Udayavni Special

ಕೇಂದ್ರ ಸರಕಾರದ ವಿರುದ್ಧ ರಿಪಬ್ಲಿಕ್‌ ಸೇನೆ ಪ್ರತಿಭಟನೆ

ಕೃಷಿ ವಿರೋಧಿ, ಮಾರುಕಟ್ಟೆ ನಾಶ ಮಾಡುವ ತಿದ್ದುಪಡಿ ಕಾನೂನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

Team Udayavani, Feb 8, 2021, 6:00 PM IST

ಕೇಂದ್ರ ಸರಕಾರದ ವಿರುದ್ಧ ರಿಪಬ್ಲಿಕ್‌ ಸೇನೆ ಪ್ರತಿಭಟನೆ

ವಿಜಯಪುರ: ಕೇಂದ್ರ-ರಾಜ್ಯ ಸರ್ಕಾರಗಳು ರೈತ-ಕೃಷಿ ವಿರೋ ಧಿಯಾಗಿರುವ, ಕೃಷಿ ಹಾಗೂ ಮಾರುಕಟ್ಟೆ ಕಾಯ್ದೆಗಳಿಗೆ ತಿದ್ದುಪಡಿ ಮಾಡಿ ಜಾರಿಗೆ ತಂದಿರುವ ಕಾನೂನು ಹಿಂಪಡೆಯುವಂತೆ ಆಗ್ರಹಿಸಿ ರಿಪಬ್ಲಿಕ್‌ ಸೇನಾ ರಾಷ್ಟ್ರೀಯ ಸಂಘಟನೆಯಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಸಂಘಟನೆಯ ಬೆಳಗಾವಿ ವಿಭಾಗೀಯ ಅಧ್ಯಕ್ಷ ರಮೇಶ ಹೂಗಾರ ಮಾತನಾಡಿ, ರೈತ ಹಾಗೂ ಯೋಧ ಇಬ್ಬರೂ ದೇಶದ ಬೆನ್ನೆಲುಬು. ರೈತ ಹಾಗೂ ಯೋಧರು ಪಡುವ ಶ್ರಮ ದೇಶವನ್ನು ಸಂರಕ್ಷಣೆ ಹಾಗೂ ಅಭಿವೃದ್ಧಿಯಲ್ಲಿ ಸಾಗಲು ಸಹಕಾರಿ ಆಗಿವೆ. ಆದರೆ ರೈತರು, ಸೆ„ನಿಕರ ಮೂಳೆಯನ್ನೇ ಮುರಿಯುವ ಕಾನೂನುಗಳನ್ನು ಜಾರಿಗೆ ತರುವ ಮೂಲಕ ದೇಶವನ್ನು ದುಸ್ಥಿತಿಗೆ ತಳ್ಳುವ ಹುನ್ನಾರವನ್ನು ಇಂದಿನ ನಮ್ಮ ಸರ್ಕಾರಗಳು ಮಾಡುತ್ತಿವೆ ಎಂದು ದೂರಿದರು.

ಪ್ರಧಾನಮಂತ್ರಿ ಮೋದಿ ಅವರು ತಳೆಯುತ್ತಿರುವ ಎಲ್ಲ ನೀತಿ-ನಿಲುವುಗಳು ರೈತ ವಿರೋ ಧಿಯಾಗಿದ್ದು ದೇಶದ ಅಭಿವೃದ್ಧಿಗೆ ಮಾರಕವಾಗಿವೆ. ಇವರ ಇಂಥ ನೀತಿಗಳಿಂದ ರೈತರು ಆರ್ಥಿಕವಾಗಿ ಕುಬ್ಜರಾಗುತ್ತ ಬಡವರಾಗುತ್ತಾ, ಗುಲಾಮರಾಗುತ್ತಾರೆ. ಭವಿಷ್ಯದಲ್ಲಿ  ಭಾರತೀಯ ಯೋಧರಿಗೂ ಇದೇ ದುಸ್ಥಿತಿ ಎದುರಾಗಲಿದೆ. ಅಂಥ ಸಂದರ್ಭ ಎದುರಾದಲ್ಲಿ ಭಾರತದ ರಕ್ಷಣೆಯ ಸ್ಥಿತಿ ಏನು ಆಂದು ಆತಂಕ ವ್ಯಕ್ತಪಡಿಸಿದರು.

