
ರಮೇಶ ಹೇಳಿಕೆಗೆ ಪ್ರತಿಕ್ರಿಯಿಸಲ್ಲ, ಪಕ್ಷದ ಆದೇಶಕ್ಕೆ ಬದ್ಧ: ಲಕ್ಷ್ಮಣ ಸವದಿ
Team Udayavani, Mar 14, 2023, 5:14 AM IST

ವಿಜಯಪುರ: ಅಥಣಿ ಕ್ಷೇತ್ರದಿಂದ ಮಹೇಶ ಕುಮಠಳ್ಳಿ ಅವರಿಗೆ ಟಿಕೆಟ್ ನೀಡದಿದ್ದರೆ ನಾನೂ ಸ್ಪ ರ್ಧಿಸುವುದಿಲ್ಲ ಎಂದಿರುವ ರಮೇಶ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಲ್ಲ. ಪಕ್ಷದ ಆದೇಶವೇ ಅಂತಿಮ. ಅದಕ್ಕೆ ಎಲ್ಲರೂ ಬದ್ಧವಾಗಿರಬೇಕು ಎಂದು ಮಾಜಿ ಡಿಸಿಎಂ, ಮೇಲ್ಮನೆ ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಆಲಮಟ್ಟಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪಕ್ಷದ ನಿರ್ಧಾರ ಏನೇ ಇದ್ದರೂ ಅದಕ್ಕೆ ಎಲ್ಲರೂ ಬದ್ಧರಾಗಿರಬೇಕು. ಪಕ್ಷದ ಆದೇಶವನ್ನು ಎಲ್ಲರೂ ಪಾಲಿಸಬೇಕು ಎಂದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ನಾಳೆ ಶಾಲಾ-ಕಾಲೇಜಿಗೆ ರಜೆ ಇಲ್ಲ; ಬಂದ್ ಗೆ ಬೆಂಬಲ ಘೋಷಣೆಯಾಗಿಲ್ಲ

Illegal Rice Transportation: ಲಕ್ಷಾಂತರ ರೂ. ಮೌಲ್ಯದ ಅಕ್ಕಿ, ಲಾರಿ ಪೊಲೀಸರ ವಶಕ್ಕೆ

Vijayapura; ಈದ್ ಮೆರವಣಿಗೆಯಲ್ಲಿ ಯತ್ನಾಳ ಭಾವಚಿತ್ರದ ಬ್ಯಾನರ್ ಗೆ ಹಾನಿ

Vijayapura: ಸ್ಮಾರಕ ವಿಕೃತಿಗೊಳಿಸಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಭೂಬಾಲನ್ ಎಚ್ಚರಿಕೆ

Cauvery issue; ಕಾವೇರಿ ಹೋರಾಟದಲ್ಲಿ ಪಾಲ್ಗೊಳ್ಳದ ನಟ-ನಟಿಯರ ಚಿತ್ರ ಬಹಿಷ್ಕರಿಸಿ: ಯತ್ನಾಳ