ಮಾರುಕಟ್ಟೆ ಒದಗಿಸಲು ಆಗ್ರಹಿಸಿ ಪ್ರತಿಭಟನೆ

Team Udayavani, Sep 7, 2017, 2:46 PM IST

vij-4.jpg

ಸಿಂದಗಿ: ಪಟ್ಟಣದ ಹಣ್ಣು-ಹಂಪಲ ಮತ್ತು ತರಕಾರಿ ವ್ಯಾಪಾರಸ್ಥರಿಗೆ ಸ್ಥಳಾವಕಾಶ ಕಲ್ಪಿಸಿಕೊಡುವಂತೆ ಆಗ್ರಹಿಸಿ ಬುಧವಾರ ಎಲ್ಲ ವ್ಯಾಪಾರಸ್ಥರು ಮಾರಾಟ ವಹಿವಾಟು ಬಂದ್‌ ಮಾಡಿ ಹಣ್ಣು-ತರಕಾರಿಗಳನ್ನು ಬೀದಿಗೆ ಎಸೆದು ಪ್ರತಿಭಟನೆ ನಡೆಸಿದರು. 

ಪಟ್ಟಣದ ಟಿಪ್ಪು ಸುಲ್ತಾನ್‌ ವೃತ್ತದಿಂದ ಪ್ರಾರಂಭಗೊಂಡ ಪ್ರತಿಭಟನಾ ಮೆರವಣಿಗೆ ಸ್ವಾಮಿ ವಿವೇಕಾನಂದ ವೃತ್ತದ ಮಾರ್ಗವಾಗಿ ತಹಶೀಲ್ದಾರ್‌ ಕಚೇರಿ ತಲುಪಿ ತಹಶೀಲ್ದಾರ್‌ ಎಂ.ಎಸ್‌. ಅರಕೇರಿ ಅವರಿಗೆ ಮನವಿ ಸಲ್ಲಿಸಿದರು.

ಪಟ್ಟಣದ ಟಿಪ್ಪು ಸುಲ್ತಾನ್‌ ವೃತ್ತದಿಂದ ಹಳೆ ಎಸ್‌ಬಿಐ ವರೆಗೆ ಹಣ್ಣು-ಹಂಪಲ ಮತ್ತು ತರಕಾರಿ ಮಾರಾಟ ಮಾಡಲಾಗುತ್ತಿದ್ದು ಇದರಿಂದ ದಿನನಿತ್ಯ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಅಲ್ಲದೆ ರಸ್ತೆಯಲ್ಲಿ ಅಂಗಡಿಕಾರರು ವ್ಯಾಪಾರಸ್ಥರಿಗೆ ಎದುರಿಗೆ ಕುಳಿತುಕೊಳ್ಳಲು ಬಿಡುವುದಿಲ್ಲ. 

