ಬೈಕ್ ಸವಾರರಿಗೆ ಕುಂಕುಮ ಹಚ್ಚಿ ಮಂಗಳಾರತಿ ಬೆಳಗುತ್ತಿರುವ ವಿಜಯಪುರ ಪೊಲೀಸರು

Team Udayavani, Mar 30, 2020, 2:36 PM IST

ಬೈಕ್ ಸವಾರರಿಗೆ ಕುಂಕುಮ ಹಚ್ಚಿ ಮಂಗಳಾರತಿ ಬೆಳಗುತ್ತಿರುವ ವಿಜಯಪುರ ಪೊಲೀಸರು

ವಿಜಯಪುರ : ಕೋವಿಡ್-19 ಲಾಕ್ ಡೌನ್ ನಿರ್ಬಂಧ ಉಲ್ಲಂಘಿಸಿ ಅನಗತ್ಯವಾಗಿ ರಸ್ತೆಗೆ ಇಳಿಯುತ್ತಿರುವ ಬೈಕ್ ಸವಾರರನ್ನು ನಿಯಂತ್ರಿಸಲು ವಿಜಯಪುರ ಪೊಲೀಸರು ಕುಂಕುಮ ಹಚ್ಚಿ ಮಂಗಳಾರತಿ ಬೆಳಗುವ ಮೂಲಕ ಮುಜುಗುರ ತಂದೊಡ್ಡಿ ಪರಿಸ್ಥಿತಿ ನಿಭಾಯಿಸಲು ಮುಂದಾಗಿದ್ದಾರೆ.

ಲಾಕ್ ಡೌನ್ ಘೋಷಣೆ ಬಳಿಕವೂ ಮನೆಯಲ್ಲಿ ಇರದೇ ಅನಗತ್ಯವಾಗಿ ರಸ್ತೆಗೆ ಇಳಿಯುತ್ತಿದ್ದ ಯುವಕರಿಗೆ ಲಾಠಿ ಹೊಡೆಯದ ರುಚಿ ನೀಡಿದ್ದರು.  ಇದಕ್ಕೂ ಬಗ್ಗದಿದ್ದಾಗ ಲಾಠಿ ಏಟಿನೊಂದಿಗೆ ಬಸ್ಕಿ ಹೊಡೆಯುವ ಶಿಕ್ಷೆ ಕೊಟ್ಟಿದ್ದರು. ಲಾಠಿ ರುಚಿ, ಬಸ್ಕಿ ಶಿಕ್ಷೆಗೂ ಬಗ್ಗದಾದಾಗ‌ ಪೊಲೀಸರು ವಾಹನಗಳನ್ನು ವಶಕ್ಕೆ ಪಡೆಯುವ ಕಾರ್ಯಾಚರಣೆ ನಡೆಸಿ, 393 ವಾಹನಗಳನ್ನೂ ವಶಕ್ಕೆ ಪಡೆದಿದ್ದರು. ಇಷ್ಟಾದರೂ ಲಾಕ್ ಡೌನ್ ನಿರ್ಬಂಧ ಉಲ್ಲಂಘಿಸಿ ರಸ್ತೆಗೆ ಬರುವವರ ಸಂಖ್ಯೆ ಕುಸಿದಿಲ್ಲ.

ಅನಗತ್ಯ ಬೀದಿ ಸುತ್ತುವ ಬೈಕ್ ಸವಾರರು, ವಾಹನ ಚಾಲಕರು, ಪ್ರಯಾಣಿಕರಿಗೆ ಭಾನುವಾರ ನಾನು ಸಮಾಜ ವಿರೋಧಿ, ನನ್ನನ್ನು ಕ್ಷಮಿಸಿ ಎಂದು ಹಣೆಗೆ ಸ್ಟ್ಯಾಂಪಿಗ್ ಸೀಲ ಹಾಕಿದ್ದರು. ಇದಕ್ಕೂ ಅಂಜದೇ ರಸ್ತೆಗೆ ಬರುತ್ತಲೇ ಇದ್ದಾರೆ.

ಹಲವು ಪ್ರಯೋಗಗಳ ಹೊರತಾಗಿಯೂ ಅನಗತ್ಯ ಬೀದಿಗೆ ಬರುವವರನ್ನು ನಿಯಂತ್ರಿಸಲು ಗಾಂಧಿ ಚೌಕ್ ಠಾಣೆ ಸಿಪಿಐ ನಾಯ್ಕೋಡಿ, ಎಸೈ ಆರೀಫ ಸೋಮವಾರ ದಿಂದ ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ.

ರಸ್ತೆಗೆ ಬರುವ ಬೈಕ್ ಸವಾರರ ಹಣೆಗೆ ಕುಂಕುಮ ಇರಿಸಿ, ಊದಬತ್ತಿಯ ಹೊಗೆ ಹಾಕಿ, ಮಂಗಳಾರತಿ ಮಾಡುತ್ತಿದ್ದಾರೆ.

ಈ ಪ್ರಯೋಗವಾದರೂ ಫಲ ನೀಡಲಿ. ಇದೂ ಫಲಿಸದಿದ್ದಲ್ಲಿ ಮತ್ತೆ ಇನ್ಯಾವ ಪ್ರಯೋಗ ಮಾಡುತ್ತಾರೋ ಎಂದು ಕುತುಹಲದಿಂದ ಕಾಯುವಂತೆ ಮಾಡಿದೆ.

ಟಾಪ್ ನ್ಯೂಸ್

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.