ಪಾಸಿಟಿವಿಟಿ ತಗ್ಗಿದರೂ ಬಸವನಾಡಿಗಿಲ್ಲ ಅನ್‌ಲಾಕ್‌ ಭಾಗ್ಯ

ಜೂ. 19ರಂದು 1.4ಗೆ ಪಾಸಿಟಿವಿಟಿ ದರ ತಲುಪಿದೆ. ಜೂ. 20ರಂದು ಕೇವಲ 23 ಪಾಸಿಟಿವ್‌ ಪ್ರಕರಣಗಳು ದಾಖಲಾಗಿವೆ.

Team Udayavani, Jun 21, 2021, 7:55 PM IST

ಪಾಸಿಟಿವಿಟಿ ತಗ್ಗಿದರೂ ಬಸವನಾಡಿಗಿಲ್ಲ ಅನ್‌ಲಾಕ್‌ ಭಾಗ್ಯ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ತೀರಾ ಧಾಂಗುಡಿ ಇಟ್ಟಿದ್ದ ಕೊರೊನಾ ರೂಪಾಂತರಿ ಅಲೆ ಈಗ ಶಾಂತವಾಗಿದೆ. ಕೊರೊನಾ ಸೋಂಕಿನ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿವೆ. ಅದೇ ತೆರನಾಗಿ ಪಾಸಿಟಿವಿಟಿ ದರ ಸಹ ಸಂಪೂರ್ಣ ಕಡಿಮೆಯಾಗಿದ್ದರೂ ಜಿಲ್ಲೆಗೆ ಅನ್‌ಲಾಕ್‌ ಭಾಗ್ಯ ಮಾತ್ರ ದೊರಕಿಲ್ಲ.

ರೂಪಾಂತರಿ ಅಲೆಗೆ ಬ್ರೇಕ್‌ ಹಾಕಲು ಲಾಕ್‌ ಡೌನ್‌ ಘೋಷಣೆ ಮಾಡಿ ಇಂದಿಗೆ ಭರ್ತಿ 55 ದಿನ. ಈಗ ಕೊರೊನಾ ಅಲೆ ಕಡಿಮೆಯಾಗಿದೆ, ಹೀಗಾಗಿ ಉದ್ಯೋಗಕ್ಕೆ ಮರಳಬಹುದು ಎಂದುಕೊಂಡಿದ್ದ ಗುಮ್ಮಟ ನಗರಿಯ ಜನತೆಯ ಆಸೆಗೆ ತಣ್ಣೀರೆರಚಿದಂತಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಲಾಕ್‌ ಡೌನ್‌ ಮುಂದುವರಿಸುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ.

ವಿಜಯಪುರ ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಪಾಸಿಟಿವಿಟಿ ದರ ವ್ಯಾಪಕವಾಗಿ ಕಡಿಮೆಯಾಗಿದ್ದು ವಿಜಯಪುರ ಜಿಲ್ಲೆಯ ಸರಾಸರಿ ಪಾಸಿಟಿವಿಟಿ ದರ ಶೇ. 3.59ಕ್ಕೆ ತಲುಪಿದೆ. ಕಳೆದ 17ರಂದು ವಿಜಯಪುರ ಜಿಲ್ಲೆಯ ಪಾಸಿಟಿವಿಟಿ ದರ 2.75, ಜೂ. 18ರಂದು 2.23 ಹಾಗೂ ಜೂ. 19ರಂದು 1.4ಗೆ ಪಾಸಿಟಿವಿಟಿ ದರ ತಲುಪಿದೆ. ಜೂ. 20ರಂದು ಕೇವಲ 23 ಪಾಸಿಟಿವ್‌ ಪ್ರಕರಣಗಳು ದಾಖಲಾಗಿವೆ.

ಬಸ್‌ ಸೇವೆ ಆರಂಭ: ವಿಜಯಪುರ ಜಿಲ್ಲೆಯಲ್ಲಿ ಲಾಕ್‌ಡೌನ್‌ ಮುಂದುವರಿದರೂ ಸಿಟಿ ಬಸ್‌ ಹಾಗೂ ಅಂತರ್‌ ಜಿಲ್ಲಾ ಬಸ್‌ ಗಳ ಓಡಾಟಕ್ಕೆ ಮಾತ್ರ ಸಾರಿಗೆ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದೆ. ಸಿಬ್ಬಂದಿಗಳ ಹಾಜರಾತಿಗೆ ಅನುಗುಣವಾಗಿ ಬಸ್‌ಗಳು ರಸ್ತೆಗಳಿಯಲಿವೆಯಾದರೂ ಜಿಲ್ಲೆಯ ಎಲ್ಲ ಬಸ್‌ಗಳ ಓಡಾಟಕ್ಕಂತೂ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ವಿಜಯಪುರ ನಗರದ 56 ಸಿಟಿ ಬಸ್‌ ಸೇರಿದಂತೆ 650 ಬಸ್‌ಗಳ ಕಾರ್ಯಾಚರಣೆಗೆ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ.

ವಿಜಯಪುರ ನಗರದ ಡಿಪೋ ನಂ. 1ರಲ್ಲಿ ಬಸ್‌ಗಳ ಸ್ವಚ್ಛತಾ ಕಾರ್ಯ ಚುರುಕುಗೊಳ್ಳುತ್ತಿದೆ. ಸ್ಯಾನಿಟೈಸರ್‌ ಸಿಂಪಡಿಸಿ ಬಸ್‌ ಕ್ಲಿನಿಂಗ್‌ ಕಾರ್ಯದಲ್ಲಿ ತೊಡಗಿದ್ದಾರೆ. ಅದೇ ತೆರನಾಗಿ ಬಸ್‌ಗಳ ಸೀಟ್‌ ಮೇಲೆ ಮಾರ್ಕಿಂಗ್ ವ್ಯವಸ್ಥೆ ಸಹ ಮಾಡಲಾಗುತ್ತಿದೆ. ಒಂದು ಸೀಟ್‌ ಮೇಲೆ ಒಬ್ಬರಿಗೆ ಮಾತ್ರ ಪ್ರಯಾಣಕ್ಕೆ ಅವಕಾಶ, ಮೂರು ಸೀಟ್‌ ಇರುವಲ್ಲಿ ಇಬ್ಬರಿಗೆ ಪ್ರಯಾಣಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಸೀಟ್‌ ಮೇಲೆ ಈಗಾಗಲೇ ಮಾರ್ಕ್‌ ಕಾರ್ಯ ಈಗಾಗಲೇ ಆರಂಭಗೊಂಡಿದ್ದು ಮಾಸ್ಕ್ ಹಾಕಿಕೊಂಡರೇ ಮಾತ್ರ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಸಾರಿಗೆ ಇಲಾಖೆವಿಭಾಗೀಯ ನಿಯಂತ್ರಣಾಧಿ ಕಾರಿ ನಾರಾಯಣಪ್ಪ ಕುರುಬರ ವಿವರಿಸಿದರು.

ಟಾಪ್ ನ್ಯೂಸ್

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.