Udayavni Special

ಸಸಿ ನೆಟ್ಟು ಪರಿಸರ ಉಳಿಸಿ: ನಾಡಗೌಡ


Team Udayavani, Jun 20, 2021, 6:09 PM IST

sದ್ಗಹಗ್ದಸಷದ್ಗಹಗ್ದಸ

ಮುದ್ದೇಬಿಹಾಳ: ಪರಿಸರ ಮಾಲಿನ್ಯ, ಗ್ಲೋಬಲ್‌ ವಾರ್ಮಿಂಗ್‌ ಪರಿಣಾಮ ಅನೇಕ ರೋಗಗಳು ಬರತೊಡಗಿವೆ. ಇದಕ್ಕೆಲ್ಲ ಪರಿಹಾರವೆಂದರೆ ಸಸಿ ನೆಟ್ಟು ಗಿಡ ಮರಗಳನ್ನು ಹೆಚ್ಚೆಚ್ಚು ಬೆಳೆಸುವಂಥದ್ದು ಎಂದು ಮಾಜಿ ಸಚಿವ, ಕೆಪಿಸಿಸಿ ವಕ್ತಾರ ಸಿ.ಎಸ್‌.ನಾಡಗೌಡ ಹೇಳಿದರು.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ  ಅವರ 51ನೇ ಜನ್ಮದಿನ ನಿಮಿತ್ತ ಶನಿವಾರ ಇಲ್ಲಿನ ವಿದ್ಯಾನಗರದಲ್ಲಿರುವ ಎಸ್‌ಡಿಎಂ ಲೇಔಟ್‌ನಲ್ಲಿ ಬ್ಲಾಕ್‌ ಕಾಂಗ್ರೆಸ್‌, ಮಹಿಳಾ ಕಾಂಗ್ರೆಸ್‌, ಯುವ ಕಾಂಗ್ರೆಸ್‌, ಎನ್‌ಎಸ್‌ಯುಐ, ಶೃಂಗಾರಗೌಡ ಫೌಂಡೇಶನ್‌ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಅರಳಿಗಿಡ ನೆಡುವ ಕಾರ್ಯಕ್ರಮಕ್ಕೆ ಅರಳಿಗಿಡ ನೆಟ್ಟು ಚಾಲನೆ ನೀಡಿ ಮಾತನಾಡಿದರು. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ನಾಡಗೌಡರು, ಬಿಜೆಪಿ ಸರ್ಕಾರ ಆಪರೇಷನ್‌ ಕಮಲ ಮಾಡಿಯೇ ಅ ಧಿಕಾರಕ್ಕೆ ಬಂದಿದೆ. ರಾಜ್ಯದ ಹಿತ ಕಾಪಾಡಲು ಇವರು ಅ ಧಿಕಾರಕ್ಕೆ ಬಂದಿಲ್ಲ.

ರಾಜ್ಯವನ್ನು ದೋಚುವ ಉದ್ದೇಶದಿಂದ ಅಧಿ ಕಾರಕ್ಕೆ ಬಂದಿದ್ದಾರೆ. ಜನರು ಇವರ ಬಗ್ಗೆ ಜಾಗೃತರಾಗಬೇಕು. ನೀರಾವರಿ ಯೋಜನೆಯಡಿ 2000 ಕೋಟಿ ಹಣ ಕಿಕ್‌ಬ್ಯಾಕ್‌ ಪಡೆದಿರುವ ಆರೋಪವನ್ನು ಅವರದೇ ಪಕ್ಷದ ಶಾಸಕರು ಮಾಡುತ್ತಿದ್ದಾರೆ. ಜಿಂದಾಲ್‌ಗೆ ಭೂಮಿ ಕೊಟ್ಟಾಗಲೂ ಕಿಕ್‌ಬ್ಯಾಕ್‌ ಪಡೆದಿದ್ದಾರೆ. ಕೊರೊನಾ ಸಾಮಗ್ರಿ ಖರೀದಿಯಲ್ಲಿ, ಪುನರ್ವಸತಿ ಕೇಂದ್ರಗಳಲ್ಲಿ ದುಡ್ಡು ಹೊಡೆದಿದ್ದಾರೆ. ಈ ಸರ್ಕಾರ ತನ್ನ ಪರಿಮಿತಿ ದಾಟಿದೆ. ನಮಗೆ ಸಿಬಿಐ ಬಗ್ಗೆ ನಂಬಿಕೆ ಇಲ್ಲವಾಗಿದೆ. ಎಸಿಬಿ, ಲೋಕಾಯುಕ್ತ ಸಂಸ್ಥೆಗಳೂ ಜನರ ನಂಬಿಕೆ ಕಳೆದುಕೊಂಡಿದೆ.

