ರೇವಣಸಿದ್ದೇಶ್ವರ ಸೊಸೈಟಿಗೆ ಲಾಭ

Team Udayavani, Nov 6, 2021, 4:53 PM IST

18bank

ಚಡಚಣ: ಸಾಲ ಪಡೆದುಕೊಂಡ ಸದಸ್ಯರ ಸಹಕಾರ ಮತ್ತು ನಿಯಮಿತವಾಗಿ ಸಮಯಕ್ಕೆ ಸರಿಯಾಗಿ ಕಂತನ್ನು ತುಂಬಿ ಈ ವರ್ಷ 1 ಕೋಟಿ ರೂಪಾಯಿ ನಿಮ್ಮ ಬ್ಯಾಂಕ್‌ ಲಾಭದತ್ತ ಹೆಜ್ಜೆ ಹಾಕಿದೆ ಎಂದು ಹೊರ್ತಿಯ ರೇವಣಸಿದ್ಧೇಶ್ವರ ಕ್ರೆಡಿಟ್‌ ಸೊಸೈಟಿ ಅಧ್ಯಕ್ಷ ಅಣ್ಣಪ್ಪ ಸಾಹುಕಾರ ಖೈನೂರ ಸಭೆಗೆ ತಿಳಿಸಿದರು.

ಹೊರ್ತಿ ಗ್ರಾಮದ ಮಲ್ಲಿಕಾರ್ಜುನ ಮಂಗಲ ಕಾರ್ಯಾಲಯದಲ್ಲಿ ಜರುಗಿದ 27ನೇ ಸೊಸೈಟಿಯ ವಾರ್ಷಿಕ ಸರ್ವ ಸಾಧಾರಣ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬ್ಯಾಂಕ್‌ ಸರ್ವ ಸದಸ್ಯರುಗಳಿಗೆ ಪ್ರತಿ ವರ್ಷ 25 ಪ್ರತಿಶತ ಡಿವಿಡೆಂಡ್‌ ನೀಡುತ್ತಾ ಬಂದಿದೆ. ಸೊಸೈಟಿ ರಾಜ್ಯದಲ್ಲಿ ಪ್ರಥಮ ಸಹಕಾರಿ ಬ್ಯಾಂಕ್‌ ಆಗಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ. ಇಂಡಿ ತಾಲೂಕಿನಲ್ಲಿ 5 ಶಾಖೆಗಳನ್ನು ಹೊಂದಿ ಪ್ರಗತಿಯಲ್ಲಿದ್ದು, ವ್ಯಾಪಾರಿಗಳಿಗೆ ನೆರವಾಗಿದೆ ಎಂದು ತಿಳಿಸಿದರು.

ಬ್ಯಾಂಕಿನಲ್ಲಿರುವ ಒಟ್ಟು ನಿಧಿಗಳು-10,83,50,240. ಲಾಭ-1.01,05,243. ಸದಸ್ಯರ ಸಂಖ್ಯೆ – 5583, ಬ್ಯಾಂಕಿನ ಒಟ್ಟು ದುಡಿಯುವ ಬಂಡವಾಳ- 66 ಕೋಟಿ ಇರುತ್ತದೆ ಎಂದು ಸಭೆಗೆ ತಿಳಿಸಿದರು.

ಸಭೆಯಲ್ಲಿ ನಿರ್ದೇಶಕರಾದ ಮಲ್ಲಿಕಾರ್ಜುನ ಮೆಂಡೆಗಾರ, ಅಣ್ಣಪ್ಪಗೌಡ ಪಾಟೀಲ, ಗುರಪ್ಪ ರೂಗಿ, ಶ್ರೀಶೈಲ ಶಿವುರ, ರಮೇಶಗೌಡ ಬಿರಾದಾರ, ಬುದ್ದಪ್ಪ ಭೋಸಗಿ, ರಫೀಕ ಸೋಫೆಗಾರ, ಎಸ್‌.ಎಸ್‌. ಪೂಜಾರಿ, ಸಂಗಪ್ಪ ಕಡಿಮನಿ, ಸೀತಾರಾಮ ಚವ್ಹಾಣ, ಸಿದ್ದಪ್ಪ ಹಿಟ್ನಳ್ಳಿ, ಪ್ರಕಾಶಚಂದ ಶಹಾ, ಗಂಗಾರಾಮ ರಾಠೊಡ, ಪ್ರಧಾನ ವ್ಯವಸ್ಥಾಪಕರಾದ ಬಸವರಾಜ ತೇಲಿ, ಶರಣಬಸು ಡೋಣಗಿ ಇದ್ದರು. ಬಸವರಾಜ ಜಂಬಗಿ ನಿರೂಪಿಸಿದರು.

