ಆಲಮಟ್ಟಿಯಲ್ಲಿ ಉದ್ಯಾನಗಳು ಬಂದ್‌


Team Udayavani, Apr 24, 2021, 3:31 PM IST

Parks at the highest level

 ಆಲಮಟ್ಟಿ: ಮಹಾಮಾರಿ ಕೊರೊನಾ ಎರಡನೇ ಅಲೆನಿರ್ಮೂಲನೆಗಾಗಿ ಮುಂಜಾಗ್ರತಾ ಕ್ರಮವಾಗಿ ಕಿರಾಣಿ,ಅಂಗಡಿ, ಔಷಧ ಅಂಗಡಿಗಳನ್ನು ಹೊರತುಪಡಿಸಿ ಎಲ್ಲಅಂಗಡಿ ಮುಂಗಟ್ಟುಗಳನ್ನು ಪೊಲೀಸರು ಬಂದ್‌ ಮಾಡಿಸಿದಘಟನೆ ಶುಕ್ರವಾರ ನಡೆಯಿತು.

ರಾಜ್ಯ ಸರ್ಕಾರದ ನಿರ್ದೇಶನದಂತೆ ಶುಕ್ರವಾರಬೆಳಗ್ಗೆಯಿಂದಲೇ ಆಲಮಟ್ಟಿಯಲ್ಲಿರುವ ಚಹಾ ಅಂಗಡಿ, ಬಟ್ಟೆಅಂಗಡಿ, ಡಾಬಾಗಳು ಸೇರಿದಂತೆ ವಿವಿಧ ಅಂಗಡಿಗಳಿಗೆ ಭೇಟಿನೀಡಿದ ಪೊಲೀಸ್‌ ಅ ಧಿಕಾರಿಗಳು ಬಂದ್‌ ಮಾಡಿಸಿದರು.

ಆಲಮಟ್ಟಿಯಲ್ಲಿ ರಾಕ್‌ ಉದ್ಯಾನ, ಮೊಘಲ್‌ ಉದ್ಯಾನ,ಲೇಷರ್‌ ಶೋ, ಸಂಗೀತ ನೃತ್ಯ ಕಾರಂಜಿ, ಲವಕುಶ ಉದ್ಯಾನ,ಗೋಪಾಲಕೃಷ್ಣ ಉದ್ಯಾನ, ಆಲಮಟ್ಟಿ ಲಾಲ್‌ ಬಹಾದ್ದೂರ್‌ಶಾಸ್ತ್ರಿ ಜಲಾಶಯ ಹೀಗೆ ಹಲವಾರು ಉದ್ಯಾನಗಳನ್ನುಹೊಂದಿದೆ.

ಇನ್ನು ಪ್ರವಾಸಿಗರ ಆಗಮನಕ್ಕೆ ರೈಲು ನಿಲ್ದಾಣ, ರಾಷ್ಟ್ರೀಯಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆ ಹೊಂದಿದೆ. ಈಗಾಗಲೇಆಲಮಟ್ಟಿಯಲ್ಲಿರುವ ಎಲ್ಲ ಉದ್ಯಾನಗಳಿಗೆ ಪ್ರವಾಸಿಗರಪ್ರವೇಶವನ್ನು ನಿಷೇಧಿ ಸಲಾಗಿದ್ದರೂ ಕೂಡ ಬೇರೆ ಸ್ಥಳಗಳಿಂದಜನ ಬರುವ ನಿರೀಕ್ಷೆಯಿದೆ.

ಆದ್ದರಿಂದ ಅಂಗಡಿಕಾರರು ತಮ್ಮಅಂಗಡಿಗಳನ್ನು ಸ್ವಯಂಕೃತವಾಗಿ ಬಂದ್‌ ಮಾಡಿ ಕೊರೊನಾನಿಯಂತ್ರಣಕ್ಕೆ ಪೊಲೀಸ್‌ ಇಲಾಖೆಯೊಂದಿಗೆ ಸಹಕರಿಸಬೇಕುಎಂದು ಕೋರಿದರು.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.