ಮೇಲ್ಮನೆ ವಿಪಕ್ಷದ ಸಚೇತಕ ರಾಠೋಡಗೆ ಮಾತೃವಿಯೋಗ


Team Udayavani, Mar 19, 2023, 12:34 PM IST

ಮೇಲ್ಮನೆ ವಿಪಕ್ಷದ ಸಚೇತಕ ರಾಠೋಡಗೆ ಮಾತೃವಿಯೋಗ

ವಿಜಯಪುರ: ಮಾಜಿ ಕ್ರಿಕೆಟರ್ ಹಾಗೂ ವಿಧಾನ ಪರಿಷತ್ ವಿಪಕ್ಷದ ಮುಖ್ಯ ಸಚೇತಕ ಪ್ರಕಾಶ ರಾಠೋಡ ಅವರ ತಾಯಿ ಆಶಾದೇವಿ ರಾಠೋಡ (85) ನಿಧಾನವಾಗಿದ್ದಾರೆ.

ಕೆಪಿಸಿಸಿ ಮಾಜಿ ಅಧ್ಯಕ್ಷ ಹಾಗೂ ಸಚಿವರಾಗಿದ್ದ ಕೆ.ಟಿ.ರಾಠೋಡ ಅವರ ಪತ್ನಿಯಾಗಿರುವ ಆಶಾದೇವಿ ರಾಠೋಡ ಭಾನುವಾರ ಬೆಳಿಗ್ಗೆ ಇಹಲೋಕ ತ್ಯಜಿಸಿದ್ದಾರೆ.

ಇದನ್ನೂ ಓದಿ:ನಿಯಂತ್ರಣ ಕಳೆದುಕೊಂಡು ಕಂದಕಕ್ಕೆ ಉರುಳಿದ ಬಸ್:‌ ಕನಿಷ್ಠ 16 ಮಂದಿ ಮೃತ್ಯು

ವಿಧಾನ ಪರಿಷತ್ ಸದಸ್ಯ ಪ್ರಕಾಶ ರಾಠೋಡ ಸೇರಿ ಇಬ್ಬರು ಗಂಡು ಮಕ್ಕಳು ಮತ್ತು ಇಬ್ಬರು ಹೆಣ್ಣು ಮಕ್ಕಳು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆಯನ್ನು ಮಾ. 20 ಸೋಮವಾರ ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಹೆಬ್ಬಾಳ ರುದ್ರ ಭೂಮಿಯಲ್ಲಿ ನಡೆಯಲಿದೆ ಎಂದು‌ ಕುಟುಂಬದ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

Actor Rahul Bose:ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

TDY-10

83ರ ದಿಗ್ಗಜ ನಟನ 29ರ ಪ್ರೇಯಸಿ ಗರ್ಭಿಣಿ: 4ನೇ ಬಾರಿ ತಂದೆಯಾಗಲಿದ್ದಾರೆ Al Pacino

1-sdsad

Guarantee; ಮಂತ್ರಿ ಪರಿಷತ್ ಸಭೆ: ಸಿದ್ದರಾಮಯ್ಯ ಅವರಿಗೆ ಪರಮಾಧಿಕಾರ

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ: ಚಿತ್ರಗಳ ಯಶಸ್ಸಿಗೆ ಪ್ರಾರ್ಥನೆ

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ: ಚಿತ್ರಗಳ ಯಶಸ್ಸಿಗೆ ಪ್ರಾರ್ಥನೆ

1-sasad

Malaysia: ಪಾಕಿಸ್ತಾನ ಏರ್‌ಲೈನ್ಸ್ ಜೆಟ್ ಜಪ್ತಿ; ಪ್ರಯಾಣಿಕರು ಸಂಕಷ್ಟಕ್ಕೆ

ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕ ಧೋನಿ ಆಸ್ಪತ್ರೆಗೆ ದಾಖಲು!

MS Dhoni: ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕ ಧೋನಿ ಆಸ್ಪತ್ರೆಗೆ !

Owaisi; ತಾಕತ್ತಿದ್ರೆ ಚೀನಾದ ಮೇಲೆ ಸರ್ಜಿಕಲ್‌ ದಾಳಿ ನಡೆಸಿ; ಬಿಜೆಪಿಗೆ ಒವೈಸಿ ಸವಾಲು

Owaisi; ತಾಕತ್ತಿದ್ರೆ ಚೀನಾದ ಮೇಲೆ ಸರ್ಜಿಕಲ್‌ ದಾಳಿ ನಡೆಸಿ; ಬಿಜೆಪಿಗೆ ಒವೈಸಿ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಜಯಪುರ: ಪೋಕ್ಸೋ ಪ್ರಕರಣದ ಆರೋಪಿಗೆ 20 ವರ್ಷ ಜೀವಾವಧಿ ಶಿಕ್ಷೆ: 26 ಸಾವಿರ ರೂ. ದಂಡ

ವಿಜಯಪುರ: ಪೋಕ್ಸೋ ಪ್ರಕರಣದ ಆರೋಪಿಗೆ 20 ವರ್ಷ ಜೀವಾವಧಿ ಶಿಕ್ಷೆ: 26 ಸಾವಿರ ರೂ. ದಂಡ

ವಿಜಯಪುರ: ವಾಹನ ಶೋರೂಂಗಳಲ್ಲಿ ಸರಣಿ ಕಳ್ಳತನ

ವಿಜಯಪುರ: ವಾಹನ ಶೋರೂಂಗಳಲ್ಲಿ ಸರಣಿ ಕಳ್ಳತನ

2-vijayapura

ಸಿಡಿಲಿಗೆ ಇಪ್ಪತ್ತಕ್ಕೂ ಹೆಚ್ಚು ಮೇಕೆ ಬಲಿ

1-sdsdsad

45 Years Together; ಸಾವಿನಲ್ಲೂ ಒಂದಾದ ವೃದ್ಧ ದಂಪತಿ

accident

Muddebihal ಭೀಕರ ಅಪಘಾತ: ಅತ್ತೆ, ಅಳಿಯ ಸಾವು; ಮಕ್ಕಳಿಬ್ಬರು ಚಿಂತಾಜನಕ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಗುಡುಗು-ಮಿಂಚು: ಮುನ್ನೆಚ್ಚರಿಕೆ ಅಗತ್ಯ

ಗುಡುಗು-ಮಿಂಚು: ಮುನ್ನೆಚ್ಚರಿಕೆ ಅಗತ್ಯ

5 ವರ್ಷದಲ್ಲಿ 18 ಮಂದಿ ಕಾಡಾನೆ ದಾಳಿಗೆ ಬಲಿ

5 ವರ್ಷದಲ್ಲಿ 18 ಮಂದಿ ಕಾಡಾನೆ ದಾಳಿಗೆ ಬಲಿ

ಸಂತೆಕಟ್ಟೆ ಓವರ್‌ಪಾಸ್‌ ನಿರ್ಮಾಣಕ್ಕೆ ಬಂಡೆ ಅಡ್ಡಿ

ಸಂತೆಕಟ್ಟೆ ಓವರ್‌ಪಾಸ್‌ ನಿರ್ಮಾಣಕ್ಕೆ ಬಂಡೆ ಅಡ್ಡಿ

ಸಿಎನ್‌ಜಿ ಗ್ಯಾಸ್‌ ಕೊರತೆ; ರಿಕ್ಷಾ ಚಾಲಕರ ಪರದಾಟ

ಸಿಎನ್‌ಜಿ ಗ್ಯಾಸ್‌ ಕೊರತೆ; ರಿಕ್ಷಾ ಚಾಲಕರ ಪರದಾಟ

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳ?

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳ?