ಮೂಢನಂಬಿಕೆ ವಿರುದ್ಧ ಹೋರಾಡಿದ್ದ  ಮಹಾನ್‌ ತಾಯಿ ಫುಲೆ


Team Udayavani, Jan 12, 2022, 10:50 PM IST

ಯತುಯಹ್ಗವಚ

ಸಿಂದಗಿ: ಪ್ರಪಂಚದ ಪ್ರತಿಯೊಂದು ಪರಿವರ್ತನೆ ಕಾರಣ ಹೋರಾಟ ಪ್ರತಿ ಹೋರಾಟ ಹಿಂದೆ ಚೇತನ ಶಕ್ತಿ ಇರುತ್ತದೆ. ಚೇತನ ಶಕ್ತಿಗೆ ಸ್ವಂತಿಕೆಯುಳ್ಳ ಆಲೋಚನೆ ಎಂಥ ಕಠಿಣ ದಾರಿ ದುಸ್ತರ ದಾರಿಯನ್ನು ಕೂಡ ಮೆಟ್ಟಿ ಮುನ್ನುಗ್ಗುವ ಶಕ್ತಿ ಹೊಂದಿರುತ್ತದೆ. ಈ ನಿಟ್ಟಿನಲ್ಲಿ ಅಂಥ ಕಠಿಣ ಸಂದರ್ಭದಲ್ಲಿ ಸಾವಿತ್ರಿಬಾಯಿ ಫುಲೆ ತಮ್ಮ ಜೀವನವನ್ನು ಸಮಾಜದಲ್ಲಿರುವ ಸಂಪ್ರದಾಯ ಹೆಸರಿನ ಮೂಢನಂಬಿಕೆಗಳ ವಿರುದ್ಧ ಹೋರಾಡಿದರು ಎಂದು ಕ್ಷೇತ್ರ ಸಮನ್ವಯಾ ಧಿಕಾರಿ ಸಂತೋಷಕುಮಾರ ಬೀಳಗಿ ಹೇಳಿದರು.

ರಾಂಪುರ ಪಿ.ಎ. ಗ್ರಾಮದಲ್ಲಿನ ಸರಕಾರಿ ಪ್ರೌಢಶಾಲೆಯಲ್ಲಿ ಭಾರತ ಸೇವಾದಳ ಹಮ್ಮಿಕೊಂಡ ಭಾರತ ಸೇವಾದಳದ ಸಪ್ತಾಹ ಆಚರಣೆ ಸಮಾರೋಪ ಹಾಗೂ ಭಾರತದ ಮೊದಲ ಶಿಕ್ಷಕಿ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಭಾರತೀಯ ಮಹಿಳೆಯರಿಗೆ ಶಿಕ್ಷಣ ಕೊಡುವ ಮೂಲಕ ಸ್ವತಂತ್ರ ಬದುಕಿಗೆ ನಾಂದಿ ಹಾಡಿದ ಮಹಾನ್‌ ತಾಯಿ. ಭಾರತದ ಪ್ರಗತಿಯಲ್ಲಿ ಮಹಿಳೆಯರ ಸ್ಥಾನಮಾನ ಮಹತ್ವದ್ದಾಗಿದ್ದು, ಆ ಸ್ಥಾನಮಾನ ಹಿಂದಿನ ಪರಿಶ್ರಮ ಸಾವಿತ್ರಿಬಾಯಿ ಫುಲೆ ಕಾರಣ ಎಂದು ಹೇಳಿದರು.

ಭಾರತೀಯ ಸೇವಾದಳದಂತಹ ಸಂಘಟನೆಗಳು ಯುವಕ -ಯುವತಿಯರಲ್ಲಿ ದೇಶಪ್ರೇಮ, ಭಾವೈಕ್ಯತೆ ಮೂಡಿಸುತ್ತವೆ. ಭಾರತೀಯ ಸಂಸ್ಕೃತಿ, ದೇಶದ ಹೆಮ್ಮೆಯ ವಿಚಾರಗಳನ್ನು ಎತ್ತಿ ಹಿಡಿಯುತ್ತದೆ ಎಂದು ಹೇಳಿದರು. ನಿವೃತ್ತ ಶಿಕ್ಷಕ ಎಸ್‌.ಡಿ. ಕುಂಬಾರ್‌ ಮಾತನಾಡಿ, ರಾಷ್ಟ್ರ ಸೇವೆಗೆ ಸಿದ್ಧರಿರಲು ಕರೆಕೊಟ್ಟರು. ದೈಹಿಕ ಶಿಕ್ಷಣ ಪರಿವೀಕ್ಷಕ ಎಸ್‌.ಜೆ. ಬಿರಾದಾರ, ಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯ ಜೇವೂರು, ಪ್ರಾಥಮಿಕ ಶಾಲೆಯ ಮುಖ್ಯಗುರು ಎಂ.ಎಸ್‌. ಆಂದೇಲಿ, ಸಿಆರ್‌ಪಿ ಪರಮಾನಂದ ಓಲೇಕರ ಭಾಗವಹಿಸಿದ್ದರು. ಎಸ್‌.ಎಂ. ಜೇವರಗಿ ಸ್ವಾಗತಿಸಿದರು.