ಟಾಪ್ ನ್ಯೂಸ್

ರೈಲಿನಡಿ ಬೀಳುತ್ತಿದ್ದ ವಿದ್ಯಾರ್ಥಿನಿಯನ್ನು ಸಿನಿಮೀಯ ರೀತಿ ರಕ್ಷಿಸಿದ ವಿದ್ಯಾರ್ಥಿ!

ರೈಲಿನಡಿ ಬೀಳುತ್ತಿದ್ದ ವಿದ್ಯಾರ್ಥಿನಿಯನ್ನು ಸಿನಿಮೀಯ ರೀತಿ ರಕ್ಷಿಸಿದ ವಿದ್ಯಾರ್ಥಿ!

ಭಾರತದಲ್ಲಿ ಒಮಿಕ್ರಾನ್‌ ಅಪಾಯಕಾರಿಯಲ್ಲ!

ಭಾರತದಲ್ಲಿ ಒಮಿಕ್ರಾನ್‌ ಅಪಾಯಕಾರಿಯಲ್ಲ!

ಶೇ. 10ರಷ್ಟು ಮಂದಿ ಅಕ್ಷರ ವಂಚಿತರು

ಶೇ. 10ರಷ್ಟು ಮಂದಿ ಅಕ್ಷರ ವಂಚಿತರು

1963ರಲ್ಲೇ ಬಂದಿತ್ತು “ಒಮಿಕ್ರಾನ್‌ ವೇರಿಯಂಟ್‌’!

1963ರಲ್ಲೇ ಬಂದಿತ್ತು “ಒಮಿಕ್ರಾನ್‌ ವೇರಿಯಂಟ್‌’!

ಸಿದ್ದು v/s ದೊಡ್ಡ ಗೌಡರು; ಪ್ರಧಾನಿ ಜತೆಗಿನ ಭೇಟಿ ವಿಚಾರ ವಾಗ್ವಾದ

ಸಿದ್ದು v/s ದೊಡ್ಡ ಗೌಡರು; ಪ್ರಧಾನಿ ಜತೆಗಿನ ಭೇಟಿ ವಿಚಾರ ವಾಗ್ವಾದ

ನಾಳೆಯಿಂದ ಜವಾರ್‌ ಚಂಡಮಾರುತ ಕಾಟ

ನಾಳೆಯಿಂದ ಜವಾರ್‌ ಚಂಡಮಾರುತ ಕಾಟ

ಕೊಹ್ಲಿ ಆಗಮನ; ಎದುರಾಗಿದೆ ಪ್ರತಿಕೂಲ ಹವಾಮಾನ

ಕೊಹ್ಲಿ ಆಗಮನ; ಎದುರಾಗಿದೆ ಪ್ರತಿಕೂಲ ಹವಾಮಾನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಜಯಪುರ-ಮಂಗಳೂರು ರೈಲು ಪುನಾರಂಭ : ರೈಲು ಪ್ರಿಯರಲ್ಲಿ ಸಂತಸ

ವಿಜಯಪುರ-ಮಂಗಳೂರು ರೈಲು ಪುನಾರಂಭ : ರೈಲು ಪ್ರಿಯರಲ್ಲಿ ಸಂತಸ

ವಿಜಯಪುರದ ಯೋಧ ಅಸ್ಸಾಂನಲ್ಲಿ ಹೃದಯಾಘಾತದಿಂದ ಸಾವು, ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ವಿಜಯಪುರದ ಯೋಧ ಅಸ್ಸಾಂನಲ್ಲಿ ಹೃದಯಾಘಾತದಿಂದ ಸಾವು, ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಸುಗಮ ಸಂಚಾರ ಸಮಸ್ಯೆಗೆ ಸಿಗಬೇಕಿದೆ ಮುಕ್ತಿ

