ನಿರಂತರ ಮಳೆ: ಜಲಾಶಯಗಳಿಗೆ ಒಳ ಹರಿವು ಹೆಚ್ಚಳ- ಕೃಷ್ಣೆಗೆ ಹರಿಯುತ್ತಿದೆ ಲಕ್ಷ ಕ್ಯೂಸೆಕ್ ನೀರು
Team Udayavani, Sep 26, 2020, 11:56 AM IST
ವಿಜಯಪುರ: ಜಿಲ್ಲೆಯಲ್ಲಿ ಕಳೆದ ಸಂಜೆಯಿಂದ ಸುರಿಯುತ್ತಿರುವ ಮಳೆಗೆ ಹಳ್ಳಗಳು ತುಂಬಿ ಹರಿಯುತ್ತಿದ್ದು, ಕೃಷ್ಣಾ ನದಿಯೂ ಮೈದುಂಬಿ ಹರಿಯುತ್ತಿದೆ.
ಕೃಷ್ಣಾ ನದಿಗೆ ಆಲಮಟ್ಟಿ ಬಳಿ ನಿರ್ಮಿಸಿರುವ ಲಾಲ ಬಹಾದ್ದೂರ ಶಾಸ್ತ್ರಿ ಜಲಾಶಯಕ್ಕೆ 52 ಕ್ಯೂಸೆಕ್ ಒಳಹರಿದ್ದು, ಜಿಲ್ಲೆಯ ಮಳೆ ನೀರು ಸೇರಿ ನದಿಪಾತ್ರದಲ್ಲಿ ಒತ್ತಡ ಹಚ್ಚಿದ್ದ, 82 ಸಾವಿರ ಕ್ಯೂಸೆಕ್ ನೀರನ್ನು ಜಲಾಶಯದಿಂದ ನದಿಗೆ ಹರಿಸಲಾಗುತ್ತಿದೆ.
ಮತ್ತೊಂದೆಡೆ ನಾರಾಯಣಪುರ ಬಸವ ಸಾಗರ ಜಲಾಶಯಕ್ಕೆ 90 ಸಾವಿರ ಕ್ಯೂಸೆಕ್ ಒಳ ಹರಿವಿದ್ದು, ಮಳೆ ನೀರು ಸೇರಿ ಜಲಾಶಯ ಮತ್ತೊಮ್ಮೆ ಭರ್ತಿಯಾಗಿದೆ. ಹೀಗಾಗಿ ಜಲಾಶಯದ 16 ಗೇಟ್ ಮೂಲಕ 98,800 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಜಯಪುರ: ಆಕಸ್ಮಿಕ ಬೆಂಕಿ ಅವಘಡ; 30 ಲಕ್ಷ ಮೌಲ್ಯದ ವಸ್ತುಗಳಿಗೆ ಹಾನಿ
ವಿಜಯಪುರ : ಆಲಮಟ್ಟಿ ಶಾಸ್ತ್ರಿ ಸಾಗರ ಉದ್ಯಾನ ವೀಕ್ಷಿಸಿದ ರಾಜ್ಯಪಾಲ ಗೆಹ್ಲೋಟ್
ನಾಲತವಾಡ: ಮೂರು ವರ್ಷಗಳಿಗೊಮ್ಮೆ ನಡೆಯುವ ಗ್ರಾಮ ದೇವತೆ ಜಾತ್ರೆಗೆ ಅದ್ಧೂರಿ ಆರಂಭ
ಅಕ್ರಮ ಮಕ್ಕಳ ಸಾಗಾಣಿಕೆ: ವಿಜಯಪುರದ ಸ್ಟಾಫ್ ನರ್ಸ್ ಪೊಲೀಸರ ವಶಕ್ಕೆ
ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ನಿರ್ಲಕ್ಷದಿಂದ ನೆಲದ ಮೇಲೆ ನರಳಾಡಿದ ಗರ್ಭಿಣಿ