ಶಿಕ್ಷಕ ಎಸ್‌.ಐ. ಅಂಕಲಗಿ ನಿರೂಪಿಸಿದರು. ಎಂ.ಎಸ್‌. ಆಂದೇಲಿ ವಂದಿಸಿದರು. ನಂದಗೇರಿ: ತಾಲೂಕಿನ ನಂದಗೇರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತದ ಮೊದಲ ಶಿಕ್ಷಕಿ ಅಕ್ಷರದವ್ವ ಸಾವಿತ್ರಿಬಾಯಿ ಪುಲೆ ಅವರ ಜನ್ಮ ದಿನಾಚರಣೆ ಮಾಡಲಾಯಿತು. ಅಧ್ಯಕ್ಷತೆ ವಹಿಸಿದ ಶಾಲೆಯ ಮುಖ್ಯಗುರು ಎಂ.ಜಿ. ತಳವಾರ ಮಾತನಾಡಿದರು. ಶಿಕ್ಷಕರಾದ ಎಸ್‌.ಎಲ್‌. ಸುಂಬಡ, ಕೆ.ಎಂ. ಬಿರಾದಾರ, ಬಿ.ಎಂ. ನಾಯೊRàಡಿ, ಬಿ.ಎಂ. ಕೋಟಿ, ಬಿ.ಜಿ. ಯಂಕಂಚಿ, ಎಸ್‌.ಐ. ಚಾಂದಕವಠೆ, ನವಿನಕುಮಾರ ಎಚ್‌.ಎಲ್‌. ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

 

ಟಾಪ್ ನ್ಯೂಸ್

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 465 ಅಂಕ ಜಿಗಿತ; 17,000 ಅಂಕಗಳ ಗಡಿ ದಾಟಿದ ನಿಫ್ಟಿ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 465 ಅಂಕ ಜಿಗಿತ; 17,000 ಅಂಕಗಳ ಗಡಿ ದಾಟಿದ ನಿಫ್ಟಿ

ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ ಬಿಹಾರ ಸಿಎಂ ನಿತೀಶ್; ಆರ್ ಜೆಡಿ, ಜೆಡಿಯು ಸರ್ಕಾರ ರಚನೆ

ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ ಬಿಹಾರ ಸಿಎಂ ನಿತೀಶ್; ಆರ್ ಜೆಡಿ, ಜೆಡಿಯು ಸರ್ಕಾರ ರಚನೆ

ಚಾಮರಾಜನಗರ: ಜನ್ಮದಿನದಂದೇ ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾದ ಕಾಲೇಜು ಉಪನ್ಯಾಸಕಿ

ಚಾಮರಾಜನಗರ: ಜನ್ಮದಿನದಂದೇ ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾದ ಕಾಲೇಜು ಉಪನ್ಯಾಸಕಿ

india ajadi ka amruth singh

ಸ್ವಾತಂತ್ರ್ಯ ಸಮರ @75: ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್

ಕನ್ನಡದ ʼಉಗ್ರಂʼ ಮರಾಠಿಗೆ ರಿಮೇಕ್: ನಾಯಕ – ನಾಯಕಿ ಯಾರು? ಇಲ್ಲಿದೆ ಮಾಹಿತಿ

ಕನ್ನಡದ ʼಉಗ್ರಂʼ ಮರಾಠಿಗೆ ರಿಮೇಕ್: ನಾಯಕ – ನಾಯಕಿ ಯಾರು?

independence 75 k

ಸ್ವಾತಂತ್ರ್ಯ ವೀರರು@75: ಸಮಾಜದ ಕಟ್ಟುಕಟ್ಟಳೆಗಳ ವಿರುದ್ಧ ಹೋರಾಡಿದ್ದ ಧೀರ ಅಮಚಡಿ ತೇವನ್

thumb 4 politics

ಬಿಹಾರದಲ್ಲಿ ಜೆಡಿಯು, ಬಿಜೆಪಿ ಮೈತ್ರಿ ಸರ್ಕಾರ ಪತನ; 4 ಗಂಟೆಗೆ ರಾಜ್ಯಪಾಲರ ಭೇಟಿ: ನಿತೀಶ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಜಯಪುರ ಮಹಾನಗರ ಪಾಲಿಕೆ : ವಾರ್ಡ್ ಮೀಸಲು ಪ್ರಕಟ

ವಿಜಯಪುರ ಮಹಾನಗರ ಪಾಲಿಕೆ : ವಾರ್ಡ್ ಮೀಸಲು ಪ್ರಕಟ

yatnal

ಸಿದ್ದರಾಮಯ್ಯ- ಡಿಕೆಶಿ ಆಲಿಂಗನ: ಯತ್ನಾಳ್ ವ್ಯಂಗ್ಯವಾಗಿ ಹೇಳಿದ್ದೇನು?