ಹೀಗಾಗಿ ಕಿಕ್‌ಬ್ಯಾಕ್‌ ಸೇರಿ ಸರ್ಕಾರದ ಎಲ್ಲ ಹಗರಣಗಳನ್ನು ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ನೇತೃತ್ವದ ಸಮಿತಿಯಿಂದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಸದ್ದಾಂ ಕುಂಟೋಜಿ, ಯುವ ಕಾಂಗ್ರೆಸ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯುಸೂಫ್‌ ನಾಯೊRàಡಿ, ಮಹ್ಮದರμàಕ ಶಿರೋಳ, ಶೋಭಾ ಶಳ್ಳಗಿ, ಮಹಿಬೂಬ ಗೊಳಸಂಗಿ, ರಿಯಾಜ ಢವಳಗಿ, ಹಣಮಂತ ವಡ್ಡರ, ಶಿವು ಶಿವಪುರ, ರμàಕ್‌ ದ್ರಾಕ್ಷಿ, ಮೂಲಿಮನಿ, ಮಲ್ಲಿಕಾರ್ಜುನ ನಾಡಗೌಡ, ಅಶೋಕ ಅಜಮನಿ, ವೈ.ಎಚ್‌. ವಿಜಯಕರ್‌, ರುದ್ರಗೌಡ ಅಂಗಡಗೇರಿ, ಕಾಮರಾಜ ಬಿರಾದಾರ, ಹುಸೇನ ಮುಲ್ಲಾ, ಬಸವರಾಜ ಹುರಕಡ್ಲಿ, ಸಂಗಪ್ಪ ಮೇಲಿನಮನಿ, ಟಿಪ್ಪು ಮ್ಯಾಗೇರಿ, ಅಬೂಬRರ ಹಡಗಲಿ, ಪ್ರಶಾಂತ ತಾರನಾಳ ಇದ್ದರು. ಅಂಗಾರಗೌಡ ಪೌಂಢೇಶನ್‌ ಸಂಚಾಲಕ ಸಿದ್ದನಗೌಡ ಪಾಟೀಲ ಅವರು 10 ಅರಳಿಗಿಡ ಉಚಿತವಾಗಿ ನೀಡಿ ಪರಿಸರ ಪ್ರೇಮ ಮೆರೆದರು. ಇಂಡಿ: ರಾಹುಲ್‌ ಗಾಂ ಧಿ ಜನ್ಮದಿನ ನಿಮಿತ್ತ ಸಸಿ ನೆಡುವ ಕಾರ್ಯಕ್ರಮಕ್ಕೆ ಅವಿನಾಶ ಬಗಲಿ ಚಾಲನೆ ನೀಡಿದರು.

ಟಾಪ್ ನ್ಯೂಸ್

uiyui7uyta

ನೂತನ ಸಿಎಂ ಮೊದಲ ಸಂಪುಟ ಸಭೆ : ಬಂಪರ್ ಆಫರ್ ಘೋಷಿಸಿದ ಬೊಮ್ಮಾಯಿ..!

bidar-news-3

ಜಮೀನಿನ ಮ್ಯುಟೇಶನ್ ಮಾಡಲು 15 ಲಕ್ಷ ರೂ.‌ ಲಂಚ : ಗ್ರೇಡ್ 1 ತಹಸೀಲ್ದಾರ್ ಎಸಿಬಿ ಬಲೆಗೆ..!

ಬುಡಮೇಲಾದ ವಿರೋಧಿ ಬಣದ ಲೆಕ್ಕಾಚಾರ….ರಾಜೀನಾಮೆ ಕೊಟ್ಟು ಗೆದ್ದ ಬಿಎಸ್ ವೈ!

ಬುಡಮೇಲಾದ ವಿರೋಧಿ ಬಣದ ಲೆಕ್ಕಾಚಾರ….ರಾಜೀನಾಮೆ ಕೊಟ್ಟು ಗೆದ್ದ ಬಿಎಸ್ ವೈ!

hfgjfyhgdf

ಶುಕ್ರವಾರ ಸಂಪುಟ ವಿಸ್ತರಣೆ ಸಾಧ್ಯತೆ : ದೆಹಲಿಗೆ ತೆರಳಲು ಕಾಲಾವಕಾಶ ಕೇಳಿದ ಬೊಮ್ಮಾಯಿ

Govt closely monitoring situation in Kishtwar, Kargil following cloudbursts: PM Modi

ಜಮ್ಮು ಕಾಶ್ಮೀರ ಮೇಘ ಸ್ಪೋಟ : ಸರ್ಕಾರ ಪರಿಸ್ಥಿತಿಯನ್ನು ಗಮನಿಸುತ್ತಿದೆ : ಪ್ರಧಾನಿ

uijykjykjkj

ಸಿಎಂ ಬದಲಾಗಿದ್ದಾರೆಯೇ ಹೊರತು ಪಕ್ಷವಲ್ಲ : ಬಿ.ಸಿ.ಪಾಟೀಲ್

mamata-banerjee-in-delhi-pitches-for-opposition-unity-says-country-will-lead-we-will-follow

ಪ್ರತಿಪಕ್ಷಗಳ ಒಕ್ಕೂಟ ರಚನೆಯಾಗುತ್ತದೆ, ದೇಶವೇ ಒಕ್ಕೂಟದ ನೇತೃತ್ವ ವಹಿಸುತ್ತದೆ : ದೀದಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hinniru

