ಕೊರೊನಾ ವೇಳೆ ಕೈ ಹಿಡಿದ ನರೇಗಾ

Team Udayavani, May 13, 2021, 12:56 PM IST

kijhghj

ಬಸವನಬಾಗೇವಾಡಿ: ಉಕ್ಕಲಿ ಗ್ರಾಪಂ ತನ್ನ 80 ಎಕರೆ ಕೆರೆಯನ್ನು ಸಂರಕ್ಷಣೆ ಮಾಡುವುದರ ಜೊತೆಗೆ ಅದರ ಸಮಗ್ರ ಅಭಿವೃದ್ಧಿಗೆ ಮುಂದಾಗಿ ಜಿಲ್ಲೆಯ ಇತರ ಗ್ರಾಪಂಗಳಿಗೆ ಮಾದರಿಯಾಗಿದೆ. ತನ್ನ ಪಾಲಿನ ಸರಕಾರದ 80 ಎಕರೆ ಕೆರೆ ಆಸ್ತಿಯನ್ನು ಯಾರ ಕೈಗೆ ಸೇರದ ಹಾಗೆ ಸಂರಕ್ಷಣೆ ಮಾಡಿದ್ದಾರೆ. ಉಕ್ಕಲಿ ಗ್ರಾಪಂ ಸರ್ವ ಸದಸ್ಯರ ಆಡಳಿತ ಮಂಡಳಿ ಹಾಗೂ ಇಲ್ಲಿ ಕಾರ್ಯನಿರ್ವಹಿಸುವ ಅಧಿ ಕಾರಿಗಳ ಕಾರ್ಯಚಾತುರ್ಯತೆಯೇ ಇದಕ್ಕೆ ಮುಖ್ಯ ಕಾರಣ.

ಉಕ್ಕಲಿ ಗ್ರಾಪಂ ಒಟ್ಟು 24 ಸದಸ್ಯರನ್ನು ಹೊಂದಿದ್ದು ಎಲ್ಲ ಸದಸ್ಯರು ಊರಿನ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡದೇ ಜಾತಿ, ಧರ್ಮ, ಭೇದ-ಭಾವ ಬದಿಗಿಟ್ಟು. ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಾರೆ. ಉಕ್ಕಲಿ ಗ್ರಾಪಂನಲ್ಲಿ ಹಾಕಿಗೊಂಡ ಒಂದೊಂದು ಜನಪರ ಯೋಜನೆಗಳನ್ನು ಜನರಿಗೆ ತಲಿಪಿಸುವ ಕಾರ್ಯ ಮಾಡಿ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಗ್ರಾಮದಲ್ಲಿ ಒಟ್ಟು 3 ಕೆರೆಗಳಿದ್ದು ಇದರಲ್ಲಿ ನಾಗರದಿನ್ನಿ ಕೆರೆ 80 ಎಕರೆ ಹಾಗೂ 34 ಎಕರೆಯ ಪರಮಾನಂದ ಕೆರೆ, ಇನ್ನೂ ಮನಗೂಳಿ ಹಳೆ ರಸ್ತೆಯ ಪರಮಾನಂದ ಕೆರೆ 24 ಎಕರೆ ಹೊಂದಿದ್ದು ಈ ಕೆರೆಗಳ ಅಭಿವೃದ್ಧಿಗೆ ನರೇಗಾ ಯೋಜನೆ ಅಡಿಯಲ್ಲಿ ಅಭಿವೃದ್ಧಿ ಮಾಡಲಾಗುತ್ತಿದೆ. ನಾಗರದಿನ್ನಿ ಕೆರೆ ಹೂಳು ತೆಗೆಯಲು 2019/20 -2021/22ರಲ್ಲಿ ಒಟ್ಟು 4 ಲಕ್ಷ ಹಣದಲ್ಲಿ ನಿತ್ಯ 15ರಿಂದ 20 ಜನರಿಂದ ಹೊಳು ತೆಗೆಯುವ ಕಾರ್ಯ ನಡೆದಿದೆ.