ಬಿಜೆಪಿಯವರಿಗೆ ತಾಕತ್ತಿದ್ದರೆ ಸಿದ್ದರಾಮೋತ್ಸವದ ಅರ್ಧದಷ್ಟು ಜನ ಸೇರಿಸಲಿ: ಎಂ ಬಿ ಪಾಟೀಲ್

ಬಿಜೆಪಿಯವರಿಗೆ ತಾಕತ್ತಿದ್ದರೆ ಸಿದ್ದರಾಮೋತ್ಸವದ ಅರ್ಧದಷ್ಟು ಜನ ಸೇರಿಸಲಿ: ಎಂ ಬಿ ಪಾಟೀಲ್

ನೆರೆ ಪರಿಹಾರದಲ್ಲಿ ಸರ್ಕಾರ ಪಾರದರ್ಶಕತೆ ತೋರಬೇಕು: ಎಂ.ಬಿ.ಪಾಟೀಲ್

ನೆರೆ ಪರಿಹಾರದಲ್ಲಿ ಸರ್ಕಾರ ಪಾರದರ್ಶಕತೆ ತೋರಬೇಕು: ಎಂ.ಬಿ.ಪಾಟೀಲ್

14health

ಗೆದ್ದಲಮರಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

MUST WATCH

udayavani youtube

ಬಿಹಾರದಲ್ಲಿ ಜೆಡಿಯು – ಬಿಜೆಪಿ ಮೈತ್ರಿ ಸರ್ಕಾರ ಪತನ

udayavani youtube

ಮರೆಯಾಗುತ್ತಿದೆ ಹಿಂದೂ ಮುಸ್ಲಿಂ ಭಾವೈಕ್ಯತೆಯ ಮೊಹರಂ ಹೆಜ್ಜೆ ಕುಣಿತ

udayavani youtube

ಪ್ರವಾಹದ ನೀರಿನಲ್ಲಿ ಕಾರು ಚಲಾಯಿಸಿ ಸಿಲುಕಿಕೊಂಡ ಯುವಕರು… ಕೊನೆಗೂ ಪಾರಾದರು

udayavani youtube

ಸೌಹಾರ್ದತೆಗೆ ಸಾಕ್ಷಿಯಾದ ನಾಲತವಾಡ : ಹಿಂದೂ ಮುಸ್ಲಿಂ ಸೇರಿ ಮೊಹರಂ ಆಚರಣೆ

udayavani youtube

ಆಟಿಯ ಹುಣ್ಣಿಮೆ ದಿನದಂದು ಹೊಸ್ತಿಲು ಬರೆಯುವ ಹಿನ್ನೆಲೆ ನಿಮಗೆ ಗೊತ್ತೇ ?

ಹೊಸ ಸೇರ್ಪಡೆ

8nation

ಜಾತಿ ಸಂಘರ್ಷದಿಂದ ದೇಶ ಕಟ್ಟಲು ಅಸಾಧ್ಯ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 465 ಅಂಕ ಜಿಗಿತ; 17,000 ಅಂಕಗಳ ಗಡಿ ದಾಟಿದ ನಿಫ್ಟಿ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 465 ಅಂಕ ಜಿಗಿತ; 17,000 ಅಂಕಗಳ ಗಡಿ ದಾಟಿದ ನಿಫ್ಟಿ

7-PU

12ರಿಂದ ದ್ವೀತೀಯ ಪಿಯು ಪೂರಕ ಪರೀಕ್ಷೆ

ಅಯೋಧ್ಯೆಯಲ್ಲೂ ಕರ್ನಾಟಕ ಛತ್ರ ನಿರ್ಮಾಣ: ಸಚಿವೆ ಶಶಿಕಲಾ ಜೊಲ್ಲೆ

ಅಯೋಧ್ಯೆಯಲ್ಲೂ ಕರ್ನಾಟಕ ಛತ್ರ ನಿರ್ಮಾಣ: ಸಚಿವೆ ಶಶಿಕಲಾ ಜೊಲ್ಲೆ

18

ಕುರುಗೋಡು: ಕೇಂದ್ರ ಸರ್ಕಾರ ಮಂಡಿಸಲಿರುವ ವಿದ್ಯುತ್ ಕಾಯ್ದೆ ಪ್ರತಿಗಳು ಸುಟ್ಟು ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.