ರಸ್ತೆ ಮಧ್ಯದಲ್ಲಿ ವ್ಯಾಪಾರ ಮಾಡಿದರೆ ಪೊಲೀಸ್‌ ಇಲಾಖೆ ಸಿಬ್ಬಂದಿ ಲಾಟಿ ಎಟು ನೀಡುತ್ತಾರೆ. ಇದರಿಂದ ಬೀದಿ ವ್ಯಾಪಾರ ಗೋಳು ಹೇಳತೀರದಾಗಿದೆ. ಬೀದಿ ವ್ಯಾಪಾರಸ್ಥರಿಗೆ ಸೂಕ್ತ ಸ್ಥಳಾವಕಾಶ ಕಲ್ಪಿಸಿಕೊಡಬೇಕು. ತಾಪಂ ವ್ಯಾಪ್ತಿಯಲ್ಲಿನ 1456-1ರ ಸರ್ವೇ ನಂಬರಿನ ಆಸ್ತಿ ಜಾಗೆಯನ್ನು (ಹಳೆ ಪ್ರವಾಸಿ ಮಂದಿರ) ವ್ಯಾಪಾರಕ್ಕಾಗಿ ಪುರಸಭೆ ನಿರ್ಮಾಣ ಮಾಡಿ ವ್ಯಾಪರಕ್ಕೆ ಅನುಕೂಲ ಮಾಡಿಕೊಡಬೇಕು. ವ್ಯಾಪಾರಕ್ಕೆ ಸೂಕ್ತ ಜಾಗೆ ನೀಡುವಂತೆ ಪುರಸಭೆಗೆ ಹಲವು ವರ್ಷಗಳಿಂದ ಮನವಿ ಮಾಡುತ್ತಿದ್ದರೂ ಸಂಬಂಧಿಸಿದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಕೆಲ ದಿನಗಳಲ್ಲಿ ವ್ಯಾಪಾರಕ್ಕೆ ಜಾಗೆ ನೀಡದೆ ಹೋದಲ್ಲಿ ಮುಂಬರುವ ದಿನಗಳಲ್ಲಿ ಉಗ್ರ ಪ್ರತಿಭಟನೆ ಮಾಡಲಾಗುವದು ಎಂದು ಎಚ್ಚರಿಸಿದರು.

ನಬೀಲಾಲ್‌ ಗೋಳಸಾರ, ಇಕಬಾಲ ತಲಕಾರಿ, ಗುಲಾಮಸಾಬ ಮರ್ತೂರ, ಶಬ್ಬೀರ ನಾಟೀಕರ, ಮಮ್ಮದ ಅಳ್ಳಾಳೆ, ಅಕºರಸಾಬ ನಾಟೀಕರ, ಜಿಲಾನಿ ನಾಟೀಕಾರ, ಇಮಾಮಸಾಬ ಹಳ್ಳೂರ, ಬುಡ್ಡೇಸಾಬ ಮರ್ತೂರ, ಹೆ„ದರ ಅಳಂದ ಆಶಾಬಿ ಮರ್ತೂರ, ಸದಾಶಿವ ಸುಣಗಾರ, ಶೀತವ್ವ ಮಾದರ, ಮೌಲಾಸಾಬ ಹಳ್ಳೂರ, ಪರಶು ಕಟ್ಟಿಮನಿ, ಶಿವಾನಂದ ಬಿರಾದಾರ, ಬುಡ್ಡೇಸಾ ನಾಟೀಕಾರ, ಇಸ್ಮಾಯಿಲ್‌ ನಾಟೀಕಾರ, ಜ್ಯೋತಿ ಕನ್ನೋಳ್ಳಿ, ಅವಮ್ಮ ಬಿರಾದಾರ, ನೀಲಮ್ಮಯಾಳಗಿ, ಮಲ್ಲಣ್ಣ ನಾಯೋಡಿ, ರತ್ನಾಬಾಯಿ ದೊರೆ, ಬಾಷಾ ಬನ್ನೇಟ್ಟಿ, ಎಂ.ಎಸ್‌.ಬಮ್ಮನಜೊಗಿ, ಬಗವಂತ್ರಾಯ ಬಿರಾದಾರ ಇದ್ದರು.

ಟಾಪ್ ನ್ಯೂಸ್

2-

Bitcoin: ಪರಾರಿಯಾಗಿದ್ದ ಡಿವೈಎಸಿ ವಿಚಾರಣೆಗೆ ಹಾಜರು

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

1-24-thursday

Daily Horoscope: ವ್ಯವಹಾರದಲ್ಲಿ ಪ್ರಗತಿ, ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

2-

Bitcoin: ಪರಾರಿಯಾಗಿದ್ದ ಡಿವೈಎಸಿ ವಿಚಾರಣೆಗೆ ಹಾಜರು

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

1-24-thursday

Daily Horoscope: ವ್ಯವಹಾರದಲ್ಲಿ ಪ್ರಗತಿ, ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.