Udayavni Special

ಬೆಳೆ ಹಾನಿಗೆ ಪರಿಹಾರ ಕೊಡದಿದ್ದರೆ ಪ್ರತಿಭಟನೆ


Team Udayavani, Sep 5, 2020, 5:55 PM IST

ಬೆಳೆ ಹಾನಿಗೆ ಪರಿಹಾರ ಕೊಡದಿದ್ದರೆ ಪ್ರತಿಭಟನೆ

ಸಾಂದರ್ಭಿಕ ಚಿತ್ರ

ವಿಜಯಪುರ: ಬಬಲೇಶ್ವರ ತಾಲೂಕಿನ ಕಣಮುಚನಾಳ ಗ್ರಾಮದಲ್ಲಿ ಕಳಪೆ ಕಾಮಗಾರಿಯಿಂದಾಗಿ ಕಾಲುವೆ ನೀರು ರೈತರ ಜಮೀನಿಗೆ ನುಗ್ಗಿ, ಅಪಾರ ಬೆಳೆ ಹಾನಿ ಉಂಟಾಗಿದೆ. ಕೂಡಲೇ ಸರ್ಕಾರ ನಷ್ಟಕ್ಕೀಡಾದ ರೈತರಿಗೆ ಪರಿಹಾರ ನೀಡಬೇಕು. ಇಲ್ಲವಾದಲ್ಲಿ ಕೆಬಿಜೆಎನ್ನೆಲ್‌ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಬಾಧಿತ ರೈತ ಎಚ್ಚರಿಸಿದ್ದಾನೆ.

ಈ ಕುರಿತು ಪ್ರಕಟಣೆ ನೀಡಿರುವ ಬಾಧಿ ತ ರೈತ ಸದಾಶಿವ ಬರಟಗಿ, ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆಯ ಕಾಲುವೆ ಕಣಮುಚನಾಳ ಗ್ರಾಮದ ಸರ್ವೇ ನಂ. 20/ಗಿ/ಗಿಕ್ಷೇತ್ರ 13 ಎಕರೆ 17 ಗುಂಟೆ ಜಮೀನಿಲ್ಲಿ ಕಾಲುವೆ ಹಾಯ್ದಿದ್ದು, ಸದರಿ ಜಮೀನಿನಲ್ಲಿ ಕಾಲುವೆ ನಿರ್ಮಾಣ ಕಾಮಗಾರಿ ಅರ್ಧಕ್ಕೆ ನಿಲ್ಲಿಸಲಾಗಿದೆ. ಆದರೂ ಸದರಿ ಕಾಲುವೆಗೆ ನೀರು ಹರಿಸಿದ್ದು, ಇದರಿಂದ ರೈತರ ಜಮೀನಿಗೆ ನುಗ್ಗಿದ ನೀರು ಅಪಾರ ಪ್ರಮಾಣದ ಬೆಳೆ ಹಾನಿ ಉಂಟು ಮಾಡಿದ್ದು, ಪರಿಹಾರ ನೀಡುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದಾಗಿ ತಿಳಿಸಿದ್ದಾರೆ.

2018ರಲ್ಲಿ ಕಾಲುವೆ ನಿರ್ಮಾಣಕ್ಕೆ ಗುತ್ತಿಗೆ ಪಡೆದ ಗುತ್ತಿಗೆದಾರ ಅಥವಾ ಜಲ ಸಂಪನ್ಮೂಲ ಇಲಾಖೆ ಯಾವುದೇ ಮಾಹಿತಿ, ನೋಟಿಸ್‌ ನೀಡದೇ ನನ್ನ ಜಮೀನಿನಲ್ಲಿ ಬೆಳೆದಿದ್ದ ಬಿಳಿ ಜೋಳದ ಬೆಳೆ ಹಾಳು ಮಾಡಿ, ನನ್ನ ತಕರಾನ ಮಧ್ಯೆಯೂ ದೌರ್ಜನ್ಯದಿಂದ ಕಾಲುವೆ ನಿರ್ಮಾಣಕ್ಕೆ ಮುಂದಾಗಿ, ಅರ್ಧಕ್ಕೆ ನಿಲ್ಲಿಸಿದ್ದಾರೆ. ಕಾಮಗಾರಿ ಅರ್ಧಕ್ಕೆ ನಿಂತಿರುವ ಕಾಲುವೆಗೆ ಹೆಚ್ಚಿನ ಪ್ರಮಾಣದ ನೀರು ಹರಿಸಿದ್ದರಿಂದ ನನ್ನ ಜಮೀನಿಗೆ ನೀರು ನುಗ್ಗಿ ಎಲ್ಲ ಬೆಳೆ ಹಾನಿಯಾಗಿ, ನನಗೆ ಆರ್ಥಿಕವಾಗಿ ಲಕ್ಷಾಂತರ ರೂ. ನಷ್ಟವಾಗಿದೆ ಎಂದು ದೂರಿದರು. ಕಾಲುವೆ ನೀರಿನ ರಭಸಕ್ಕೆ ಬೆಳೆ ಮಾತ್ರವಲ್ಲ ಜಮಿನಿನಲ್ಲಿ ಫಲವತ್ತಾದ ಮಣ್ಣು ಕೂಡ ಕೊಚ್ಚಕೊಂಡು ಹೋಗಿದೆ. ನಿರಂತರ ಹಾನಿ ಕಾರಣ ಜಲ ಸಂಪನ್ಮೂಲ ಇಲಾಖೆ ಮಾತ್ರವಲ್ಲ ಕಾಮಗಾರಿ ಗುತ್ತಿಗೆ ಪಡೆದಿರುವ ಗುತ್ತಿಗೆದಾರರಿಗೂ ಮೌಖೀಕವಾಗಿ ಮಾಹಿತಿ ನೀಡಿದರೂ ಕ್ರಮ ಕೈಗೊಂಡಿಲ್ಲ. ಇದರಿಂದ ಭಾರಿ ನಷ್ಟದ ಜೊತೆಗೆ ಮಾನಸಿಕವಾಗಿ ಆಘಾತ ಉಂಟು ಮಾಡಿದೆ ಎಂದು ಬಾಧಿತ ರೈತ ಸದಾಶಿವ ಭರಟಗಿ ಅಳಲು ತೋಡಿಕೊಂಡಿದ್ದಾರೆ.

