತ್ತಿರುವುದನ್ನು ಅರಿತು ಎಲ್ಲರನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರುವ ವ್ಯವಸ್ಥೆ ಮಾಡಿದ್ದಾರೆ. ಅನ್ಯ ರಾಜ್ಯದಿಂದ ಬಂದವರಿಂದ ಸ್ವಲ್ಪ ಮಟ್ಟಿಗೆ ಸೋಂಕು ಹೆಚ್ಚಾಗುತ್ತಿದೆ. ಔಷಧಿ ಸಿಗುವವರೆಗೆ ಜನರು ಸಾಮಾಜಿಕ ಅಂತರ ಕಾಯ್ದಕೊಂಡು ಕೋವಿಡ-19 ನಿಯಮಗಳನ್ನು ಪಾಲನೆ ಮಾಡಬೇಕು ಎಂದರು.

ಗ್ರಾಪಂ ಸಲಹಾ ಸಮಿತಿಗೆ ಸಂಬಂಧಿಸಿದಂತೆ ಪಕ್ಷಾತೀತವಾಗಿ ನೇಮಕ ಮಾಡಲು ವಿಚಾರ ಮಾಡಲಾಗಿದೆ. ಕೇವಲ ಬಿಜೆಪಿ ಕಾರ್ಯಕರ್ತರನ್ನು ನೇಮಕ ಮಾಡುತ್ತಾರೆ ಎಂಬುವುದು ಸುಳ್ಳು ಪ್ರಚಾರವಾಗಿದೆ. ಸಲಹಾ ಸಮಿತಿಗೆ ಯಾವುದೇ ರೀತಿಯ ಅಧಿಕಾರ ಇರುವುದಿಲ್ಲ. ಕೇವಲ ಅವರು ಪಂಚಾಯತ್‌ ಅಭಿವೃದ್ಧಿಗೆ ಪಿಡಿಒ. ಅವರಿಗೆ ಸಲಹೆ ಮಾತ್ರ ನೀಡಲು ಅವಕಾಶವಿದೆ. ಅಧ್ಯಕ್ಷರ ರೀತಿ ಅವರಿಗೆ ಯಾವುದೇ ಅಧಿಕಾರ ಇರುವದಿಲ್ಲ. ಸಮಾಜ ಸೇವಕರಿಗೂ ಸಹ ಸಮೀತಿಯಲ್ಲಿ ನೇಮಕ ಮಾಡುವ ವಿಚಾರವಾಗಿ ಮುಖ್ಯಮಂತ್ರಿಗಳ ಜತೆ ಚರ್ಚೆಯನ್ನು ಮಾಡಲಾಗುವುದು ಎಂದರು.

ಜೂ.25 ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುವುದು ನಿಶ್ಚಿತ. ಮಕ್ಕಳ ಶಿಕ್ಷಣ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ಸರಕಾರ ಎಲ್ಲ ರೀತಿಯ ಪೂರ್ವ ತಯಾರಿ ಮಾಡಿಕೊಂಡಿದೆ. ಮಕ್ಕಳಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯಲಿದ್ದಾರೆ ಹಾಗೂ ಎಲ್ಲ ಮಕ್ಕಳಿಗೆ ಮಾಸ್ಕ್ ಸಹ ವಿತರಣೆ ಮಾಡುವ ಬಗ್ಗೆ ಚರ್ಚೆ ಮಾಡಲಾಗಿದೆ ಎಂದರು. ಕೂಲಿಗಾಗಿ ಅನ್ಯ ರಾಜ್ಯಕ್ಕೆ ವಲಸೆ ಹೋಗುವುದನ್ನು ತಪ್ಪಿಸಲು ಗ್ರಾಪಂಗಳಲ್ಲಿ ಅವರಿಗೆ ಉದ್ಯೋಗವನ್ನು ಸರಕಾರವೇ ನೀಡಲಿದೆ. ಆದ್ದರಿಂದ ಎಲ್ಲರು ಜಾಬ್‌ ಕಾರ್ಡ್‌ ಮಾಡಿಸಿ ನಿಮ್ಮ ಗ್ರಾಮಗಳಲ್ಲಿ ಕೆಲಸ ಮಾಡಬಹುದು ಎಂದರು.

ಟಾಪ್ ನ್ಯೂಸ್

Marriage of 72-year-old man with 12-year-old girl; The father sold his daughter for money!

