ಪಾಲಿಕೆ ವಾಣಿಜ್ಯ ಮಳಿಗೆಗಳ ಬಹಿರಂಗ ಹರಾಜು


Team Udayavani, May 2, 2022, 5:50 PM IST

20mayor

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ಆಡಳಿತಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ| ವಿ.ಬಿ. ದಾನಮ್ಮನವರ ಅಧ್ಯಕ್ಷತೆಯಲ್ಲಿ ಜರುಗಿದ ವಿಜಯಪುರ ಮಹಾನಗರ ಪಾಲಿಕೆ ಒಡೆತನದ ವಾಣಿಜ್ಯ ಮಳಿಗೆಗಳ ಬಹಿರಂಗ ಹರಾಜು ಪ್ರಕ್ರಿಯೆಯ ನಡೆಯಿತು.

ಪಾಲಿಕೆಯ ಗಾಂಧಿ ಚೌಕ್‌ ಹತ್ತಿರ ನಡೆದ ವಾಣಿಜ್ಯ ಮಳಿಗೆಗಳ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಆರಂಭದಲ್ಲಿಯೇ ವಾಣಿಜ್ಯ ಮಳಿಗೆಗಳ ಪೈಕಿ ಮಳಿಗೆ ನಂ.4ಗೆ 47.10 ಲಕ್ಷ ರೂ.ಗೆ ಪಾಲಿಕೆ ಇತಿಹಾಸದಲ್ಲಿ ಅತಿ ಹೆಚ್ಚು ಬಿಡ್‌ ಎಂದು ಯಶಸ್ವಿಯಾಗಿ ದಾಖಲಾಯಿತು.

ಪಾಲಿಕೆ ವಾಣಿಜ್ಯ ಸಂಕೀರ್ಣಗಳಲ್ಲಿ ಒಟ್ಟು 54 ಮಳಿಗೆಗಳ ಹರಾಜು ಪ್ರಕ್ರಿಯೆ ಜರುಗಿಸಲಾಯಿತು. ಸರ್ಕಾರದ ಸುತ್ತೋಲೆಯನ್ವಯ ಒಟ್ಟು ಮಳಿಗೆಗಳಲ್ಲಿ ಶೇ. 18ರಂತೆ ಲೆಕ್ಕ ಹಾಕಿ 9 ಮಳಿಗೆಗಳನ್ನು ಪ.ಜಾ ಮತ್ತು ಪ.ಪಂ ಬಿಡ್‌ದಾರರಿಗೆ ಹೆಚ್ಚಿನ ಮೊತ್ತಕ್ಕೆ ಬಿಡ್‌ ಮಾಡಿದ ಬಿಡ್‌ದಾರರಿಗೆ ನೀಡಲಾಯಿತು ಹಾಗೂ ವಿಕಲಚೇತನರಿಗೆ ಮೀಸಲಿಟ್ಟ ಒಂದು ಮಳಿಗೆಯನ್ನು ಲಾಟರಿ ಮುಖಾಂತರ ಜಿಲ್ಲಾಧಿಕಾರಿಗಳು ಹಂಚಿಕೆ ಮಾಡಿದರು.

ಹರಾಜು ಪ್ರಕ್ರಿಯೆಯಲ್ಲಿ 30 ಮಳಿಗೆಗಳನ್ನು ಹರಾಜು ಮಾಡಲಾಗಿದ್ದು, 7 ಮಳಿಗೆಗಳಿಗೆ ಸಿಂಗಲ್‌ ಬಿಡ್‌ ಸಲ್ಲಿಕೆಯಾಗಿದ್ದರಿಂದ ಹರಾಜು ಪ್ರಕ್ರಿಯೆ ಮುಂದೂಡಲಾಯಿತು. 16 ಮಳಿಗೆಗಳಿಗೆ ಯಾವುದೇ ಅರ್ಜಿಗಳು ಬರದ ಕಾರಣ ಮತ್ತೊಮ್ಮೆ ದಿನಾಂಕ ನಿಗದಿಪಡಿಸಲು ನಿರ್ಧರಿಸಲಾಯಿತು. 1 ಮಳಿಗೆಯನ್ನು ನ್ಯಾಯಾಲಯದ ಆದೇಶದಂತೆ ಕಾಯ್ದಿರಿಸಲಾಗಿದೆ ಎಂದು ಆಯುಕ್ತರು ತಿಳಿಸಿದರು.