ಪದೇ ಪದೇ ನಷ್ಟ ಉಂಟಾಗುತ್ತಿರುವ ಕುರಿತು ಜಿಲ್ಲಾಡಳಿತಕ್ಕೆ ಈ ಹಿಂದೆ ಕೂಡ ಮನವಿ ಸಲ್ಲಿಸಿದ್ದು, ಸ್ಪಂದಿಲ್ಲ. ಕೆಬಿಜೆಎನ್ನೆಲ್‌ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯದ ಕಾರಣದಿಂದ ಮತ್ತೂಮ್ಮೆ ಭಾರಿ ಪ್ರಮಾಣದಲ್ಲಿ ಆರ್ಥಿಕ ನಷ್ಟವಾಗಿದೆ. ಕೂಡಲೇ ಕೃಷ್ಣಾ ಭಾಗ್ಯ ಜಲ ನಿಗಮದ ಮುಖ್ಯ ಅಭಿಯಂತರರ ಕಚೇರಿ ಎದುರಿಗೆ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಬೇಕಾಗುತ್ತದೆಂದು ಎಚ್ಚರಿಕೆ ನೀಡಿದದ್ದಾರೆ.

ಟಾಪ್ ನ್ಯೂಸ್

ಆರ್‌ಸಿಬಿಗೆ ಸತತ ಎರಡನೇ ಸೋಲು

ಆರ್‌ಸಿಬಿಗೆ ಸತತ ಎರಡನೇ ಸೋಲು

ತಿಂಡಿ ತಿನಿಸಿ ಬಾಲಕಿಗೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ

ತಿಂಡಿ ತಿನಿಸಿ ಬಾಲಕಿಗೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ

ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ; ಕಾನೂನು ತಿದ್ದುಪಡಿಗೆ ಕೇಂದ್ರಕ್ಕೆ ಪ್ರಸ್ತಾವನೆ: ಮಾಧುಸ್ವಾಮಿ

ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ; ಕಾನೂನು ತಿದ್ದುಪಡಿಗೆ ಕೇಂದ್ರಕ್ಕೆ ಪ್ರಸ್ತಾವನೆ:ಮಾಧುಸ್ವಾಮಿ

ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆ ಬಲಗೊಳಿಸಲು ಆತ್ಮಾವಲೋಕನ ಅಗತ್ಯ: ಕಾಗೇರಿ

ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆ ಬಲಗೊಳಿಸಲು ಆತ್ಮಾವಲೋಕನ ಅಗತ್ಯ: ಕಾಗೇರಿ

ಅವಿವಾಹಿತ ಮಹಿಳೆಯರೂ ರಕ್ಷಣಾ ಅಕಾಡೆಮಿ ಪರೀಕ್ಷೆ ಬರೆಯಬಹುದು!

ಅವಿವಾಹಿತ ಮಹಿಳೆಯರೂ ರಕ್ಷಣಾ ಅಕಾಡೆಮಿ ಪರೀಕ್ಷೆ ಬರೆಯಬಹುದು!

