ರೆಮಿಡಿಸೀವಿರ್ ಕಾಳಸಂತೆ, ದಂಪತಿ ಸೇರಿ 3 ಬಂಧನ


Team Udayavani, May 1, 2021, 7:39 PM IST

ರೆಮಿಡಿಸೀವಿರ್ ಕಾಳಸಂತೆ, ದಂಪತಿ ಸೇರಿ 3 ಬಂಧನ

ವಿಜಯಪುರ: ಕೋವಿಡ್ ರೋಗಿಗಳಿಗೆ ನೀಡುವ ರೆಮಿಡಿಸೀವಿರ್ ಲಸಿಕೆಯ ಅಕ್ರಮವಾಗಿ ಪಡೆದು ಕಾಳಸಂತೆ ಮಾರಾಟದಲ್ಲಿ ತೊಡಗಿದ್ದ ಖಾಸಗಿ ಆಸ್ಪತ್ರೆಯ ಇಬ್ಬರು ಸ್ಟಾಪ್ ನರ್ಸ್ ಗಳಲ್ಲಿ ಓರ್ವ  ಸ್ಟಾಪ್ ನರ್ಸ್ ಪತಿಯನ್ನೂ ಪೊಲೀಸರು ಬಂಧಿಸಿದ್ದಾರೆ.

ನಗರದ ಧನ್ವಂತರಿ ಆಸ್ಪತ್ರೆಯಲ್ಲಿ ಸ್ಟಾಪ್ ನರ್ಸ್ ಆಗಿರುವ ರೂಪಾಲಿ ಹಲಗಣಿ, ಆಕೆಯ ಪತಿ ರಾಕೇಶ ಹಣಮಂತ ಹಲಗಣಿ, ಇದೇ ಆಸ್ಪತ್ರೆಯಲ್ಲಿ ಸ್ಪಾಟ್ ನರ್ಸ್ ಆಗಿರುವ ಶೋಭಾ ಭೀಮಣ್ಣ ತಳವಾರ  ಬಂಧಿತ ಆರೋಪಿಗಳು.

ಇದನ್ನೂ ಓದಿ : ವಿಜಯಪುರ : ಕೋವಿಡ್ ಸೋಂಕಿಗೆ ನಾಲ್ವರು ಬಲಿ

ರೆಮಿಡಿಸೀವಿರ್ ಲಸಿಕೆ ಅಕ್ರಮವಾಗಿ 22 ಸಾವಿರ ರೂ.ಗೆ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಲಭ್ಯವಾಗಿತ್ತು. ಇದನ್ನು ಆಧರಿಸಿ ಲಸಿಕೆ ಜಿಲ್ಲಾ ನೋಡಲ್ ಅಧಿಕಾರಿ ಡಾ.ಔದ್ರಾಮ್, ಗಾಂಧಿ ಚೌಕ ಪೊಲೀಸ್ ಠಾಣೆ ಸಿಪಿಐ ರವೀಂದ್ರ ನಾಯ್ಕೋಡಿ, ಎಸ್ಐ ಶರಣಗೌಡ ಗೌಡರ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರ ತಂಡ ಅಕ್ರಮವಾಗಿ ಹೊಂದಿದ್ದ ಎರಡು ರೆಮಿಡಿಸೀವಿರ್ ಲಸಿಕೆ ಸಹಿತ ಮೂವರು ಆರೋಪಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಮೂವರೂ ಆರೋಪಗಳನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.