ದೇಶದಲ್ಲಿ ಜನರ ಆರ್ಥಿಕ ಶಕ್ತಿ ಕುಗ್ಗುತ್ತ ಸಾಗಿ ಬಡತನ ಹೆಚ್ಚಿದಲ್ಲಿ, ಸೇನೆಯ ಸ್ಥಿತಿ ದುರ್ಬರವಾದಲ್ಲಿ ನೆರೆಯ ಹಾಗೂ ವೈರಿ ರಾಷ್ಟ್ರಗಳು ಸುಲಭವಾಗಿ ಆಕ್ರಮಣ ಮಾಡಲು ಹಿಂದೇಟು ಹಾಕುವುದಿಲ್ಲ. ದೇಶಕ್ಕೆ ಇಂಥ ದುರ್ಗತಿ ತಂದಿಟ್ಟಿರುವ ಪ್ರಧಾನಿ ಮೋದಿ ಅವರ ಕೂಡಲೇ ಜನ ವಿರೋಧಿ , ರೈತ ವಿರೋಧಿ , ಕೃಷಿ ವಿರೋಧಿ, ಮಾರುಕಟ್ಟೆ ನಾಶ ಮಾಡುವ ತಿದ್ದುಪಡಿ ಕಾನೂನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಕೇಂದ್ರ ಸರ್ಕಾರ ಇಂಥ ಕಾನೂನು ತಿದ್ದುಪಡಿಗೆ ಬದಲಾಗಿ ರೈತರಿಗೆ ಗ್ರಾಮೀಣ ಪರಿಸರದಲ್ಲಿ ಮೌಲಿಕ ಜೀವನ ನಡೆಸಲು ಮೂಲಭೂತ ಸೌಲಭ್ಯ ಕಲ್ಪಿಸಲು ಶ್ರಮಿಸಬೇಕು. ದೇಶದಲ್ಲಿ ಪದೇ ಪದೇ ಸಂಭವಿಸುತ್ತಿರುವ ಪ್ರಕೃತಿ ವಿಕೋಪಗಳು, ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆದ್ಯತೆ ನೀಡಬೇಕು. ಏರುತ್ತಲೇ ಇರುವ ಬೆಲೆ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು. ಲಕ್ಷ್ಮಣ ದೇವಾಪುರ, ದಾಸು ರಾಠೊಡ, ಶಂಕರ ರಾಠೊಡ, ಪರಶುರಾಮ ನಾಟೀಕಾರ, ಶ್ರೀಕಾಂತ ಕುಲಕರ್ಣಿ, ಶಂಕರ ಕುಬಕಡ್ಡಿ, ಕೆ.ಕೆ. ಬನ್ನಟ್ಟಿ, ಭೀಮಾಶಂಕರಯ್ಯ ವಿರಕ್ತಮಠ ಇದ್ದರು.