Charsadda: 12ರ ಬಾಲಕಿಯೊಂದಿಗೆ 72 ರ ವೃದ್ಧನ ವಿವಾಹ; ಹಣಕ್ಕಾಗಿ ಮಗಳನ್ನೇ ಮಾರಿದ ತಂದೆ!

2

Viral Video: ಎಂಜಲು ಉಗುಳಿ ಗ್ರಾಹಕನಿಗೆ ಫೇಸ್‌ ಮಸಾಜ್‌ ಮಾಡಿದ್ದ ಕ್ಷೌರಿಕ ಬಂಧನ

1

ಐ ಮಿಸ್‌ ಯೂ ಅಪ್ಪಾ.. ನೀವು ಯಾವಾಗಲೂ ನನ್ನ ಹೀರೋ.. ದರ್ಶನ್‌ ಪುತ್ರನಿಂದ ಮತ್ತೊಂದು ಪೋಸ್ಟ್

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

2-lungs

Lung Health: ಶ್ವಾಸಕೋಶಗಳ ಆರೋಗ್ಯದಲ್ಲಿ ವಿಟಮಿನ್‌ಗಳ ಪಾತ್ರ

200 days of shooting for yash toxic movie

Yash ಟಾಕ್ಸಿಕ್‌ ಸಿನಿಮಾ 200 ದಿನಗಳ ಶೂಟಿಂಗ್‌; ಬಹುತೇಕ ಲಂಡನ್ ನಲ್ಲಿ ಚಿತ್ರೀಕರಣ

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MB Patil 2

Development ದೃಷ್ಟಿಯಿಂದ ಪೆಟ್ರೋಲ್-ಡಿಸೇಲ್ ದರ ಏರಿಕೆ: ಎಂ.ಬಿ.ಪಾಟೀಲ್

Indi: ಸಾವಳಸಂಗ ಅರಣ್ಯ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ

Indi: ಸಾವಳಸಂಗ ಅರಣ್ಯ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ

mb-patil

ಕಾನೂನು ಎಲ್ಲರಿಗೂ ಒಂದೇ, ಪ್ರಭಾವಿಗಳಿದ್ದರೂ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ: ಎಂ.ಬಿ.ಪಾಟೀಲ್

Nada Gowda: ಸರ್ಕಾರದ ಬಳಿ ದುಡ್ಡಿಲ್ಲ, ಅಭಿವೃದ್ಧಿಗೆ ಹಣ ಕೊಡುತ್ತಿಲ್ಲ: ನಾಡಗೌಡ

Nada Gowda: ಸರ್ಕಾರದ ಬಳಿ ದುಡ್ಡಿಲ್ಲ, ಅಭಿವೃದ್ಧಿಗೆ ಹಣ ಕೊಡುತ್ತಿಲ್ಲ: ನಾಡಗೌಡ

1—-dsdsad

ಬಸವನಾಡಲ್ಲಿ ಭರ್ಜರಿ ಮುಂಗಾರು ಬಿತ್ತನೆ: ನಿರೀಕ್ಷೆ ಮೀರಿದ ಉತ್ತಮ ಮಳೆ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

Marriage of 72-year-old man with 12-year-old girl; The father sold his daughter for money!

Charsadda: 12ರ ಬಾಲಕಿಯೊಂದಿಗೆ 72 ರ ವೃದ್ಧನ ವಿವಾಹ; ಹಣಕ್ಕಾಗಿ ಮಗಳನ್ನೇ ಮಾರಿದ ತಂದೆ!

2

Viral Video: ಎಂಜಲು ಉಗುಳಿ ಗ್ರಾಹಕನಿಗೆ ಫೇಸ್‌ ಮಸಾಜ್‌ ಮಾಡಿದ್ದ ಕ್ಷೌರಿಕ ಬಂಧನ

udupi-1

Udupi; ಆದರ್ಶ ಆಸ್ಪತ್ರೆಯ ಹಿರಿಯ ವೈದ್ಯ ಡಾ.ರಾಜಾ ನಿಧನ

1

ಐ ಮಿಸ್‌ ಯೂ ಅಪ್ಪಾ.. ನೀವು ಯಾವಾಗಲೂ ನನ್ನ ಹೀರೋ.. ದರ್ಶನ್‌ ಪುತ್ರನಿಂದ ಮತ್ತೊಂದು ಪೋಸ್ಟ್

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.