ಮನಗೂಳಿ ಹಳೆ ರಸ್ತೆಯ ಪರಮಾನಂದ ಕೆರೆಯಲ್ಲಿ 2019-20 ರಲ್ಲಿ 2.50 ಲಕ್ಷ 2021-22ರಲ್ಲಿ 2 ಲಕ್ಷ ರೂ. ಖರ್ಚು ಮಾಡುವ ಮೂಲಕ ಕೆರೆ ಹೊಳು ತೆಗೆದಿರುವುದರಿಂದ ಅಲ್ಲಿನ ದನ-ಕರುಗಳಿಗೆ ಕುಡಿಯಲು ನೀರಿನ ಅನುಕೂಲವಾಗಿದೆ. ಈ ಕೆರೆ 24 ಎಕರೆ ಇದ್ದು ಸರಕಾರಿ ಬಿಳು ಭೂಮಿಯಿದ್ದು ಇದರಲ್ಲಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಅನೇಕ ಗಿಡಗಂಟೆಗಳನ್ನು ಹಚ್ಚಿ ಆ ಭೂಮಿಯಲ್ಲಿ ಕಾಡು ನಿರ್ಮಿಸಲಾಗಿದೆ. 34 ಎಕರೆಯ ಪರಮಾನಂದ ಕೆರೆಗೆ 2019-20ರಲ್ಲಿ 2 ಲಕ್ಷ ರೂ. ವೆಚ್ಚದಲ್ಲಿ ಹೂಳು ತೆಗೆಯಲಾಗಿದೆ. ಇನ್ನೂ 2021-22ಕ್ಕೆ 2 ಲಕ್ಷ ರೂ. ಮೀಸಲಿಡಲಾಗಿದೆ.

ಇದರ ಜೊತೆಗೆ ಗ್ರಾಮದ ಶಾಲಾ ಕಾಂಪೌಂಡ್‌ ನಿರ್ಮಾಣಕ್ಕೆ 2.50 ಲಕ್ಷ ರೂ., ಬಿಸಿಯೂಟದ ಕೋಣೆಗೆ 5.50 ಲಕ್ಷ ರೂ., ಕೃಷಿ ಹೊಂಡ, ಬದು ನಿರ್ಮಾಣ, ಇಂಗು ಬಚ್ಚಲ ನಿರ್ಮಾಣಕ್ಕೂ ಕೂಡಾ ರೈತರಿಗೆ ಸಾರ್ವಜನಿಕರಿಗೆ ನೀಡಲಾಗಿದೆ. ಕೃಷಿ ಹೊಂಡ ನಿರ್ಮಾಣಕ್ಕೆ ತಲಾ ಒಬ್ಬರ ರೈತರಿಗೆ 25 ಸಾವಿರ ರೂ., ಬದು ನಿರ್ಮಾಣಕ್ಕೆ ತಲಾ ಒಬ್ಬರ ರೈತನಿಗೆ 20 ಸಾವಿರ ರೂ., ಇಂಗು ಬಚ್ಚಲ ನಿರ್ಮಾಣ 13 ಸಾವಿರ ರೂ., 50 ಕೃಷಿ ಹೊಂಡ, 50 ಬದು ನಿರ್ಮಾಣ, 10 ಇಂಗು ಬಚ್ಚಲ ನಿರ್ಮಾಣ ಮಾಡಲಾಗಿದೆ.

ಟಾಪ್ ನ್ಯೂಸ್

ರಾಜ್ಯಕ್ಕೆ ವರ್ಷಾಘಾತ: ಹಲವೆಡೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿ

ರಾಜ್ಯಕ್ಕೆ ವರ್ಷಾಘಾತ: ಹಲವೆಡೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿ

ಮುಂಗಾರು ಬಿರುಸು, ಖಾರಿಫ್ ಬಿತ್ತನೆ ಚುರುಕು

ಮುಂಗಾರು ಬಿರುಸು, ಖಾರಿಫ್ ಬಿತ್ತನೆ ಚುರುಕು

ಪ್ರತಿಕೂಲ ಹವಾಮಾನದ ಹಿನ್ನೆಲೆ: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ಪ್ರತಿಕೂಲ ಹವಾಮಾನದ ಹಿನ್ನೆಲೆ: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ಕರಾವಳಿಯಾದ್ಯಂತ ವ್ಯಾಪಕ ಮಳೆ ಹಲವೆಡೆ ಹಾನಿ, ರಸ್ತೆ ಸಂಪರ್ಕ ಕಡಿತ

ಕರಾವಳಿಯಾದ್ಯಂತ ವ್ಯಾಪಕ ಮಳೆ ಹಲವೆಡೆ ಹಾನಿ, ರಸ್ತೆ ಸಂಪರ್ಕ ಕಡಿತ

ಉಡುಪಿ ಜಿಲ್ಲಾದ್ಯಂತ ಅಬ್ಬರದ ಮಳೆ; ಜನಜೀವನ ಅಸ್ತವ್ಯಸ್ತ

ಉಡುಪಿ ಜಿಲ್ಲಾದ್ಯಂತ ಅಬ್ಬರದ ಮಳೆ; ಜನಜೀವನ ಅಸ್ತವ್ಯಸ್ತ

ಕುವೈಟ್‌ನಲ್ಲಿ ತೊಂದರೆಗೆ ಸಿಲುಕಿದ್ದ ಯುವಕ ಊರಿನತ್ತ

ಕುವೈಟ್‌ನಲ್ಲಿ ತೊಂದರೆಗೆ ಸಿಲುಕಿದ್ದ ಯುವಕ ಊರಿನತ್ತ

ಶ್ರೀ ಕ್ಷೇತ್ರ ಕಮಲಶಿಲೆ ದೇವಸ್ಥಾನಕ್ಕೆ ನುಗ್ಗಿದ ಕುಬ್ಜಾ ನದಿ ನೀರು

ಶ್ರೀ ಕ್ಷೇತ್ರ ಕಮಲಶಿಲೆ ದೇವಸ್ಥಾನಕ್ಕೆ ನುಗ್ಗಿದ ಕುಬ್ಜಾ ನದಿ ನೀರುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18roadblock