ಬಸವಸಾಗರ ಹಿನ್ನೀರಿನ ಪ್ರಮಾಣದಲ್ಲಿ ಏರಿಕೆ : ಬೆಳೆಗಳು ಜಲಾವೃತ

ಸಂಭಾವನೆ ನೀಡದ ಅಧಿಕಾರಿಗಳು: ಪ್ರತಿಭಟನೆ ಎಚ್ಚರಿಕೆ ನೀಡಿದ ಶಿಕ್ಷಕರು

ಸಂಭಾವನೆ ನೀಡದ ಅಧಿಕಾರಿಗಳು: ಪ್ರತಿಭಟನೆ ಎಚ್ಚರಿಕೆ ನೀಡಿದ ಶಿಕ್ಷಕರು

ಎಚ್.ಸಿ. ಮಹದೇವಪ್ಪ

ದಲಿತ ಸಿಎಂ ಎಂಬುದು ದಲಿತರ ಮನಸ್ಸು ವಿಭಜಿಸುವ ತಂತ್ರ‌: ಎಚ್.ಸಿ. ಮಹದೇವಪ್ಪ

ರಾಜ್ಯದಲ್ಲಿ ಜನಾದೇಶ ಇಲ್ಲದ ಪ್ರಜಾಪ್ರಭುತ್ವ ವಿರೋಧಿ ಸರ್ಕಾರ: ಎಚ್.ಸಿ.ಮಹದೇವಪ್ಪ

ರಾಜ್ಯದಲ್ಲಿ ಜನಾದೇಶ ಇಲ್ಲದ ಪ್ರಜಾಪ್ರಭುತ್ವ ವಿರೋಧಿ ಸರ್ಕಾರ: ಎಚ್.ಸಿ.ಮಹದೇವಪ್ಪ

ghfghtrttr

ರಸ್ತೆ ಬದಿ ನರಳುತ್ತಾ ಬಿದ್ದಿದ್ದ ಅನಾಥ ವೃದ್ಧ ಸಾವು

MUST WATCH

udayavani youtube

ಧೈರ್ಯದಿಂದ ಕೋವಿಡ್ ಲಸಿಕೆ ಪಡೆಯಿರಿ : ಗರ್ಭಿಣಿಯರಿಗೆ ನಟಿ ಚೈತ್ರಾ ರೈ ಸಲಹೆ

udayavani youtube

ನೆಲನೆಲ್ಲಿ ಗಿಡದ ಬಗ್ಗೆ ಪ್ರತಿಯೊಬ್ಬರೂ ತಿಳಿಯಲೇ ಬೇಕಾದ ಸಂಪೂರ್ಣ ಮಾಹಿತಿ

udayavani youtube

ರಾಜ್ ಕುಂದ್ರಾನಿಗೆ 14 ದಿನ ನ್ಯಾಯಾಂಗ ಬಂಧನ

udayavani youtube

ಕೊರೊನ ಅಂತ ನನ್ನ ಬಾಯಲ್ಲಿ ಹೇಳಲಿಕ್ಕೆ ಇಷ್ಟ ಇಲ್ಲ !

udayavani youtube

ಮಳೆಯ ಆರ್ಭಟಕ್ಕೆ ಯಾಣದ ಶ್ರೀ ಭೈರವೇಶ್ವರ ದೇವಾಲಯದ ರಸ್ತೆಯ ಸ್ಥಿತಿ

ಹೊಸ ಸೇರ್ಪಡೆ

ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗುಲಿ ಅಪಾರ ನಷ್ಟ ; ಪರಿಹಾರ ನಿರೀಕ್ಷೆಯಲ್ಲಿ ಕುಟುಂಬ

ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗುಲಿ ಅಪಾರ ನಷ್ಟ ; ಪರಿಹಾರ ನಿರೀಕ್ಷೆಯಲ್ಲಿ ಕುಟುಂಬ

uiyui7uyta

ನೂತನ ಸಿಎಂ ಮೊದಲ ಸಂಪುಟ ಸಭೆ : ಬಂಪರ್ ಆಫರ್ ಘೋಷಿಸಿದ ಬೊಮ್ಮಾಯಿ..!

ಕಳಪೆ ಕಾಮಗಾರಿ :ಮುಖ್ಯ ಅಭಿಯಂತರರಿಂದ ಗುತ್ತಿಗೆದಾರನ ತರಾಟೆ

ಕಳಪೆ ಕಾಮಗಾರಿ :ಮುಖ್ಯ ಅಭಿಯಂತರರಿಂದ ಗುತ್ತಿಗೆದಾರನ ತರಾಟೆ

Mumbai

ವೀರ ತಾಯಂದಿರ ಧೈರ್ಯದಿಂದಾಗಿ ದೇಶ ಸುರಕ್ಷಿತ: ಕೋಶ್ಯಾರಿ

bidar-news-3

ಜಮೀನಿನ ಮ್ಯುಟೇಶನ್ ಮಾಡಲು 15 ಲಕ್ಷ ರೂ.‌ ಲಂಚ : ಗ್ರೇಡ್ 1 ತಹಸೀಲ್ದಾರ್ ಎಸಿಬಿ ಬಲೆಗೆ..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.