ಸುಗಮ ಸಂಚಾರ ಸಮಸ್ಯೆಗೆ ಸಿಗಬೇಕಿದೆ ಮುಕ್ತಿ

ಏಡ್ಸ್‌ ನಿಯಂತ್ರಣಕ್ಕೆ ಸರ್ಕಾರಿ ಯೋಜನೆ ಸಹಕಾರಿ

ಏಡ್ಸ್‌ ನಿಯಂತ್ರಣಕ್ಕೆ ಸರ್ಕಾರಿ ಯೋಜನೆ ಸಹಕಾರಿ

1-fewq3

ಆನ್ ಲೈನ್ ವಂಚನೆ : ವಿಜಯಪುರ ಪೊಲೀಸರಿಂದ ನೈಜೀರಿಯಾ ಪ್ರಜೆಯ ಬಂಧನ

MUST WATCH

udayavani youtube

‘Car’bar with Merwyn Shirva | Episode 2|

udayavani youtube

ಕರ್ನಾಟಕಕ್ಕೂ ಎಂಟ್ರಿ ಕೊಟ್ಟ ಒಮಿಕ್ರಾನ್ ವೈರಸ್ : ಇಬ್ಬರಲ್ಲಿ ಪತ್ತೆಯಾದ ಸೋಂಕು

udayavani youtube

ಕ್ಲಾಸ್​ ರೂಂನೊಳಗೆ ನುಗ್ಗಿ ವಿದ್ಯಾರ್ಥಿ ಮೇಲೆ ದಾಳಿ ಮಾಡಿದ ಚಿರತೆ

udayavani youtube

ನಾಡಗೀತೆ ಮೇಲೆ ಈ ಹಸುವಿಗೆ ಅದೆಷ್ಟು ಗೌರವ ನೋಡಿ : ವಿಡಿಯೋ ವೈರಲ್

udayavani youtube

ಈ ಪ್ರಮುಖ ಕಾರಣಗಳಿಂದ ಜೀವನಶೈಲಿ ರೋಗಗಳಿಗೆ ನಾವು ತುತ್ತಾಗುತ್ತೇವೆ

ಹೊಸ ಸೇರ್ಪಡೆ

ರೈಲಿನಡಿ ಬೀಳುತ್ತಿದ್ದ ವಿದ್ಯಾರ್ಥಿನಿಯನ್ನು ಸಿನಿಮೀಯ ರೀತಿ ರಕ್ಷಿಸಿದ ವಿದ್ಯಾರ್ಥಿ!

ರೈಲಿನಡಿ ಬೀಳುತ್ತಿದ್ದ ವಿದ್ಯಾರ್ಥಿನಿಯನ್ನು ಸಿನಿಮೀಯ ರೀತಿ ರಕ್ಷಿಸಿದ ವಿದ್ಯಾರ್ಥಿ!

ಭಾರತದಲ್ಲಿ ಒಮಿಕ್ರಾನ್‌ ಅಪಾಯಕಾರಿಯಲ್ಲ!

ಭಾರತದಲ್ಲಿ ಒಮಿಕ್ರಾನ್‌ ಅಪಾಯಕಾರಿಯಲ್ಲ!

ಶೇ. 10ರಷ್ಟು ಮಂದಿ ಅಕ್ಷರ ವಂಚಿತರು

ಶೇ. 10ರಷ್ಟು ಮಂದಿ ಅಕ್ಷರ ವಂಚಿತರು

1963ರಲ್ಲೇ ಬಂದಿತ್ತು “ಒಮಿಕ್ರಾನ್‌ ವೇರಿಯಂಟ್‌’!

1963ರಲ್ಲೇ ಬಂದಿತ್ತು “ಒಮಿಕ್ರಾನ್‌ ವೇರಿಯಂಟ್‌’!

ಸಿದ್ದು v/s ದೊಡ್ಡ ಗೌಡರು; ಪ್ರಧಾನಿ ಜತೆಗಿನ ಭೇಟಿ ವಿಚಾರ ವಾಗ್ವಾದ

ಸಿದ್ದು v/s ದೊಡ್ಡ ಗೌಡರು; ಪ್ರಧಾನಿ ಜತೆಗಿನ ಭೇಟಿ ವಿಚಾರ ವಾಗ್ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.