ಜನರಿಂದ ಮರಾಠಿ ವಿದ್ಯಾಲಯ ಬಳಿ ದಿಢೀರ್‌ ರಸ್ತೆ ತಡೆ

17protest

ಮಳಖೇಡ ಮೂಲ ವೃಂದಾವನದ ಅಪಪ್ರಚಾರಕ್ಕೆ ಖಂಡನೆ

22water

ಸಾತಪುರ: ಕಲುಷಿತ ನೀರು ಕುಡಿದು 35 ಜನರು ಅಸ್ವಸ್ಥ

21central-government

ಕೇಂದ್ರ ಸರ್ಕಾರದ ಸಾಧನೆ ಮನೆ ಮನೆಗಳಿಗೆ ತಲುಪಿಸಿ

19bus-pass

ಬಸ್‌ಪಾಸ್‌ ಶೈಕ್ಷಣಿಕ ಅವಧಿ ವಿಸ್ತರಿಸಲು ಆಗ್ರಹ

MUST WATCH

udayavani youtube

ಚಂದ್ರಶೇಖರ ಗುರೂಜಿ ಹತ್ಯೆ : ಕೇವಲ 4 ಗಂಟೆಯಲ್ಲಿ ಹಂತಕರ ಪತ್ತೆ

udayavani youtube

Lightings ನೋಡಿದಾಗ Shock ಆದೆ! – ಪ್ರೇಮಾ

udayavani youtube

ಚಂದ್ರಶೇಕರ್‌ ಗುರೂಜಿ ಹತ್ಯೆ: ಹಂತಕರ ಬಂಧನ

udayavani youtube

ಮಡಿಕೇರಿ : ಧಾರಾಕಾರ ಮಳೆಗೆ ರಸ್ತೆಗೆ ಉರುಳಿ ಬಿದ್ದ ಬಂಡೆ ಕಲ್ಲು, ತಪ್ಪಿದ ಭಾರಿ ದುರಂತ

udayavani youtube

ವಿಟ್ಲ ಸಾರಡ್ಕ ಬಳಿ ಕುಸಿದ ಗುಡ್ಡ : ಕರ್ನಾಟಕ – ಕೇರಳ ಸಂಚಾರ ಬಂದ್

ಹೊಸ ಸೇರ್ಪಡೆ

ರಾಜ್ಯಕ್ಕೆ ವರ್ಷಾಘಾತ: ಹಲವೆಡೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿ

ರಾಜ್ಯಕ್ಕೆ ವರ್ಷಾಘಾತ: ಹಲವೆಡೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿ

ಮುಂಗಾರು ಬಿರುಸು, ಖಾರಿಫ್ ಬಿತ್ತನೆ ಚುರುಕು

ಮುಂಗಾರು ಬಿರುಸು, ಖಾರಿಫ್ ಬಿತ್ತನೆ ಚುರುಕು

ಪ್ರತಿಕೂಲ ಹವಾಮಾನದ ಹಿನ್ನೆಲೆ: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ಪ್ರತಿಕೂಲ ಹವಾಮಾನದ ಹಿನ್ನೆಲೆ: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ಕರಾವಳಿಯಾದ್ಯಂತ ವ್ಯಾಪಕ ಮಳೆ ಹಲವೆಡೆ ಹಾನಿ, ರಸ್ತೆ ಸಂಪರ್ಕ ಕಡಿತ

ಕರಾವಳಿಯಾದ್ಯಂತ ವ್ಯಾಪಕ ಮಳೆ ಹಲವೆಡೆ ಹಾನಿ, ರಸ್ತೆ ಸಂಪರ್ಕ ಕಡಿತ

ಉಡುಪಿ ಜಿಲ್ಲಾದ್ಯಂತ ಅಬ್ಬರದ ಮಳೆ; ಜನಜೀವನ ಅಸ್ತವ್ಯಸ್ತ

ಉಡುಪಿ ಜಿಲ್ಲಾದ್ಯಂತ ಅಬ್ಬರದ ಮಳೆ; ಜನಜೀವನ ಅಸ್ತವ್ಯಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.