ನರೇಗಾ ಅಕ್ರಮ; ಇಒ ಪರಿಶೀಲನೆ


Team Udayavani, Oct 9, 2020, 7:01 PM IST

vp-tdy-2

ಮುದ್ದೇಬಿಹಾಳ: 2018-19 ಹಾಗೂ 2019-20ನೇ ಸಾಲಿನ ಉದ್ಯೋಗ ಖಾತ್ರಿ (ನರೇಗಾ)ಯೋಜನೆಯಡಿ ದಾಖಲಾತಿ ಯಲ್ಲಿರುವಂತೆಕಾಮಗಾರಿಗಳು ನಡೆದಿಲ್ಲ ಎನ್ನುವ ಗ್ರಾಮಸ್ಥರ ಆರೋಪದ ಹಿನ್ನೆಲೆಯಲ್ಲಿಖುದ್ದು ಪರಿಶೀಲಿಸಲು ತಾಪಂ ಇಒ ಶಶಿಕಾಂತ ಶಿವಪುರೆ ಗುರುವಾರ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಅಹವಾಲು ಆಲಿಸಿದರು.

ಕೆಲವು ಕಾಮಗಾರಿಗಳನ್ನು ಖುದ್ದು ಪರಿಶೀಲಿಸಿದ ಇಒ ಮೇಲ್ನೋಟಕ್ಕೆ ಅವುಗಳಲ್ಲಿನ ವ್ಯತ್ಯಾಸ ಕಂಡುಕೊಂಡು ದಾಖಲೆ ಪರಿಶೀಲಿಸಲು ಮುಂದಾಗಿದ್ದರು. ಆದರೆ ಎನ್‌ಆರ್‌ ಇಜಿ ವೆಬ್‌ಸೈಟ್‌ ತಾಂತ್ರಿಕ ದೋಷದಿಂದಬಂದ್‌ ಆಗಿದ್ದರಿಂದ ಪರಿಶೀಲನೆ ಸಾಧ್ಯವಾಗಲಿಲ್ಲ. ಇನ್ನು ಮೂರ್‍ನಾಲ್ಕುದಿನ ಈ ಕುರಿತು ಪರಿಶೀಲನೆ ನಡೆಸಿ ನಂತರ ವರದಿ ತಯಾರಿಸುವ ಹಾಗೂ ತಪ್ಪುಗಳು ಕಂಡುಬಂದಲ್ಲಿ ಪಿಡಿಒ ವಿರುದ್ಧ ಮೇಲಧಿಕಾರಿಗಳಿಗೆ ದೂರು ಸಲ್ಲಿಸುವುದಾಗಿ ಗ್ರಾಮಸ್ಥರಿಗೆ ಭರವಸೆ ನೀಡಿದರು.

ಪಿಡಿಒ ಎಸ್‌.ಐ. ಹಿರೇಮಠ ಅವರು ಎನ್‌ಆರ್‌ಇಜಿ ಕಾಮಗಾರಿಗಳನ್ನು ಯೋಜನಾ ವರದಿಯಲ್ಲಿರುವಂತೆಸರಿಯಾಗಿ ಮಾಡಿಲ್ಲ. ಪ್ರಾಯೋಗಿಕ ಕೆಲಸಕ್ಕೂ, ಯೋಜನಾ ವರದಿಯಲ್ಲಿ ಖರ್ಚಾದ ಹಣಕ್ಕೂ ತಾಳೆ ಆಗುವುದಿಲ್ಲ. ಬೀದಿದೀಪ ವಿಷಯದಲ್ಲಿ ಮಲತಾಯಿ ಧೋರಣೆ ತೋರಿಸುತ್ತಿದ್ದಾರೆ. ಹಿರೇಮುರಾಳಕ್ಕೇ ಹೆಚ್ಚಿನ ಸೌಲಭ್ಯಒದಗಿಸಿದ್ದು, ಅರೇಮುರಾಳಕ್ಕೆ ಸೌಲಭ್ಯ ಕಲ್ಪಿಸಲು ಹಿಂದೇಟು ಹಾಕುತ್ತಿದ್ದಾರೆ.

ಕಂಪ್ಯೂಟರ್‌ ಉತಾರಕ್ಕೆ ಹಣ ಕೇಳುತ್ತಾರೆ. ಉದ್ಯೋಗ ಖಾತ್ರಿ ಕೆಲಸಕ್ಕೆ ಜೆಸಿಬಿ ಯಂತ್ರಬಳಸಿದ್ದಾರೆ ಎಂಬೆಲ್ಲ ಆರೋಪಗಳು ಗ್ರಾಮಸ್ಥರಿಂದ ಕೇಳಿಬಂದವು. ಆದರೆ ಆರೋಪಗಳನ್ನು ನಿರಾಕರಿಸಿದ ಪಿಡಿಒ ಹಿರೇಮಠ ಅವರು, 2018-19, 2019-20ನೇ ಸಾಲಿನ ಕಾಮಗಾರಿಗಳು ನರೇಗಾ ನಿಯಮದಂತೆ ಮಾಡಲಾಗಿದೆ. ಅಗತ್ಯ ಇರುವೆಡೆ ಲೇಬರ್‌ಬಳಸಿದ್ದು, ಕೋವಿಡ್ ಸಂದರ್ಭದಲ್ಲಿ ಸರ್ಕಾರದ ಸೂಚನೆ ಪಾಲಿಸಿ ಕೆಲಸ ಮಾಡಿಸಲಾಗಿದೆ. ಬೀದಿದೀಪ ವಿಷಯದಲ್ಲಿ ಮಲತಾಯಿ ಧೋರಣೆಮಾಡಿಲ್ಲ. ಕಾನೂನುಬಾಹಿರವಾಗಿ ಕೆಲಸಮಾಡಲು ಕೇಳಿದವರು ನಾನು ಅದಕ್ಕೆ  ಆಸ್ಪದ ಕೊಡದೆ ಇದ್ದಾಗ ನನ್ನ ಮೇಲೆ ದೂರು ಸಲ್ಲಿಸಿದ್ದಾರೆ. ತನಿಖೆ ನಡೆದು ಸತ್ಯಏನು ಎನ್ನುವುದು ಗೊತ್ತಾಗಲಿ ಎಂದು ಸಮಜಾಯಿಷಿ ನೀಡಲು ಯತ್ನಿಸಿದರು.