2024ರೊಳಗೆ ಗ್ರಾಮೀಣ ಭಾಗದ ಪ್ರತಿ ಮನೆಗೂ ನಲ್ಲಿ ನೀರು: ಈಶ್ವರಪ್ಪ

2024ರೊಳಗೆ ಗ್ರಾಮೀಣ ಭಾಗದ ಪ್ರತಿ ಮನೆಗೂ ನಲ್ಲಿ ನೀರು: ಈಶ್ವರಪ್ಪ

ಐಐಎಫ್ ಗೆ ಸಿಗಲಿದೆ 56 ಸರಕು ಸಾಗಣೆ ವಿಮಾನಐಐಎಫ್ ಗೆ ಸಿಗಲಿದೆ 56 ಸರಕು ಸಾಗಣೆ ವಿಮಾನ

ಐಐಎಫ್ ಗೆ ಸಿಗಲಿದೆ 56 ಸರಕು ಸಾಗಣೆ ವಿಮಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ನಿಂದ ದಲಿತರ ಉದ್ಧಾರ ಅಸಾಧ್ಯ; ಬಿಜೆಪಿ

ಕಾಂಗ್ರೆಸ್‌ನಿಂದ ದಲಿತರ ಉದ್ಧಾರ ಅಸಾಧ್ಯ; ಬಿಜೆಪಿ

gdfgrrt

ಮುದ್ದೇಬಿಹಾಳದಲ್ಲಿ ಮನೆಯ ಮೇಲ್ಛಾವಣಿ ಕುಸಿತ: ವೃದ್ದೆಗೆ ಗಂಭೀರ ಗಾಯ

ಇದ್ದೂ ಇಲ್ಲದಂತಾದ ಶುದ್ಧ ನೀರು

ಇದ್ದೂ ಇಲ್ಲದಂತಾದ ಶುದ್ಧ ನೀರು

ಮಳೆಯಿಂದ ಮನೆ ಮೇಲ್ಛಾವಣಿ ಕುಸಿತ: ಪವಾಡದಂತೆ ವೃದ್ದೆ ಬಚಾವ್

ಮಳೆಯಿಂದ ಮನೆ ಮೇಲ್ಛಾವಣಿ ಕುಸಿತ: ಪವಾಡದಂತೆ ಪ್ರಾಣಾಪಾಯದಿಂದ ಪಾರಾದ ವೃದ್ದೆ

ಪ್ರವಾಹದ ನಡುವೆಯೂ ಡೋಣಿ ನದಿ ದಾಟಲು ಹೋದ ವ್ಯಕ್ತಿ ನೀರು ಪಾಲು : ಶೋಧ ಕಾರ್ಯ

ಪ್ರವಾಹದ ನಡುವೆಯೂ ಡೋಣಿ ನದಿ ದಾಟಲು ಹೋದ ವ್ಯಕ್ತಿ ನೀರು ಪಾಲು : ಶೋಧ ಕಾರ್ಯ

MUST WATCH

udayavani youtube

ದಾಂಡೇಲಿ : ಹಂದಿ, ನಾಯಿಗಳಿಗೆ ಹಬ್ಬದೂಟ ನೀಡುವ ಕಸದ ಡಬ್ಬಗಳು

udayavani youtube

ಕೊಂಬು ಕಹಳೆ ವಾಧ್ಯ ತಯಾರಿಸುವ ಚಿಕ್ಕೋಡಿ ಕಲೈಗಾರ ಕುಟುಂಬ

udayavani youtube

ಆಧುನಿಕ ಭರಾಟೆಗೆ ಸಿಲುಕಿ ನಲುಗಿದ ಕುಲುಮೆ ಕೆಲಸಗಾರರ ಬದುಕು

udayavani youtube

ರಾತ್ರೋರಾತ್ರಿ ಕೋಟ್ಯಧಿಪತಿಯಾದ ಆಟೋ ಚಾಲಕ

udayavani youtube

ಕುಣಬಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ವಿಧಾನ ಪರಿಷತ್ ಸದಸ್ಯ ಘೋಟ್ನೇಕರ್ ಆಗ್ರಹ

ಹೊಸ ಸೇರ್ಪಡೆ

Untitled-1

ಹೊಸಂಗಡಿ ಪೇಟೆಯ ಕಸವೆಲ್ಲ ಕೋಟೆ ಕೆರೆಗೆ…!

Untitled-1

ಬಲ್ನಾಡು–ಬಾಯಾರು-ಕುಂಡಡ್ಕ ರಸ್ತೆಗಿಲ್ಲ ದುರಸ್ತಿ ಭಾಗ್ಯ 

ಕೊಲ್ಲಮೊಗ್ರು: ಸಮಸ್ಯೆಗಿಲ್ಲ ಸ್ಪಂದನೆ

ಕೊಲ್ಲಮೊಗ್ರು: ಸಮಸ್ಯೆಗಿಲ್ಲ ಸ್ಪಂದನೆ

Untitled-1

ಬೆತ್‌ ಮೂನಿ ಅಜೇಯ ಸೆಂಚುರಿ; ಆಸ್ಟ್ರೇಲಿಯ ಸರಣಿ ಜಯಭೇರಿ

ಆರ್‌ಸಿಬಿಗೆ ಸತತ ಎರಡನೇ ಸೋಲು

ಆರ್‌ಸಿಬಿಗೆ ಸತತ ಎರಡನೇ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.