ಸದರಿ ಹರಾಜು ಪ್ರಕ್ರಿಯೆಲ್ಲಿ ಪಾಲಿಕೆಯು ಒಟ್ಟು 393.5 ಲಕ್ಷ ರೂ.ಗಳ ಮೊತ್ತವನ್ನು ಸಂಗ್ರಹಿಸಿತು. ಹರಾಜು ಪ್ರಕ್ರಿಯೆಯಲ್ಲಿ ಪಾಲಿಕೆ ಆಯುಕ್ತರಾದ ವಿಜಯ ಮಕ್ಕಳಕಿ, ಉಪ ಆಯುಕ್ತರಾದ ಮಹಾವೀರ ಬೋರಣ್ಣವರ, ಪಾಲಿಕೆ ವಲಯ ಆಯುಕ್ತರಾದ ಸಿದ್ದಪ್ಪಾ ಮಹಾಜನ, ಕಂದಾಯ ಅಧಿಕಾರಿ ರವೀಂದ್ರ ಶಿರಶ್ಯಾಡ, ಕೆ.ಎ.ಲೈನ್‌ ಹಾಗೂ ವಾಣಿಜ್ಯ ಮಳಿಗೆಗಳ ವಿಷಯ ನಿರ್ವಾಹಕರಾದ ಜೆ.ವಿ.ಕಾಂಬಳೆ ಮತ್ತು ಎನ್‌.ಆರ್‌.ಶೆಟಗಾರ ಸೇರಿದಂತೆ ಪಾಲಿಕೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Missing tara airline flight found in Nepal’s Mustang district

ಪತ್ತೆಯಾದ ನೇಪಾಳ ವಿಮಾನ: ಲಾಮ್ಚೆ ನದಿಯಲ್ಲಿ ಪತನಗೊಂಡ 22 ಜನರಿದ್ದ ತಾರಾ ಏರ್ ಕ್ರಾಫ್ಟ್

ಗುಂಡ್ಲುಪೇಟೆ : ಬೈಕ್‍ಗಳ ನಡುವೆ ಮುಖಾಮುಖಿ ಢಿಕ್ಕಿ : ಓರ್ವ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಬೈಕ್‍ಗಳ ನಡುವೆ ಮುಖಾಮುಖಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು, ಇನ್ನೋರ್ವ ಗಂಭೀರ

cash prize in ipl 2022

ಐಪಿಎಲ್ ಫೈನಲ್: ಯಾವ ತಂಡಕ್ಕೆ ಎಷ್ಟು ಹಣ ಸಿಗಲಿದೆ? ಆರ್ ಸಿಬಿಗೆ ಸಿಗುವ ಮೊತ್ತವೆಷ್ಟು?

ಸಿದ್ದಾಪುರ: ಮೀನು ಬೇಟೆಯಲ್ಲಿ ಸಿಗದ ಮೀನು; ಆಕ್ರೋಶಿತ ಜನರಿಂದ ಆಯೋಜಕರು,ಪೊಲೀಸರ ಮೇಲೆ ಹಲ್ಲೆ

ಸಿದ್ದಾಪುರ: ಮೀನು ಬೇಟೆಯಲ್ಲಿ ಸಿಗದ ಮೀನು; ಆಕ್ರೋಶಿತ ಜನರಿಂದ ಆಯೋಜಕರು,ಪೊಲೀಸರ ಮೇಲೆ ಹಲ್ಲೆ

oyc

ತಾಜ್ ಮಹಲ್ ಅಡಿಯಲ್ಲಿ ಪ್ರಧಾನಿಯ ಡಿಗ್ರಿ ಹುಡುಕುತ್ತಿದ್ದಾರೆ: ಓವೈಸಿ ವ್ಯಂಗ್ಯ

ಶಿವಪುರ ಕೊರಗಜ್ಜನ ಕ್ಷೇತ್ರದಲ್ಲಿ ಮತ್ತೊಂದು ಪವಾಡ : ನಿಜ ನಾಗರ ಹಾವು ಪ್ರತ್ಯಕ್ಷ !

ಶಿವಪುರ ಕೊರಗಜ್ಜನ ಕ್ಷೇತ್ರದಲ್ಲಿ ಮತ್ತೊಂದು ಪವಾಡ : ನಿಜ ನಾಗರ ಹಾವು ಪ್ರತ್ಯಕ್ಷ !