ಟಾಪ್ ನ್ಯೂಸ್

Untitled-1

ರಸ್ತೆ ಅಪಘಾತ: ಕೊಳಲಗಿರಿ ಮೂಲದ ಯುವಕ ಮೃತ್ಯು

ಬಿ.ವೈ.ವಿಜಯೇಂದ್ರ

ಉಪ ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಅಸ್ತಿತ್ವ ಶೂನ್ಯ : ಬಿ.ವೈ.ವಿಜಯೇಂದ್ರ

Netherlands player Ryan ten Doeschate announced retirement

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ನೆದರ್ಲೆಂಡ್ ಆಲ್ ರೌಂಡರ್ ಟೆನ್ ಡೆಶ್ಕೋಟ್

ಸಿರಿಯಾದಲ್ಲಿ ಏರ್ ಸ್ಟ್ರೈಕ್ ನಡೆಸಿದ ಅಮೆರಿಕ: ಹಿರಿಯ ಅಲ್ ಖೈದಾ ಉಗ್ರನ ಹತ್ಯೆ

ಸಿರಿಯಾದಲ್ಲಿ ಏರ್ ಸ್ಟ್ರೈಕ್ ನಡೆಸಿದ ಅಮೆರಿಕ: ಹಿರಿಯ ಅಲ್ ಖೈದಾ ಉಗ್ರನ ಹತ್ಯೆ

ಬುಮ್ರಾ ಮತ್ತು ಶಾಹಿನ್ ಅಫ್ರಿದಿ ನಡುವಿನ ಹೋಲಿಕೆ ಮೂರ್ಖತನ: ಆಮಿರ್

ಬುಮ್ರಾ ಮತ್ತು ಶಾಹಿನ್ ಅಫ್ರಿದಿ ನಡುವಿನ ಹೋಲಿಕೆ ಮೂರ್ಖತನ: ಆಮಿರ್

ಲಾಸರ್‍ದೊಡ್ಡಿಯಲ್ಲಿ ಸಿಡಿಲಿನ ಹೊಡೆತಕ್ಕೆ ಕುಸಿದ ಮನೆಯ ಗೋಡೆ: ತಪ್ಪಿದ ಭಾರೀ ಅನಾಹುತ

ಲಾಸರ್‍ದೊಡ್ಡಿಯಲ್ಲಿ ಸಿಡಿಲಿನ ಹೊಡೆತಕ್ಕೆ ಕುಸಿದ ಮನೆಯ ಗೋಡೆ: ತಪ್ಪಿದ ಭಾರೀ ಅನಾಹುತ

11 ಮಂದಿ ಚಾರಣಿಗರು ಸಾವು! 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

11 ಮಂದಿ ಚಾರಣಿಗರು ಸಾವು! 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿ.ವೈ.ವಿಜಯೇಂದ್ರ

ಉಪ ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಅಸ್ತಿತ್ವ ಶೂನ್ಯ : ಬಿ.ವೈ.ವಿಜಯೇಂದ್ರ

8vote

ಕಾಂಗ್ರೆಸ್‌ ಪರ ಮಾಜಿ ಸಚಿವ ಮಹಾದೇವಪ ಮತಯಾಚನೆ

7——-

ಇಂಡಿಯಲ್ಲಿ ಬಿಜೆಪಿ ವಿರುದ್ದ ಹರಿಹಾಯ್ದ ಎಚ್ಡಿಕೆ

6shetter

2023ರಲ್ಲೂ ಬಿಜೆಪಿ ಸರ್ಕಾರ: ಶೆಟ್ಟರ್

5politics

ಪ್ರಚಾರದ ಅಬ್ಬರ ಜೋರು: ಸಮಸ್ಯೆಗಳ ಚಿಂತನೆ ಚೂರು

MUST WATCH

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

ಹೊಸ ಸೇರ್ಪಡೆ

Untitled-1

ರಸ್ತೆ ಅಪಘಾತ: ಕೊಳಲಗಿರಿ ಮೂಲದ ಯುವಕ ಮೃತ್ಯು

ಕಿತ್ತೂರು ಉತ್ಸವಕ್ಕೆ ಸಿಗಲಿ ರಾಜ್ಯಮಟ್ಟದ ಮಾನ್ಯತೆ

ಕಿತ್ತೂರು ಉತ್ಸವಕ್ಕೆ ಸಿಗಲಿ ರಾಜ್ಯಮಟ್ಟದ ಮಾನ್ಯತೆ

ಬಿ.ವೈ.ವಿಜಯೇಂದ್ರ

ಉಪ ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಅಸ್ತಿತ್ವ ಶೂನ್ಯ : ಬಿ.ವೈ.ವಿಜಯೇಂದ್ರ

8vote

ಕಾಂಗ್ರೆಸ್‌ ಪರ ಮಾಜಿ ಸಚಿವ ಮಹಾದೇವಪ ಮತಯಾಚನೆ

ದೀಪಗಳ ಉತ್ಸವಕ್ಕೆ ಚಾಲನೆ

ದೀಪಗಳ ಉತ್ಸವಕ್ಕೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.