ಸಿಂದಗಿಯಲ್ಲಿ ಭರ್ಜರಿ ಮುನ್ನಡೆ ಪಡೆದ ಬಿಜೆಪಿಯ ರಮೇಶ ಭೂಸನೂರ: ಗೆಲುವು ಖಚಿತ
Team Udayavani, Nov 2, 2021, 12:11 PM IST
ವಿಜಯಪುರ: ಜಿಲ್ಲೆಯ ಸಿಂದಗಿ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆಯ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.
21ನೇ ಸುತ್ತಿನ ಮತ ಎಣಿಕೆಯದ ಬಳಿಕ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು ಕಾಂಗ್ರೆಸ್ ನ ಅಶೋಕ ಮನಗೂಳಿ ಅವರಿಗಿಂತ 30846 ಭಾರಿ ಮತಗಳ ಮುನ್ನಡೆ ಸಾಧಿಸಿದ್ದಾರೆ.
ಇದನ್ನೂ ಓದಿ:ಹಾನಗಲ್ ಮೊದಲಿಂದಲೂ ಕಾಂಗ್ರೆಸ್ ಬೆಲ್ಟ್..: ಫಲಿತಾಂಶಕ್ಕೂ ಮೊದಲೇ ಸಿಎಂ ಹೇಳಿಕೆ
ಬಿಜೆಪಿಉ ರಮೇಶ ಭೂಸನೂರ 92581 ಮತ ಪಡೆದಿದ್ದರೆ, ಕಾಂಗ್ರೆಸ್ ನ ಅಶೋಕ ಮನಗೂಳಿ 61735 ಮತ ಪಡೆದಿದ್ದಾರೆ. ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ ಅವರು 4248 ಮತಗಳನ್ನಷ್ಟೇ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಜಯಪುರ : ಬಿಗಿ ಭದ್ರತೆಯಲ್ಲಿ ಶಿಕ್ಷಕರ ಜಿಪಿಎಸ್ಟಿ ಪರೀಕ್ಷೆ
ಆಲಮಟ್ಟಿ ಶಾಸ್ತ್ರೀ ಸಾಗರಕ್ಕೆ ಒಳ ಹರಿವು ಆರಂಭ: ಜೀವನದಿ ಕೃಷ್ಣೆಗೆ ಜೀವಕಳೆ
ವಿಜಯಪುರ ಸರ್ಕಾರಿ ಆಸ್ಪತ್ರೆ ಪ್ರಕರಣ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ದೂರು
ಪದವೀಧರ ಪರೀಕ್ಷಾ ಕೇಂದ್ರಕ್ಕೆ ಡಿಸಿ-ಎಸ್ಪಿ ಭೇಟಿ
ಬಾಣಂತಿಯರ ಶಸ್ತ್ರಚಿಕಿತ್ಸೆಯಲ್ಲಿ ಲೋಪ : ವಿಜಯಪುರ ಸರ್ಕಾರಿ ಆಸ್ಪತ್ರೆಗೆ ಉಪ ಲೋಕಾಯುಕ್ತ ಭೇಟಿ