ಕೊನೆಗಾಣದ ಕಾಡಾನೆ, ಮಾನವ ಸಂಘರ್ಷ ಸಮಸ್ಯೆ

ಕೊನೆಗಾಣದ ಕಾಡಾನೆ, ಮಾನವ ಸಂಘರ್ಷ ಸಮಸ್ಯೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19demand

ವಿವಿಧ ಬೇಡಿಕೆ ಈಡೇರಿಸಲು ಮನವಿ

18clean

ಕಸಗುಡಿಸಿ ರಂಗೋಲಿ ಬಿಡಿಸಿದ ಪುರಸಭೆ ಅಧಿಕಾರಿಗಳು

17education

ಶಿಕ್ಷಣದೊಂದಿಗೆ ಬದುಕನ್ನು ಅರ್ಥೈಸಿಕೊಳ್ಳಿ

16ST

ಎಸ್ಟಿ ಮೀಸಲಾತಿಗೆ ಶೀಘ್ರ ವಿಶ್ವ ಕರ್ಮರ ಹೋರಾಟ

15tabacco

ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಅಧಿಕಾರಿಗಳ ದಾಳಿ

MUST WATCH

udayavani youtube

ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ | ಕೊಟ್ಟಿಗೆಹಾರ

udayavani youtube

ಮಸೀದಿಗಳಾಗಿ ಮಾರ್ಪಾಡಾದ 30 ಸಾವಿರ ದೇವಾಲಯಗಳನ್ನೂ ವಾಪಸ್ ಪಡೆಯುತ್ತೇವೆ : ಮುತಾಲಿಕ್

udayavani youtube

ಜೀರ್ಣೋದ್ದಾರ ನೆಪದಲ್ಲಿ ಪಂಪಾ ಸರೋವರದ ಮೂರ್ತಿಗಳ ಸ್ಥಳಾಂತರ : ಸಂಜೀವ ಮರಡಿ ವಿರೋಧ

udayavani youtube

ಗ್ರಾ.ಪಂ ಸದಸ್ಯನಿಗೆ ಕಪಾಳ ಮೋಕ್ಷ : ಪಿಎಸ್ ಐ ಅಮಾನತ್ತಿಗೆ ಒತ್ತಾಯಿಸಿ ಠಾಣೆಗೆ ಮುತ್ತಿಗೆ

udayavani youtube

ಅಂಬೇಡ್ಕರ್ ಅವರ ಕಿವಿಮಾತನ್ನು ನೆಹರು ಕೇಳಲಿಲ್ಲ : ಬಸನಗೌಡ ಪಾಟೀಲ್ ಯತ್ನಾಳ

ಹೊಸ ಸೇರ್ಪಡೆ

Missing tara airline flight found in Nepal’s Mustang district

ಪತ್ತೆಯಾದ ನೇಪಾಳ ವಿಮಾನ: ಲಾಮ್ಚೆ ನದಿಯಲ್ಲಿ ಪತನಗೊಂಡ 22 ಜನರಿದ್ದ ತಾರಾ ಏರ್ ಕ್ರಾಫ್ಟ್

cementary

ಸ್ಮಶಾನ ನಿರ್ಮಾಣ ವಿರೋಧಿಸಿ ಪ್ರತಿಭಟನೆ

ಗುಂಡ್ಲುಪೇಟೆ : ಬೈಕ್‍ಗಳ ನಡುವೆ ಮುಖಾಮುಖಿ ಢಿಕ್ಕಿ : ಓರ್ವ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಬೈಕ್‍ಗಳ ನಡುವೆ ಮುಖಾಮುಖಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು, ಇನ್ನೋರ್ವ ಗಂಭೀರ

cash prize in ipl 2022

ಐಪಿಎಲ್ ಫೈನಲ್: ಯಾವ ತಂಡಕ್ಕೆ ಎಷ್ಟು ಹಣ ಸಿಗಲಿದೆ? ಆರ್ ಸಿಬಿಗೆ ಸಿಗುವ ಮೊತ್ತವೆಷ್ಟು?

23

ಪ್ರಥಮ ಪಿಯು ಪ್ರವೇಶಕ್ಕೆ ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.