ಟಾಪ್ ನ್ಯೂಸ್

horoscope

ನಿಮ್ಮ ಗ್ರಹಬಲ: ಈ ರಾಶಿಯವರಿಗೆ ವ್ಯಾಪಾರ ವ್ಯವಹಾರ ರಂಗದಲ್ಲಿ ಅದೃಷ್ಟದ ಆಸರೆ ಸದಾ ಇರುವುದು

75ನೇ ಸ್ವಾತಂತ್ರ್ಯೋತ್ಸವ ಸಮಿತಿಯಲ್ಲಿ ಹಲವು ಕನ್ನಡಿಗರಿಗೆ ಸ್ಥಾನ

75ನೇ ಸ್ವಾತಂತ್ರ್ಯೋತ್ಸವ ಸಮಿತಿಯಲ್ಲಿ ಹಲವು ಕನ್ನಡಿಗರಿಗೆ ಸ್ಥಾನ

5 ಕೋ. ರೂ.ಡೀಲ್‌ ಯಾವಾಗ ನಡೆಯಿತು: ಕುಮಾರಸ್ವಾಮಿಗೆ ದಿನೇಶ್‌ ಕಲ್ಲಹಳ್ಳಿ ಪ್ರಶ್ನೆ

5 ಕೋ. ರೂ.ಡೀಲ್‌ ಯಾವಾಗ ನಡೆಯಿತು: ಕುಮಾರಸ್ವಾಮಿಗೆ ದಿನೇಶ್‌ ಕಲ್ಲಹಳ್ಳಿ ಪ್ರಶ್ನೆ

ರಾಮಮಂದಿರ ನಿರ್ಮಾಣಕ್ಕಾಗಿ 2,500 ಕೋ.ರೂ. ನಿಧಿ ಸಂಗ್ರಹ : ದೇಣಿಗೆ ಸಂಗ್ರಹ ಅಂತ್ಯ

ರಾಮಮಂದಿರ ನಿರ್ಮಾಣಕ್ಕಾಗಿ 2,500 ಕೋ.ರೂ. ನಿಧಿ ಸಂಗ್ರಹ : ದೇಣಿಗೆ ಸಂಗ್ರಹ ಅಂತ್ಯ

ಪ್ರತಿಭಟನೆಗೆ 100 ದಿನ : ರೈತರಿಂದ 5 ಗಂಟೆ ಕಾಲ ಹೆದ್ದಾರಿ ತಡೆ

ಪ್ರತಿಭಟನೆಗೆ 100 ದಿನ : ರೈತರಿಂದ 5 ಗಂಟೆ ಕಾಲ ಹೆದ್ದಾರಿ ತಡೆ

ಎಪ್ರಿಲ್‌ 9ರಿಂದ ಐಪಿಎಲ್‌ ಆರಂಭ ? ಪಂದ್ಯಾಟ ಭಾರತದಲ್ಲೇ ನಡೆಯುವುದು ಬಹುತೇಕ ಖಚಿತ

ಎಪ್ರಿಲ್‌ 9ರಿಂದ ಐಪಿಎಲ್‌ ಆರಂಭ ? ಪಂದ್ಯಾಟ ಭಾರತದಲ್ಲೇ ನಡೆಯುವುದು ಬಹುತೇಕ ಖಚಿತ

ಆರು ಸಚಿವರಿಗೆ ಮಧ್ಯಾಂತರ ರಕ್ಷಣೆ : ಸಚಿವರ ಅರ್ಜಿ ಪರಿಗಣಿಸಿದ ಕೋರ್ಟ್‌

ಆರು ಸಚಿವರಿಗೆ ಮಧ್ಯಾಂತರ ರಕ್ಷಣೆ : ಸಚಿವರ ಅರ್ಜಿ ಪರಿಗಣಿಸಿದ ಕೋರ್ಟ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿಂದಗಿ ಉಪಕದನ : ಸ್ಥಳೀಯ ಮುಖಂಡರ ಜೊತೆ ಡಿಕೆಶಿ ಸಭೆ

ಸಂಸದ ಓವೈಸಿ ವಿಜಯಪುರ ಪ್ರವೇಶಕ್ಕೆ ನಿರ್ಬಂಧ

ಶರಣರ ವಚನ ಸಾಹಿತ್ಯ ವಿಶ್ವಮಾನ್ಯ

ಶರಣರ ವಚನ ಸಾಹಿತ್ಯ ವಿಶ್ವಮಾನ್ಯ

keeta

ಕಡಿಮೆ ವೆಚ್ಚದ ಕೀಟ ನಿರ್ವಹಣೆ ಸಂಶೋಧನೆಗೆ ಆದ್ಯತೆ

incident held at viajayapura

ಮಕ್ಕಳ ಹಾಲಿನ ಪುಡಿ ನುಂಗಿದ ಮೂವರು ಸಿಡಿಪಿಒ ಜೈಲು ಪಾಲು

MUST WATCH

udayavani youtube

ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ

udayavani youtube

ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21

udayavani youtube

ಮುಂಬೈನಲ್ಲೇನೂ ನಡೆದಿಲ್ಲ, ನಮ್ಮ ಕೈ, ಬಾಯಿ ಶುದ್ಧವಿದೆ: ಸಚಿವ ಭೈರತಿ ಬಸವರಾಜ್

udayavani youtube

ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ

udayavani youtube

ಜೂನಿಯರ್ ಮೇಲೆ ರ‍್ಯಾಗಿಂಗ್ : ಆರೋಪಿ ವಿದ್ಯಾರ್ಥಿಗಳ ಅಮಾನತು

ಹೊಸ ಸೇರ್ಪಡೆ

horoscope

ನಿಮ್ಮ ಗ್ರಹಬಲ: ಈ ರಾಶಿಯವರಿಗೆ ವ್ಯಾಪಾರ ವ್ಯವಹಾರ ರಂಗದಲ್ಲಿ ಅದೃಷ್ಟದ ಆಸರೆ ಸದಾ ಇರುವುದು

75ನೇ ಸ್ವಾತಂತ್ರ್ಯೋತ್ಸವ ಸಮಿತಿಯಲ್ಲಿ ಹಲವು ಕನ್ನಡಿಗರಿಗೆ ಸ್ಥಾನ

75ನೇ ಸ್ವಾತಂತ್ರ್ಯೋತ್ಸವ ಸಮಿತಿಯಲ್ಲಿ ಹಲವು ಕನ್ನಡಿಗರಿಗೆ ಸ್ಥಾನ

5 ಕೋ. ರೂ.ಡೀಲ್‌ ಯಾವಾಗ ನಡೆಯಿತು: ಕುಮಾರಸ್ವಾಮಿಗೆ ದಿನೇಶ್‌ ಕಲ್ಲಹಳ್ಳಿ ಪ್ರಶ್ನೆ

5 ಕೋ. ರೂ.ಡೀಲ್‌ ಯಾವಾಗ ನಡೆಯಿತು: ಕುಮಾರಸ್ವಾಮಿಗೆ ದಿನೇಶ್‌ ಕಲ್ಲಹಳ್ಳಿ ಪ್ರಶ್ನೆ

ರಾಮಮಂದಿರ ನಿರ್ಮಾಣಕ್ಕಾಗಿ 2,500 ಕೋ.ರೂ. ನಿಧಿ ಸಂಗ್ರಹ : ದೇಣಿಗೆ ಸಂಗ್ರಹ ಅಂತ್ಯ

ರಾಮಮಂದಿರ ನಿರ್ಮಾಣಕ್ಕಾಗಿ 2,500 ಕೋ.ರೂ. ನಿಧಿ ಸಂಗ್ರಹ : ದೇಣಿಗೆ ಸಂಗ್ರಹ ಅಂತ್ಯ

ಪ್ರತಿಭಟನೆಗೆ 100 ದಿನ : ರೈತರಿಂದ 5 ಗಂಟೆ ಕಾಲ ಹೆದ್ದಾರಿ ತಡೆ

ಪ್ರತಿಭಟನೆಗೆ 100 ದಿನ : ರೈತರಿಂದ 5 ಗಂಟೆ ಕಾಲ ಹೆದ್ದಾರಿ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.