ಬಾಂದಾರ ಹೂಳು ತೆಗೆಯುವ ಕಾಮಗಾರಿಗೆ ಚಾಲನೆ
Team Udayavani, May 29, 2020, 7:18 AM IST
ಮುದ್ದೇಬಿಹಾಳ: ತಾಲೂಕಿನ ಹಿರೇಮುರಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಡಿ ಬರುವ ನೆರಬೆಂಚಿ ಗ್ರಾಮದ ಸರ್ಕಾರ ಬಾಂದಾರ ಹೂಳು ತೆಗೆಯುವ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಪ್ರಸಕ್ತ ಸಾಲಿನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಒಟ್ಟು 55 ಕಾರ್ಮಿಕರಿಗೆ ಉದ್ಯೋಗ ಒದಗಿಸಲಾಗಿದೆ.
ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಪ್ರಕಾಶ ದೇಸಾಯಿ, ಪಿಡಿಒ ಎಸ್.ಐ.ಹಿರೇಮಠ ಗುರುವಾರ ಕಾಮಗಾರಿಗೆ ಚಾಲನೆ ನೀಡಿ, ಕೋವಿಡ್ ಭೀತಿ ಹಿನ್ನೆಲೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿ ಕೆಲ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲು ಕಾರ್ಮಿಕರಿಗೆ ಸಲಹೆ ನೀಡಿದರು. ಗ್ರಾಪಂ ಅಧ್ಯಕ್ಷ ಬಸವರಾಜ ಚಲವಾದಿ, ತಾಪಂ ತಾಂತ್ರಿಕ ಸಂಯೋಜಕ ಶಂಕರಗೌಡ ಪಾಟೀಲ, ತಾಂತ್ರಿಕ ಅಭಿಯಂತರ ಶಿವಾನಂದ ಹಂಚಿನಾಳ, ತಾಪಂ ಮತ್ತು ಗ್ರಾಪಂ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